ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್
Published 8 ಮೇ 2024, 12:36 IST
Last Updated 8 ಮೇ 2024, 12:36 IST
ಅಕ್ಷರ ಗಾತ್ರ

'ಪೆನ್ ಡ್ರೈವ್ ಪ್ರಕರಣದಲ್ಲಿ ಮಾತನಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಏನು ವಕೀಲರಾ, ನ್ಯಾಯಾಧೀಶರೇ, ಅವರೊಬ್ಬ ಕಿಂಗ್ ಆಫ್ ಬ್ಲಾಕ್ ಮೇಲರ್' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಒಕ್ಕಲಿಗ ನಾಯಕತ್ವಕ್ಕೆ ಪೈಪೋಟಿಯಂತೆ, ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ,‌ ಕೊಡೊಣ. ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ಹೆದರಿಸುವುದು, ಮುಗಿಸುವುದೇ ಅವರ ಕೆಲಸ. ಪಾಯಿಂಟ್ ಬೈ ಮಾಹಿತಿ ಇದೆಯಂತೆ ಹೋಗಿ ನ್ಯಾಯಾಲಯದಲ್ಲಿ ವಾದ ಮಾಡಲಿ' ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT