ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದಲ್ಲಿ ಗುಂಡಿನ ಚಕಮಕಿ: ಉಗ್ರನ ಹತ್ಯೆ, ಇಬ್ಬರು ಯೋಧರಿಗೆ ಗಾಯ

Last Updated 16 ಜುಲೈ 2018, 5:32 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಸೋಮವಾರ ಬೆಳಿಗ್ಗೆನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಭದ್ರತಾ ಪಡೆ ಹತ್ಯೆಗೈದಿದೆ.

ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಪ್ವಾರದ ಸಫಾವಾಲಿಗೆ ಚಿಕಿತ್ಸೆಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹತ್ಯೆಯಾದ ಉಗ್ರರ ಬಳಿಯಿದ್ದ ಎಕೆ–47 ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಗುಂಡಿನ ಚಕಮಕಿ ಮುಂದುವರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT