ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ವಿದೇಶ

ADVERTISEMENT

ಚಾಬಹಾರ್ ಅಭಿವೃದ್ಧಿಗೆ ಇರಾನ್–ಭಾರತ ಒಪ್ಪಂದ: ದಿಗ್ಬಂಧನದ ಎಚ್ಚರಿಕೆ ನೀಡಿದ ಅಮೆರಿಕ

ಇರಾನ್‌ನೊಂದಿಗೆ ವ್ಯಾಪಾರ ಸಂಬಂಧ ಹೊಂದುವ ಯಾವುದೇ ದೇಶವಾದರೂ ದಿಗ್ಬಂಧನ ಎದುರಿಸಬೇಕಾದಿತು ಎಂದು ಭಾರತಕ್ಕೆ ಅಮೆರಿಕ ಎಚ್ಚರಿಕೆ ನೀಡಿದೆ.
Last Updated 15 ಮೇ 2024, 6:29 IST
ಚಾಬಹಾರ್ ಅಭಿವೃದ್ಧಿಗೆ ಇರಾನ್–ಭಾರತ ಒಪ್ಪಂದ: ದಿಗ್ಬಂಧನದ ಎಚ್ಚರಿಕೆ ನೀಡಿದ ಅಮೆರಿಕ

ರಫಾದಲ್ಲಿ ಇಸ್ರೇಲ್ ದಾಳಿಗೆ ಭಾರತದ ಅಧಿಕಾರಿ ಸಾವು: ಕ್ಷಮೆ ಕೋರಿದ ವಿಶ್ವಸಂಸ್ಥೆ

ಗಾಜಾದ ರಫಾದಲ್ಲಿ ಇಸ್ರೇಲ್ ಬಾಂಬ್‌ಗೆ ಬಲಿಯಾದ ಭಾರತ ಮೂಲದ ಅಧಿಕಾರಿಯ ಸಾವಿಗೆ ವಿಶ್ವಸಂಸ್ಥೆ ಸಂತಾಪ ಸೂಚಿಸಿದೆ. ಅಲ್ಲದೇ ಕ್ಷಮೆಯನ್ನೂ ಯಾಚಿಸಿದೆ.
Last Updated 15 ಮೇ 2024, 5:11 IST
ರಫಾದಲ್ಲಿ ಇಸ್ರೇಲ್ ದಾಳಿಗೆ ಭಾರತದ ಅಧಿಕಾರಿ ಸಾವು: ಕ್ಷಮೆ ಕೋರಿದ ವಿಶ್ವಸಂಸ್ಥೆ

ಇಸ್ರೇಲ್‌ಗೆ 1 ಬಿಲಿಯನ್ ಡಾಲರ್‌ ಮೌಲ್ಯದ ಶಸ್ತ್ರಾಸ್ತ್ರ ನೆರವು ಘೋಷಿಸಿದ ಅಮೆರಿಕ

ಇಸ್ರೇಲ್‌ಗೆ ಒಂದು ಬಿಲಿಯನ್ ಡಾಲರ್‌ಗೂ ಹೆಚ್ಚು ಮೌಲ್ಯದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಪೂರೈಸುವುದಾಗಿ ಅಮೆರಿಕ ಹೇಳಿದೆ.
Last Updated 15 ಮೇ 2024, 4:34 IST
ಇಸ್ರೇಲ್‌ಗೆ 1 ಬಿಲಿಯನ್ ಡಾಲರ್‌ ಮೌಲ್ಯದ ಶಸ್ತ್ರಾಸ್ತ್ರ ನೆರವು ಘೋಷಿಸಿದ ಅಮೆರಿಕ

ಚೀನಾ ಉತ್ಪನ್ನಗಳಿಗೆ ಭಾರಿ ತೆರಿಗೆ ಹೇರಿದ ಬೈಡನ್‌: ಇವಿಗಳ ಮೇಲೆ ಶೇ 100 ಸುಂಕ

ಚೀನಾದ ಎಲೆಕ್ಟ್ರಿಕ್ ವಾಹನಗಳು, ಬ್ಯಾಟರಿ, ಸ್ಟೀಲ್‌, ಸೋಲಾರ್ ಸೆಲ್ ಹಾಗೂ ಅಲ್ಯುಮಿನಿಯಂ ಮೇಲೆ ಅಮೆರಿಕ ಭಾರಿ ತೆರಿಗೆ ಹೇರಿದೆ. ನ್ಯಾಯಬದ್ಧವಲ್ಲದ ವ್ಯಾಪಾರ ರೂಢಿಯಿಂದ ಅಮೆರಿಕದ ಕಾರ್ಮಿಕರನ್ನು ರಕ್ಷಿಸುವ ಸಲುವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
Last Updated 15 ಮೇ 2024, 2:42 IST
ಚೀನಾ ಉತ್ಪನ್ನಗಳಿಗೆ ಭಾರಿ ತೆರಿಗೆ ಹೇರಿದ ಬೈಡನ್‌: ಇವಿಗಳ ಮೇಲೆ ಶೇ 100 ಸುಂಕ

ಕೆನ್ಯಾ ಪ್ರವಾಹ ಪೀಡಿತ ಪ್ರದೇಶಕ್ಕೆ ಭಾರತದಿಂದ ಅಗತ್ಯ ಸಾಮಗ್ರಿ ರವಾನೆ

ಪ್ರವಾಹ ಪೀಡಿತ ಕೆನ್ಯಾಗೆ 40 ಟನ್‌ನಷ್ಟು ಪರಿಹಾರ ಸಾಮಗ್ರಿಗಳು ಹಾಗೂ ಔಷಧವನ್ನು ಭಾರತ ಮಂಗಳವಾರ ರವಾನಿಸಿದೆ. ಅಗತ್ಯ ಸರಕುಗಳನ್ನು ಸೇನಾ ವಿಮಾನದ ಮೂಲಕ ಆಫ್ರಿಕಾ ಖಂಡದ ದೇಶಕ್ಕೆ ಕಳುಹಿಸಲಾಯಿತು.
Last Updated 14 ಮೇ 2024, 16:27 IST
ಕೆನ್ಯಾ ಪ್ರವಾಹ ಪೀಡಿತ ಪ್ರದೇಶಕ್ಕೆ ಭಾರತದಿಂದ ಅಗತ್ಯ ಸಾಮಗ್ರಿ ರವಾನೆ

ಮಾಲ್ದೀವ್ಸ್‌ನಲ್ಲಿ ಅನಧಿಕೃತ ಕಾರ್ಯಾಚರಣೆ ಆರೋಪ: ಭಾರತದ ನಿರಾಕರಣೆ

ಭಾರತ ಸೇನೆಯ ಹೆಲಿಕಾಪ್ಟರ್‌ ಪೈಲಟ್‌ಗಳು ಮಾಲ್ದೀವ್ಸ್‌ನಲ್ಲಿಯೇ ನೆಲೆಯೂರಿದ್ದು, 2019ರಿಂದಲೂ ಅನಧಿಕೃತವಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಮಾಲ್ದೀವ್ಸ್‌ ರಕ್ಷಣಾ ಸಚಿವರ ಹೇಳಿಕೆಯನ್ನು ಭಾರತ ಮಂಗಳವಾರ ತಲ್ಳಿಹಾಕಿದೆ.
Last Updated 14 ಮೇ 2024, 15:38 IST
ಮಾಲ್ದೀವ್ಸ್‌ನಲ್ಲಿ ಅನಧಿಕೃತ ಕಾರ್ಯಾಚರಣೆ ಆರೋಪ: ಭಾರತದ ನಿರಾಕರಣೆ

ಇಂಡೊನೇಷ್ಯಾದಲ್ಲಿ ಪ್ರವಾಹ: 52 ಸಾವು, 20 ಮಂದಿ ನಾಪತ್ತೆ

ಇಂಡೊನೇಷ್ಯಾದ ಸುಮಾರ್ತಾ ದ್ವೀಪ ಪ್ರದೇಶದಲ್ಲಿ ಕಳೆದ ವಾರಾಂತ್ಯ ಕಂಡುಬಂದ ದಿಢೀರ್ ಪ್ರವಾಹದಿಂದ ತೀವ್ರ ಹಾನಿಯಾಗಿದ್ದು, ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ.
Last Updated 14 ಮೇ 2024, 15:36 IST
ಇಂಡೊನೇಷ್ಯಾದಲ್ಲಿ ಪ್ರವಾಹ: 52 ಸಾವು, 20 ಮಂದಿ ನಾಪತ್ತೆ
ADVERTISEMENT

ಗಾಜಾ: ವಿಶ್ವಸಂಸ್ಥೆಯ ಸೇವೆಯಲ್ಲಿದ್ದ ಭಾರತ ಸೇನೆ ಮಾಜಿ ಅಧಿಕಾರಿ ಸಾವು

ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತ ಸೇನೆ ನಿವೃತ್ತ ಅಧಿಕಾರಿ ಕರ್ನಲ್ ವೈಭವ್‌ ಅನಿಲ್ ಕಾಳೆ ರಫಾದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇವರು ಭಾರತೀಯ ಸೇನೆಯಿಂದ 2022ರಲ್ಲಿ ನಿವೃತ್ತರಾಗಿದ್ದರು.
Last Updated 14 ಮೇ 2024, 15:26 IST
ಗಾಜಾ: ವಿಶ್ವಸಂಸ್ಥೆಯ ಸೇವೆಯಲ್ಲಿದ್ದ ಭಾರತ ಸೇನೆ ಮಾಜಿ ಅಧಿಕಾರಿ ಸಾವು

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿನ ದಾಳಿಗೆ ಮೂವರು ನಾಗರಿಕರ ಸಾವು

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ, 6 ಮಂದಿಗೆ ಗಾಯ
Last Updated 14 ಮೇ 2024, 15:17 IST
ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿನ ದಾಳಿಗೆ ಮೂವರು ನಾಗರಿಕರ ಸಾವು

ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 14 ಮೇ 2024, 6:42 IST
ಇಂಡೋನೇಷ್ಯಾದಲ್ಲಿ ಭಾರಿ ಪ್ರವಾಹ: ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ
ADVERTISEMENT