ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಇಲಾಖೆ ವ್ಯಾಪ್ತಿಗೆ ಕೆರೆಗಳನ್ನು ಸೇರಿಸುವ ಹಿಂದಿನ ಮರ್ಮವೇನು?

Last Updated 29 ಜೂನ್ 2018, 17:24 IST
ಅಕ್ಷರ ಗಾತ್ರ

ಬಿಡಿಎ ಹಾಗೂ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ಕೆರೆಗಳನ್ನು ಅರಣ್ಯ ಮತ್ತು ಪರಿಸರ ಇಲಾಖೆಯ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿರುವುದು ವರದಿಯಾಗಿದೆ. ಇದರ ಹಿಂದಿನ ಮರ್ಮವೇನೆಂದು ತಿಳಿಯುತ್ತಿಲ್ಲ.

ಅರಣ್ಯ ಮತ್ತು ಪರಿಸರ ಇಲಾಖೆ ಈ ಜವಾಬ್ದಾರಿಯನ್ನುನಿಭಾಯಿಸಲು ಸಮರ್ಥವಾಗಿದೆಯೇ? ಬೆಂಗಳೂರಿನ ಕೆರೆಗಳನ್ನು ಉಳಿಸುವುದು ಇಂದು ಬಹುದೊಡ್ಡ ಸವಾಲಾಗಿದೆ. ಪರಿಸರ ಮತ್ತುಅರಣ್ಯ ಇಲಾಖೆ ಅಷ್ಟು ಸಕ್ಷಮವಾಗಿದೆಯೇ? ಇಂಥ ನಿರ್ಧಾರ ಕೈಗೊಳ್ಳುವ ಮುನ್ನ ಸಾಧ್ಯಾಸಾಧ್ಯತೆ ಹಾಗೂ ಪರಿಣಾಮಗಳ ಬಗ್ಗೆ ಗಂಭೀರ ಚಿಂತನೆ ನಡೆಸುವುದು ಅಗತ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT