ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರಕ ಬೇಡ, ಸಾರ್ಥಕ ಯೋಜನೆ ರೂಪಿಸಿ

Last Updated 21 ಡಿಸೆಂಬರ್ 2018, 19:42 IST
ಅಕ್ಷರ ಗಾತ್ರ

ಯಾವುದೇ ಕ್ಷೇತ್ರದವರಾದರೂ ಸರಿ, ಶ್ರೇಷ್ಠ ವ್ಯಕ್ತಿಗಳು ನಿಧನರಾದಾಗ ಅವರಿಗೆ ಸ್ಮಾರಕಗಳನ್ನು ನಿರ್ಮಿಸುವ ಬದಲು,ಸತ್ತ ವ್ಯಕ್ತಿಯ ಹೆಸರಿನಲ್ಲಿ ರಚನಾತ್ಮಕವಾದ ಯೋಜನೆಗಳನ್ನು ರೂಪಿಸುವುದು ಒಳ್ಳೆಯದು.

ರಂಗಭೂಮಿ, ಕಿರುತೆರೆ, ಚಲನಚಿತ್ರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ದುಡಿದ ಸಾವಿರಾರು ಸಣ್ಣಪುಟ್ಟ ಕಲಾವಿದರು ನಾಡಿನಲ್ಲಿದ್ದಾರೆ. ವಯಸ್ಸಾಗಿ, ಈಗ ದುಡಿಮೆಗೆ ಅವಕಾಶವೂ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಲವರು ಇದ್ದಾರೆ.

ಇಂಥವರನ್ನು ಗಮನದಲ್ಲಿಟ್ಟು ಚಿತ್ರರಂಗದ ಹಿರಿಯರು, ಡಾ. ರಾಜ್‌ಕುಮಾರ್, ವಿಷ್ಣುವರ್ಧನ್ ಮತ್ತು ಅಂಬರೀಷ್‌ ಅವರ ಹೆಸರಿನಲ್ಲಿ ಆಸ್ಪತ್ರೆ, ವಸತಿ ಸಮುಚ್ಚಯ ಅಥವಾ ಇಂಥ ಕಲಾವಿದರ ಮಕ್ಕಳಿಗಾಗಿ ಶಾಲೆ ಆರಂಭಿಸಿದರೆ ನಿಜಕ್ಕೂ ಸೇವೆ ಸಾರ್ಥಕವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT