ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿ

Last Updated 11 ಮಾರ್ಚ್ 2014, 19:30 IST
ಅಕ್ಷರ ಗಾತ್ರ

ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ­ಗಳಿಗೆ ಸರಿಹೊಂದುವಂತೆ ಶಿಕ್ಷಕರು ತಮ್ಮ ಜ್ಞಾನ, ವೃತ್ತಿ ಕೌಶಲಗಳನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಇದಕ್ಕಾಗಿ ನಮ್ಮ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪದವಿ ಅಧ್ಯಯನ ಮತ್ತು ಪದವಿ­ಪೂರ್ವ ಕಾಲೇಜು ಉಪನ್ಯಾಸಕರಿಗೆ ಬಿ.ಎಡ್. ಮಾಡಿಕೊಳ್ಳಲು ವೇತನ ಸಹಿತ ಅವಕಾಶ ನೀಡಿರುವುದು ಸಂತೋಷ.

ಆದರೆ ಈ ವಿಷಯ­ದಲ್ಲಿ ಪ್ರೌಢಶಾಲಾ ಶಿಕ್ಷಕರೇನು ಅನ್ಯಾಯ ಮಾಡಿದ್ದಾರೆ? 15 ವರ್ಷ ಮತ್ತು  ಅದಕ್ಕಿಂತಲೂ ಹೆಚ್ಚು  ವರ್ಷ ಸೇವೆ ಸಲ್ಲಿಸಿರುವ ಬಹಳಷ್ಟು ಪ್ರೌಢಶಾಲಾ ಶಿಕ್ಷಕರು ಸ್ನಾತಕೋತ್ತರ ಪದವಿ ಹೊಂದಿಲ್ಲ. ಇಂತಹವರಿಗೂ ವ್ಯಾಸಂಗಕ್ಕೆ  ವೇತನ ಸಹಿತವಾದ ಅವಕಾಶ ಮಾಡಿಕೊಟ್ಟಲ್ಲಿ ಅನು­ಕೂಲ­­ವಾಗುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆಗೆ ಹೋಲಿಸಿದರೆ ಪ್ರೌಢಶಾಲಾ ಶಿಕ್ಷ­ಕರ ಸಂಖ್ಯೆ ಕಡಿಮೆ. ಸರ್ಕಾರ ಈ ಬಗ್ಗೆ ಯೋಚಿಸಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT