ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಬವಣೆ ನಿವಾರಿಸಿ

Last Updated 24 ಏಪ್ರಿಲ್ 2016, 19:34 IST
ಅಕ್ಷರ ಗಾತ್ರ

ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನೀರು ಒದಗಿಸುವ ಕೆಲಸಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಗಮನ ಕೊಡಬೇಕು. ಸ್ಥಳೀಯ ಕ್ಷೇತ್ರಾಭಿವೃದ್ಧಿಗೆ ಒದಗಿಸುವ ನಿಧಿಯ ಅರ್ಧದಷ್ಟು ಮೊತ್ತ ಕುಡಿಯುವ ನೀರಿನ ಬವಣೆ ನಿವಾರಿಸುವ ಕೆಲಸಗಳಿಗೆ ಬಳಕೆಯಾಗಲಿ. ಇದಕ್ಕೆ ನಮ್ಮ ಸಂಸದರು, ಶಾಸಕರು ಸಹಮತ ಸೂಚಿಸಲಿ.

ಕಮಿಷನ್‌ ದಂಧೆಯ ಕೆಲಸಗಳನ್ನು ಬದಿಗಿಟ್ಟು ಕುಡಿಯುವ ನೀರು ಪೂರೈಕೆ ಕೆಲಸಗಳು ಆದ್ಯತೆ ಪಡೆಯಲಿ. ಶುದ್ಧ ಕುಡಿಯುವ ನೀರು ಪಡೆಯುವುದು ಪ್ರತಿಯೊಬ್ಬರ ಹಕ್ಕು. ಮುಂದಿನ ಐದು ವರ್ಷಗಳಲ್ಲಿ ಅದನ್ನು ದೊರಕಿಸಿಕೊಡುವುದು ಸಾಧ್ಯವಾದರೆ ಅದೇ ಮಹಾ ಭಾಗ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT