ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ‘ಭಾಗ್ಯ’ ಎಂದು?

Last Updated 1 ನವೆಂಬರ್ 2015, 19:30 IST
ಅಕ್ಷರ ಗಾತ್ರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿ ಸರಿಸುಮಾರು 9 ತಿಂಗಳು ಕಳೆದಿವೆ. ಇಷ್ಟಾದರೂ ಇನ್ನೂ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರ ಪ್ರಕಟಿಸಿಲ್ಲದಿರುವುದು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಇಲ್ಲದ ಪೇಚಿಗೆ ಸಿಲುಕಿಸಿದೆ.

ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗಳಿಗೆ ಓದುವ ಆಸಕ್ತಿಯು ದಿನಗಳು ಉರುಳಿದಂತೆ ಕುಂದಿದೆ. ಪರೀಕ್ಷೆಯು ಸದ್ಯದಲ್ಲೆ ನಡೆಯುವ ಬಗ್ಗೆ ಅನುಮಾನವೂ ಬೇರೂರಿದೆ. ಜೊತೆಗೆ ಮುಂದಿನ ತಿಂಗಳಿನಲ್ಲಿ ಕ್ರಮವಾಗಿ ಕೆ–ಸೆಟ್‌ ಹಾಗೂ ನೆಟ್‌ ಪರೀಕ್ಷೆಗಳು ನಡೆಯಲಿವೆ. ಆದ್ದರಿಂದ  ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ಬೇಗ ಪರೀಕ್ಷೆ ನಡೆಸುವಂತಾಗಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT