ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆಯ ಬಿಸಿ

Last Updated 12 ಮೇ 2015, 19:30 IST
ಅಕ್ಷರ ಗಾತ್ರ

ಬೇಸಿಗೆಯಲ್ಲಿ ಬಿದ್ದ ಜೋರು ಮಳೆ ಕಾರಣ ದೇಶದ ಅನೇಕ ಕಡೆ ಫಸಲಿಗೆ ಹೊಡೆತ ಬಿದ್ದಿದೆ. ಇದರಿಂದಾಗಿ ಆಹಾರ ಧಾನ್ಯಗಳ ಬೆಲೆ  ವೇಗವಾಗಿ ನೆಗೆಯುತ್ತಿದೆ. ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಲೋಕಸಭೆ ಚುನಾವಣೆ ಸಮಯದಲ್ಲಿ  ನರೇಂದ್ರ ಮೋದಿ ಅವರು ಬೆಲೆ ಏರಿಕೆಯನ್ನು ತಡೆಗಟ್ಟುವುದಾಗಿ ಭರವಸೆ ನೀಡಿದ್ದರು. ‘ಒಳ್ಳೆಯ ದಿನ’ ಬರುತ್ತದೆ ಎಂಬ ಕನಸು ಬಿತ್ತಿದ್ದರು. ಆದರೆ ಅಂಥ ದಿನಗಳು ಬರುವ ಸಾಧ್ಯತೆ ಕಾಣಿಸುತ್ತಿಲ್ಲ.

ಆ ಕನಸು ನನಸಾಗಬೇಕಾದರೆ ಬೇಳೆಕಾಳುಗಳ ಬೆಲೆ ಏರಿಕೆ ತಡೆಗಟ್ಟಲು ಬಿಗಿ ಕ್ರಮ ಕೈಗೊಳ್ಳುವುದು ಅನಿ ವಾರ್ಯ.   ಧಾನ್ಯದ ಅಕ್ರಮ ಸಂಗ್ರಹ ತಪ್ಪಿಸಬೇಕು. ಅಗತ್ಯವಿದ್ದರೆ ಆಮದು ಮಾಡಲು ತೀರ್ಮಾನ ಕೈಗೊಳ್ಳಬೇಕು. ಬೆಲೆ ಏರಿಕೆಯ ಬಿಸಿ ತಪ್ಪಿಸಿದರೆ ಅದೇ ಮಹಾಭಾಗ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT