ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ಕೊರತೆ

Last Updated 20 ಸೆಪ್ಟೆಂಬರ್ 2015, 19:45 IST
ಅಕ್ಷರ ಗಾತ್ರ

ರೈತರ ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳೆಸಾಲ, ಕೃಷಿ ಭಾಗ್ಯ ಯೋಜನೆ, ಕೃಷಿ ಯಾಂತ್ರೀಕರಣ ಯೋಜನೆಯಂಥ ಹಲವು ಯೋಜನೆಗಳನ್ನು ಪ್ರಕಟಿಸಿವೆ. ಆದರೆ  ಈ ಯೋಜನೆಗಳು ನಿಜವಾದ ಅರ್ಹ ರೈತರಿಗೆ ಸಿಗುತ್ತಿಲ್ಲ. ಉಳ್ಳವರ, ಪ್ರಭಾವಿಗಳ ಪಾಲಾಗುವುದೇ ಹೆಚ್ಚು. ಬಹಳಷ್ಟು ಸಣ್ಣ ಹಿಡುವಳಿದಾರರಿಗೆ  ಇಂಥ ಯೋಜನೆಗಳ ಕುರಿತು ಅರಿವು ಸಹ ಇಲ್ಲ.

ಈ ಯೋಜನೆಗಳ  ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ ಅವರಿಗೆ ಶೇ 50ರಷ್ಟು ಪ್ರಮಾಣದಲ್ಲಾದರೂ ತಲುಪಿಸಿದರೆ ಸಣ್ಣ ಮತ್ತು ಅತಿಸಣ್ಣ ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡುತ್ತದೆ. ರೈತ ಆತ್ಮಸ್ಥೈರ್ಯ ಕಳೆದುಕೊಳ್ಳುವುದು ತಪ್ಪುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT