IND vs WI: ರಾಹುಲ್, ಜುರೆಲ್, ಜಡೇಜಾ ಶತಕದಾಟ: 2ನೇ ದಿನದ ಅಂತ್ಯಕ್ಕೆ ಭಾರತ 448/5
Test Cricket News: ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತ 448/5 ರನ್ ಗಳಿಸಿ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. ಜಡೇಜಾ ಅಜೇಯ 104 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.Last Updated 3 ಅಕ್ಟೋಬರ್ 2025, 11:42 IST