ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024| PBKS vs CSK: ಪಂಜಾಬ್‌ ವಿರುದ್ಧ ಚೆನ್ನೈಗೆ 28 ರನ್‌ ಗೆಲುವು

Published 5 ಮೇ 2024, 9:35 IST
Last Updated 5 ಮೇ 2024, 14:19 IST
ಅಕ್ಷರ ಗಾತ್ರ

ಧರ್ಮಶಾಲಾ: ಇಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಪಂಜಾಬ್‌ ಅನ್ನು 28 ರನ್‌ಗಳಿಂದ ಸೋಲಿಸಿತು.

ಟಾಸ್‌ ಗೆದ್ದ ಪಂಜಾಬ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಚೆನ್ನೈ ಮೊದಲು ಬ್ಯಾಟ್‌ ಮಾಡಿತು.

ನಿಗದಿತ 20 ಓವರ್‌ಗಳಲ್ಲಿ ಚೆನ್ನೈ 9 ವಿಕೆಟ್‌ ಕಳೆದುಕೊಂಡು 167 ರನ್‌ ಪೇರಿಸಿತು. ಆದರೆ ಪಂಜಾಬ್‌ ತಂಡ 9 ವಿಕೆಟ್‌ ಕಳೆದುಕೊಂಡು 139 ರನ್‌ ಮಾತ್ರ ಗಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT