ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

AAP

ADVERTISEMENT

ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್‌ ದೆಹಲಿ ಘಟಕದ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು.
Last Updated 4 ಮೇ 2024, 11:35 IST
ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಬಿಜೆಪಿಗೆ ಸೇರ್ಪಡೆ

LS polls | ಎಎಪಿಯ ‘ಜೈಲ್‌ ಕಾ ಜವಾಬ್‌ ವೋಟ್‌ ಸೆ’ ಹಾಡಿಗೆ EC ಅನುಮೋದನೆ

ಆಮ್‌ ಆದ್ಮಿ ಪಕ್ಷವು (ಎಎಪಿ) ಲೋಕಸಭಾ ಚುನಾವಣಾ ಪ್ರಚಾರದ ಹಾಡಿನಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ ಬಳಿಕ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 4 ಮೇ 2024, 11:30 IST
LS polls | ಎಎಪಿಯ ‘ಜೈಲ್‌ ಕಾ ಜವಾಬ್‌ ವೋಟ್‌ ಸೆ’ ಹಾಡಿಗೆ EC ಅನುಮೋದನೆ

ಕೇಜ್ರಿವಾಲ್‌ ಜಾಮೀನು ಅರ್ಜಿ: 7ಕ್ಕೆ ವಿಚಾರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೇ 7ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ತಿಳಿಸಿತು.
Last Updated 4 ಮೇ 2024, 0:19 IST
ಕೇಜ್ರಿವಾಲ್‌ ಜಾಮೀನು ಅರ್ಜಿ: 7ಕ್ಕೆ ವಿಚಾರಣೆ

ಕೇಜ್ರಿವಾಲ್ ಬಂಧನದ ಹಿಂದಿನ ಪಿತೂರಿಯನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ: ಆತಿಶಿ

ಜಾರಿ ನಿರ್ದೇಶನಾಲಯವು ಪಿತೂರಿ ನಡೆಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ.
Last Updated 3 ಮೇ 2024, 10:23 IST
ಕೇಜ್ರಿವಾಲ್ ಬಂಧನದ ಹಿಂದಿನ ಪಿತೂರಿಯನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ: ಆತಿಶಿ

ದೆಹಲಿ | ಸಿಎಂ ಅರವಿಂದ ಕೇಜ್ರಿವಾಲ್‌ ಬಂಧನ: ಎಎಪಿಯಿಂದ ಸಹಿ ಸಂಗ್ರಹ ಅಭಿಯಾನ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿರುವ ಆಮ್‌ ಆದ್ಮಿ ಪಕ್ಷ (ಎಎಪಿ) ಇಂದು (ಗುರುವಾರ) ಸಹಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದೆ.
Last Updated 2 ಮೇ 2024, 10:22 IST
ದೆಹಲಿ | ಸಿಎಂ ಅರವಿಂದ ಕೇಜ್ರಿವಾಲ್‌ ಬಂಧನ:  ಎಎಪಿಯಿಂದ ಸಹಿ ಸಂಗ್ರಹ ಅಭಿಯಾನ

ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿ ಜೈಲಿನ ಕಂಬಿಗಳ ಹಿಂದೆ ತಳ್ಳಿರುವ ಬಿಜೆಪಿಯ ನಡೆಗೆ ಜನರು ಚುನಾವಣೆಯಲ್ಲಿ ವೋಟ್‌ಗಳ ಮೂಲಕ ಉತ್ತರಿಸಲಿದ್ದಾರೆ ಎಂದು ಕೇಜ್ರಿವಾಲ್‌ ಪತ್ನಿ, ಸುನಿತಾ ಕೇಜ್ರಿವಾಲ್‌ ಗುರುವಾರ ಹೇಳಿದ್ದಾರೆ.
Last Updated 2 ಮೇ 2024, 10:15 IST
ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Last Updated 2 ಮೇ 2024, 6:22 IST
ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ
ADVERTISEMENT

ಗುಜರಾತ್ | ಲೋಕಸಭಾ ಚುನಾವಣೆ: ಎಎಪಿ ಅಭ್ಯರ್ಥಿಗಳ ಪರ ಸುನಿತಾ ಕೇಜ್ರಿವಾಲ್ ಪ್ರಚಾರ

ಗುಜರಾತ್‌ನಲ್ಲಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿದಿರುವ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಗಳ ಪರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪತ್ನಿ ಸುನಿತಾ ಅವರು ನಾಳೆ (ಮೇ 2ರಂದು) ಪ್ರಚಾರ ನಡೆಸಲಿದ್ದಾರೆ.
Last Updated 1 ಮೇ 2024, 9:30 IST
ಗುಜರಾತ್ | ಲೋಕಸಭಾ ಚುನಾವಣೆ: ಎಎಪಿ ಅಭ್ಯರ್ಥಿಗಳ ಪರ ಸುನಿತಾ ಕೇಜ್ರಿವಾಲ್ ಪ್ರಚಾರ

ಎಎಪಿ ಮುಖಂಡ ಸಿಸೋಡಿಯಾ ಜಾಮೀನು ಅರ್ಜಿ ವಜಾ

ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿಯ ಕೋರ್ಟ್ ಮಂಗಳವಾರ ವಜಾ ಮಾಡಿತು.
Last Updated 30 ಏಪ್ರಿಲ್ 2024, 15:35 IST
ಎಎಪಿ ಮುಖಂಡ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಅರವಿಂದರ್‌ ರಾಜೀನಾಮೆ: ದೆಹಲಿ ‘ಕೈ’ ಅಧ್ಯಕ್ಷ ಸ್ಥಾನಕ್ಕೆ ದೇವೆಂದರ್ ಯಾದವ್ ನೇಮಕ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ (ಡಿಪಿಸಿಸಿ) ಅಧ್ಯಕ್ಷರನ್ನಾಗಿ ದೇವೇಂದ್ರ ಯಾದವ್ ಅವರನ್ನು ನೇಮಕ ಮಾಡಿ ಹೈಕಮಾಂಡ್ ಇಂದು (ಮಂಗಳವಾರ) ಆದೇಶ ಹೊರಡಿಸಿದೆ.
Last Updated 30 ಏಪ್ರಿಲ್ 2024, 9:20 IST
ಅರವಿಂದರ್‌ ರಾಜೀನಾಮೆ: ದೆಹಲಿ ‘ಕೈ’ ಅಧ್ಯಕ್ಷ ಸ್ಥಾನಕ್ಕೆ ದೇವೆಂದರ್ ಯಾದವ್ ನೇಮಕ
ADVERTISEMENT
ADVERTISEMENT
ADVERTISEMENT