ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Arun Govil

ADVERTISEMENT

LS Polls 2024: 2ನೇ ಹಂತದ ಮತದಾನದಲ್ಲಿ ಕಣದಲ್ಲಿರುವ ಘಟಾನುಘಟಿಗಳಿವರು

ಲೋಸಕಭಾ ಚುನಾವಣೆಯಲ್ಲಿ ಏ. 26ರಂದು ನಡೆಯಲಿರುವ 2ನೇ ಹಂತದ ಮತದಾನದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಶಶಿ ತರೂರ್, ಹೇಮಾ ಮಾಲಿನಿ, ಓಂ ಬಿರ್ಲಾ ಹಾಗೂ ನಟ ಅರುಣ್ ಗೋವಿಲ್ ಸೇರಿದಂತೆ ಹಲವು ಪ್ರಮುಖರ ಚುನಾವಣಾ ಭವಿಷ್ಯ ದಾಖಲಾಗಲಿದೆ.
Last Updated 25 ಏಪ್ರಿಲ್ 2024, 12:01 IST
LS Polls 2024: 2ನೇ ಹಂತದ ಮತದಾನದಲ್ಲಿ ಕಣದಲ್ಲಿರುವ ಘಟಾನುಘಟಿಗಳಿವರು

ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಬಿಜೆಪಿಗೆ ಸೇರ್ಪಡೆ

ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Last Updated 18 ಮಾರ್ಚ್ 2021, 12:46 IST
ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಬಿಜೆಪಿಗೆ ಸೇರ್ಪಡೆ

ಟ್ವಿಟರ್ ಯುಗದಲ್ಲಿ ರಾಮಾಯಣದ ರಾಮ, ಸೀತೆ, ಲಕ್ಷ್ಮಣರಿಗೆ ನಕಲಿಗಳ ಕಾಟ

ಇದೊಂದು ಪೀಳಿಗೆಯ ಸಂಘರ್ಷದ ಕಥೆ. ಆ ಕಾಲದಲ್ಲಿ ಟ್ವಿಟರ್, ಫೇಸ್‌ಬುಕ್ ಇರಲಿಲ್ಲ. ಆ ಕಾಲದ ಖ್ಯಾತನಾಮರಿಗೆ ಈಗ ಮರಳಿ ಬೆಲೆ ಬಂದಿದ್ದೇ ತಡ, ಅವರ ಹೆಸರಿನಲ್ಲಿ ಸಾಕಷ್ಟು ಖಾತೆಗಳನ್ನು ಈ ಪೀಳಿಗೆಯ ಮಂದಿ ನೋಂದಾಯಿಸಿಕೊಂಡುಬಿಟ್ಟಿದ್ದಾರೆ. ಅಂದಿನವರು ಸೋಷಿಯಲ್ ಮೀಡಿಯಾಗೆ ಕಾಲಿಡುವಷ್ಟರಲ್ಲಿ ಈ ಪೀಳಿಗೆಯವರು ಅವರ ಹೆಸರಿನಲ್ಲಿ ಖ್ಯಾತಿ ಗಳಿಸಿ ಆಗಿಬಿಟ್ಟಿದೆ! ನಕಲಿಗಳ ನಡುವೆ ಅಸಲಿ ಖಾತೆಗಳು ಕನಲಿ ಹೋಗಿವೆ.
Last Updated 11 ಏಪ್ರಿಲ್ 2020, 1:28 IST
ಟ್ವಿಟರ್ ಯುಗದಲ್ಲಿ ರಾಮಾಯಣದ ರಾಮ, ಸೀತೆ, ಲಕ್ಷ್ಮಣರಿಗೆ ನಕಲಿಗಳ ಕಾಟ

ಸುಪ್ರೀಂ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಶ್ರೀರಾಮನ ಪಾತ್ರಧಾರಿ

ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದಹಿರಿಯ ನಟ ಅರುಣ್‌ ಗೋವಿಲ್‌
Last Updated 9 ನವೆಂಬರ್ 2019, 7:37 IST
ಸುಪ್ರೀಂ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಶ್ರೀರಾಮನ ಪಾತ್ರಧಾರಿ
ADVERTISEMENT
ADVERTISEMENT
ADVERTISEMENT
ADVERTISEMENT