ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

B Y Vijayendra

ADVERTISEMENT

ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ: ನಡ್ಡಾ, ವಿಜಯೇಂದ್ರ ವಿರುದ್ಧ FIR

ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ
Last Updated 5 ಮೇ 2024, 16:03 IST
ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ: ನಡ್ಡಾ, ವಿಜಯೇಂದ್ರ ವಿರುದ್ಧ FIR

ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದ ಸರ್ಕಾರ: ಬಿ.ವೈ. ವಿಜಯೇಂದ್ರ ಕಿಡಿ

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ಬರದಿಂದ ತತ್ತರಿಸಿದ ರೈತರ ನೆರವಿಗೆ ಬಂದಿಲ್ಲ. ಬೆಳೆಹಾನಿಗೆ ಸೂಕ್ತ ಪರಿಹಾರ ನೀಡುವ ಬದಲಿಗೆ, ಭಿಕ್ಷೆ ರೂಪದಲ್ಲಿ ಪ್ರತಿ ಹೆಕ್ಟೇರ್‌ಗೆ ₹2,000 ನೀಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
Last Updated 5 ಮೇ 2024, 6:36 IST
ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದ ಸರ್ಕಾರ: ಬಿ.ವೈ. ವಿಜಯೇಂದ್ರ ಕಿಡಿ

ರಾಜ್ಯದಲ್ಲಿ ಮೋದಿ ಅಲೆ ಹೆಚ್ಚಳ: ಬಿ.ವೈ ವಿಜಯೇಂದ್ರ

‘ಲೋಕಸಭೆ ಚುನಾವಣೆ ದೇಶದ ಭವಿಷ್ಯ ರೂಪಿಸುವ ಚುನಾವಣೆ ಆಗಿದ್ದು, ದೇಶದ ಬಹುತೇಕ ಜನತೆ ನರೇಂದ್ರ ಮೋದಿಯೇ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ. ರಾಜ್ಯದ ಜನರು ತಮ್ಮ ತಮ್ಮ ಕ್ಷೇತ್ರದಲ್ಲಿ ಬಿಜೆಪಿಗೆ ಮತ ನೀಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದರು.
Last Updated 5 ಮೇ 2024, 6:16 IST
ರಾಜ್ಯದಲ್ಲಿ ಮೋದಿ ಅಲೆ ಹೆಚ್ಚಳ: ಬಿ.ವೈ ವಿಜಯೇಂದ್ರ

ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಬಿ.ವೈ.ವಿಜಯೇಂದ್ರ ಆರೋಪ

‘ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗಿದೆ. ಹಣಕಾಸು ಮುಗ್ಗಟ್ಟು ಎದುರಾಗಿದೆ. ಕ್ಷೇತ್ರಗಳ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ’ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
Last Updated 3 ಮೇ 2024, 14:00 IST
ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಬಿ.ವೈ.ವಿಜಯೇಂದ್ರ ಆರೋಪ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬರಗಾಲ: ಬಿ.ವೈ.ವಿಜಯೇಂದ್ರ

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಬರಗಾಲ ಹಾಗೂ ಬೆಲೆ ಏರಿಕೆ ಗ್ಯಾರಂಟಿ ಖಚಿತ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Last Updated 3 ಮೇ 2024, 13:52 IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬರಗಾಲ: ಬಿ.ವೈ.ವಿಜಯೇಂದ್ರ

ದೇಶದ ಜನತೆ ಮೋದಿ ನಾಯಕತ್ವ ಬಯಸುತ್ತಾರೆ: ಬಿ.ವೈ. ವಿಜಯೇಂದ್ರ

'10 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ ಹಾಗೂ ಪರಂಪರೆ ರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ದೇಶದ ನಾಯಕತ್ವ ನೀಡಲು ದೇಶದ ತೀರ್ಮಾನಿಸಿದ್ದಾರೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Last Updated 29 ಏಪ್ರಿಲ್ 2024, 16:24 IST
ದೇಶದ ಜನತೆ ಮೋದಿ ನಾಯಕತ್ವ ಬಯಸುತ್ತಾರೆ: ಬಿ.ವೈ. ವಿಜಯೇಂದ್ರ

ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ

ಅಪ್ಪ-ಮಕ್ಕಳ ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌‌.‌ ಆದರೆ ಇದು ತಾತ್ಕಾಲಿಕ. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ' ಎಂದು ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಶಪಥ ಮಾಡಿದರು.
Last Updated 23 ಏಪ್ರಿಲ್ 2024, 11:06 IST
ವಿಜಯೇಂದ್ರ ಎಳಸು, ಅಪ್ಪನ ಮಾತು ಕೇಳಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ: ಈಶ್ವರಪ್ಪ
ADVERTISEMENT

ಅಭಿವೃದ್ಧಿ ಕಾರ್ಯ ಸಂಪೂರ್ಣ ಸ್ಥಗಿತ: ವಿಜಯೇಂದ್ರ ವಾಗ್ದಾಳಿ

ವೀರಶೈವ–ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ವಾಗ್ದಾಳಿ
Last Updated 21 ಏಪ್ರಿಲ್ 2024, 15:53 IST
ಅಭಿವೃದ್ಧಿ ಕಾರ್ಯ ಸಂಪೂರ್ಣ ಸ್ಥಗಿತ: ವಿಜಯೇಂದ್ರ ವಾಗ್ದಾಳಿ

ಲೋಕಸಭೆ ಚುನಾವಣೆ | ತಲೆ ತಗ್ಗಿಸುವಂತೆ ಮಾಡಬೇಡಿ; ಸಮಾಜದವರ ಎದುರು ವಿಜಯೇಂದ್ರ ಮನವಿ

‘ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ನಾನು ತಲೆ ತಗ್ಗಿಸುವಂತೆ ಮಾಡಬೇಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೋರಿದರು.
Last Updated 21 ಏಪ್ರಿಲ್ 2024, 7:28 IST
ಲೋಕಸಭೆ ಚುನಾವಣೆ | ತಲೆ ತಗ್ಗಿಸುವಂತೆ ಮಾಡಬೇಡಿ; ಸಮಾಜದವರ ಎದುರು ವಿಜಯೇಂದ್ರ ಮನವಿ

ಹಿಂದುಳಿದವರನ್ನು ಕೈ ಬಿಟ್ಟು, ಅಲ್ಪಸಂಖ್ಯಾತರ ಓಲೈಸುತ್ತಿರುವ ಸಿಎಂ: ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದವರ ಕೈಬಿಟ್ಟು ಅಲ್ಪಸಂಖ್ಯಾತರನ್ನು ಮಾತ್ರ ಹಿಡಿದುಕೊಂಡು ಓಲೈಸುತ್ತಿದ್ದಾರೆ. ಇದಕ್ಕೆ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದು, ಮುಂದಿನ ದಿನಗಳಲ್ಲಿ ಪರಿಣಾಮವನ್ನೂ ಎದುರಿಸಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
Last Updated 21 ಏಪ್ರಿಲ್ 2024, 7:05 IST
ಹಿಂದುಳಿದವರನ್ನು ಕೈ ಬಿಟ್ಟು, ಅಲ್ಪಸಂಖ್ಯಾತರ ಓಲೈಸುತ್ತಿರುವ ಸಿಎಂ: ವಿಜಯೇಂದ್ರ
ADVERTISEMENT
ADVERTISEMENT
ADVERTISEMENT