ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Basavaraj Bommai

ADVERTISEMENT

ಅಂಜಲಿ ಕೊಲೆಗೆ ಪೊಲೀಸರೇ ಪರೋಕ್ಷ ಕಾರಣ: ಬೊಮ್ಮಾಯಿ ಆರೋಪ

ಗದಗ: ‘ಅಂಜಲಿ ಕೊಲೆ ಬೆದರಿಕೆ ಸಂಬಂಧ ಕುಟುಂಬದವರು ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.
Last Updated 16 ಮೇ 2024, 16:15 IST
ಅಂಜಲಿ ಕೊಲೆಗೆ ಪೊಲೀಸರೇ ಪರೋಕ್ಷ ಕಾರಣ: ಬೊಮ್ಮಾಯಿ ಆರೋಪ

VIDEO | ಕೊಲೆಗಡುಕರನ್ನು ಗಲ್ಲಿಗೇರಿಸಲಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಮತ್ತೊಂದು ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ.
Last Updated 15 ಮೇ 2024, 13:42 IST
VIDEO | ಕೊಲೆಗಡುಕರನ್ನು ಗಲ್ಲಿಗೇರಿಸಲಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದಿಂದ ರೈತರಿಗೆ ದ್ರೋಹ: ಬೊಮ್ಮಾಯಿ

‘ಕೇಂದ್ರ‌ ಸರ್ಕಾರ ನೀಡಿದ ಬರ ಪರಿಹಾರದಲ್ಲಿ ರಾಜ್ಯ ಸರ್ಕಾರ ₹2 ಸಾವಿರ ಕಡಿತ ಮಾಡಿ ರೈತರಿಗೆ ನೀಡುತ್ತಿದೆ. ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
Last Updated 15 ಮೇ 2024, 13:15 IST
ರಾಜ್ಯ ಸರ್ಕಾರದಿಂದ ರೈತರಿಗೆ ದ್ರೋಹ: ಬೊಮ್ಮಾಯಿ

ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿ ತನಿಖೆ ದಿಕ್ಕು ತಪ್ಪಿದೆ: ಬಸವರಾಜ ಬೊಮ್ಮಾಯಿ

‘ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ರೀತಿಯೇ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ತನಿಖೆ ದಿಕ್ಕು ತಪ್ಪುತ್ತಿದೆ' ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Last Updated 12 ಮೇ 2024, 15:49 IST
ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿ ತನಿಖೆ ದಿಕ್ಕು ತಪ್ಪಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕುಟುಂಬದವರೊಂದಿಗೆ ಕಾಲ ಕಳೆದ ಬೊಮ್ಮಾಯಿ

ಹಾವೇರಿ– ಗದಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮತದಾನದ ಮರುದಿನ ಬುಧವಾರ ತಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕಾಲ ಕಳೆದರು.
Last Updated 8 ಮೇ 2024, 15:45 IST
ಹುಬ್ಬಳ್ಳಿ: ಕುಟುಂಬದವರೊಂದಿಗೆ ಕಾಲ ಕಳೆದ ಬೊಮ್ಮಾಯಿ

ಹಾವೇರಿ ಲೋಕಸಭಾ ಕ್ಷೇತ್ರ: ಬೊಮ್ಮಾಯಿ ಸೇರಿ 14 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಇಂದು

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು, ಇಂದು ಭವಿಷ್ಯ (ಮಂಗಳವಾರ) ನಿರ್ಧಾರವಾಗಲಿದೆ.
Last Updated 7 ಮೇ 2024, 5:01 IST
ಹಾವೇರಿ ಲೋಕಸಭಾ ಕ್ಷೇತ್ರ: ಬೊಮ್ಮಾಯಿ ಸೇರಿ 14 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಇಂದು

Lok Sabha Elections 2024 | ಗಣ್ಯರಿಗಿಲ್ಲಿ ಗೆಲುವು ಏಕೆ ಮುಖ್ಯ?

Lok Sabha Elections 2024 | ಗಣ್ಯರಿಗಿಲ್ಲಿ ಗೆಲುವು ಏಕೆ ಮುಖ್ಯ?
Last Updated 7 ಮೇ 2024, 0:10 IST
Lok Sabha Elections 2024 | ಗಣ್ಯರಿಗಿಲ್ಲಿ ಗೆಲುವು ಏಕೆ ಮುಖ್ಯ?
ADVERTISEMENT

ಚುನಾವಣೆಯಲ್ಲಿ ಅಂಬೇಡ್ಕರ್‌ ಸೋಲಿಸಿದ್ದು ಕಾಂಗ್ರೆಸ್‌: ಬೊಮ್ಮಾಯಿ ಆರೋಪ

ಹಾವೇರಿ ನಗರದಲ್ಲಿ ಭಾನುವಾರ ಚಲವಾದಿ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತಾ ಬಂದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
Last Updated 5 ಮೇ 2024, 15:51 IST
ಚುನಾವಣೆಯಲ್ಲಿ ಅಂಬೇಡ್ಕರ್‌ ಸೋಲಿಸಿದ್ದು ಕಾಂಗ್ರೆಸ್‌: ಬೊಮ್ಮಾಯಿ ಆರೋಪ

ಹಾವೇರಿ | ರಾಜ್ಯದಲ್ಲಿ ಒಂದೇ ವರ್ಷದಲ್ಲಿ ರೈತಪರ ಸರ್ಕಾರ: ಬೊಮ್ಮಾಯಿ

‘ಕೇಂದ್ರದಲ್ಲಿ ಮೋದಿ ಪ್ರಧಾನಿಯಾದರೆ ಒಂದೇ ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಸರ್ಕಾರ ಬರಲಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 4 ಮೇ 2024, 14:07 IST
ಹಾವೇರಿ | ರಾಜ್ಯದಲ್ಲಿ ಒಂದೇ ವರ್ಷದಲ್ಲಿ ರೈತಪರ ಸರ್ಕಾರ: ಬೊಮ್ಮಾಯಿ

ತುಂಗಾ ಮೇಲ್ದಂಡೆ ಯೋಜನೆಯಿಂದ ನೀರು ತಂದಿದ್ದೇವೆ: ಬಸವರಾಜ ಬೊಮ್ಮಾಯಿ

ರಾಣೆಬೆನ್ನೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಮತಯಾಚನೆ ‘ತುಂಗಾ ಮೇಲ್ದಂಡೆ ಯೋಜನೆಯಿಂದ ಹಾವೇರಿ ಜಿಲ್ಲೆಗೆ ನೀರು ತರುವುದು ಅಸಾಧ್ಯವಾಗಿದ್ದನ್ನು ಸಾಧ್ಯ ಮಾಡಿದ್ದೇವೆ’ ಎಂದು ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 3 ಮೇ 2024, 16:18 IST
ತುಂಗಾ ಮೇಲ್ದಂಡೆ ಯೋಜನೆಯಿಂದ ನೀರು ತಂದಿದ್ದೇವೆ: ಬಸವರಾಜ ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT