ಕೊಡಗಿನಲ್ಲಿ ರಕ್ಷಣ ಕಾರ್ಯಕ್ಕೆ ಇಳಿದಿರುವ ಯುವಕರೇ ದಯವಿಟ್ಟು ಗಮನಿಸಿ!
ಕೊಡಗಿನಲ್ಲಿ ಮಳೆಯ ಆವಾಂತರಕ್ಕೆ ಸಿಲುಕಿರುವವರ ರಕ್ಷಣೆಗಾಗಿ ಬೇರೆ ಬೇರೆ ಸ್ಥಳಗಳಿಂದ ಆಗಮಿಸಿರುವ ಉತ್ಸಾಹಿ ಯುವಕರು ರಕ್ಷಣಾ ಕಾರ್ಯದಲ್ಲಿ ತೊಡಗುವ ಮುನ್ನ ಈ ಸೂಚನೆಗಳನ್ನು ಪಾಲಿಸುವಂತೆ ಅನುಭವಿ ರಕ್ಷಣಾ ಕಾರ್ಯಕರ್ತರು ಕೆಲವು ಟಿಪ್ಸ್ಗಳನ್ನು ನೀಡಿದ್ದಾರೆ.Last Updated 18 ಆಗಸ್ಟ್ 2018, 7:56 IST