ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Bellary

ADVERTISEMENT

ಬಳ್ಳಾರಿ ಲೋಕಸಭೆ | ಪ್ರತಿ ಚುನಾವಣೆ ಕಠಿಣ ಸವಾಲು: ಶ್ರೀರಾಮುಲು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಶತಾಯಗತಾಯ ಲೋಕಸಭಾ ಚುನಾವಣೆ ಗೆಲ್ಲಬೇಕೆಂದು ಪಣತೊಟ್ಟಿದ್ದಾರೆ.
Last Updated 2 ಮೇ 2024, 4:28 IST
ಬಳ್ಳಾರಿ ಲೋಕಸಭೆ | ಪ್ರತಿ ಚುನಾವಣೆ ಕಠಿಣ ಸವಾಲು: ಶ್ರೀರಾಮುಲು

’ತಾಳಿಭಾಗ್ಯ ಬಗ್ಗೆ ಮಾತನಾಡಲು ಮೋದಿಗೆ ನೈತಿಕತೆ ಇಲ್ಲ’

’ತಾಳಿಭಾಗ್ಯ ಬಗ್ಗೆ ಮಾತನಾಡಲು ಮೋದಿಗೆ ನೈತಿಕತೆ ಇಲ್ಲ’
Last Updated 27 ಏಪ್ರಿಲ್ 2024, 16:21 IST
’ತಾಳಿಭಾಗ್ಯ ಬಗ್ಗೆ ಮಾತನಾಡಲು ಮೋದಿಗೆ ನೈತಿಕತೆ ಇಲ್ಲ’

‘ಮೋದಿ ಭರವಸೆಗಳು ಕೇವಲ ಸುಳ್ಳುಗಳು’

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ
Last Updated 27 ಏಪ್ರಿಲ್ 2024, 16:19 IST
‘ಮೋದಿ ಭರವಸೆಗಳು ಕೇವಲ ಸುಳ್ಳುಗಳು’

ಬಳ್ಳಾರಿ | ರಾಹುಲ್ ಗಾಂಧಿ ಸಮಾವೇಶಕ್ಕೆ ಖರ್ಗೆ, ಡಿಸಿಎಂ ಗೈರು?

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸಮಾವೇಶ ಶುಕ್ರವಾರ ನಡೆಯಲಿದ್ದು, ನಗರದ ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಭರದಿಂದ ಸಿದ್ಧತೆಗಳು ಸಾಗಿದವು.
Last Updated 25 ಏಪ್ರಿಲ್ 2024, 15:21 IST
ಬಳ್ಳಾರಿ | ರಾಹುಲ್ ಗಾಂಧಿ ಸಮಾವೇಶಕ್ಕೆ ಖರ್ಗೆ, ಡಿಸಿಎಂ ಗೈರು?

ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರಿಂದ ₹5ಲಕ್ಷ ಲಂಚ ಸ್ವೀಕರಿಸುತ್ತಿದ್ದ ‘ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ’(ಬುಡಾ)ದ ಆಯುಕ್ತ ರಮೇಶ್‌ ವಟಗಲ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 25 ಏಪ್ರಿಲ್ 2024, 12:56 IST
ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ಕೊಟ್ಟೂರು: ವಿಜೃಂಭಣೆಯಿಂದ ನಡೆದ ಕರಿನಂದಿ ಬಸವೇಶ್ವರ ಸ್ವಾಮಿ ರಥೋತ್ಸವ

ಕೊಟ್ಟೂರು ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದ ಕರಿನಂದಿ ಬಸವೇಶ್ವರ ಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು.
Last Updated 23 ಏಪ್ರಿಲ್ 2024, 16:04 IST
ಕೊಟ್ಟೂರು: ವಿಜೃಂಭಣೆಯಿಂದ ನಡೆದ ಕರಿನಂದಿ ಬಸವೇಶ್ವರ ಸ್ವಾಮಿ ರಥೋತ್ಸವ

ಗ್ಯಾರಂಟಿಗಳಿಂದ ಜನರ ಆರ್ಥಿಕ ಸ್ಥಿತಿ ಸಬಲ: ಸಚಿವ ಬಿ.ನಾಗೇಂದ್ರ

‘ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ₹2 ನೀಡಲಾಗುತ್ತಿದೆ. ಇದು ಮಹಿಳೆಯರ ಮತ್ತು ಕುಟುಂಬಗಳ ಸಬಲೀಕರಣಕ್ಕೆ ಕಾರಣವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.
Last Updated 23 ಏಪ್ರಿಲ್ 2024, 16:03 IST
ಗ್ಯಾರಂಟಿಗಳಿಂದ ಜನರ ಆರ್ಥಿಕ ಸ್ಥಿತಿ ಸಬಲ: ಸಚಿವ ಬಿ.ನಾಗೇಂದ್ರ
ADVERTISEMENT

ಕೂಡ್ಲಿಗಿ: ಮತದಾನ ಜಾಗೃತಿಗಾಗಿ ಬೈಕ್ ಜಾಥಾ

ಕೂಡ್ಲಿಗಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಿಂದ ಪಟ್ಟಣದಲ್ಲಿ ಮಂಗಳವಾರ ಮತದಾನ ಜಾಗೃತಿಗಾಗಿ ಬೈಕ್ ಜಾಥಾ ನಡೆಯಿತು.
Last Updated 23 ಏಪ್ರಿಲ್ 2024, 16:00 IST
ಕೂಡ್ಲಿಗಿ: ಮತದಾನ ಜಾಗೃತಿಗಾಗಿ ಬೈಕ್ ಜಾಥಾ

ಬಾಣಂತಿ ಸಾವು: ಪ್ರಕರಣ ದಾಖಲು

ಸಿಸೇರಿಯನ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿ 45 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿಯೊಬ್ಬರು ಏ. 20ರಂದು ಮೃತಪಟ್ಟಿದ್ದು, ಈ ಸಂಬಂಧ ಬಳ್ಳಾರಿಯ ಮೋಕಾ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 21 ಏಪ್ರಿಲ್ 2024, 14:49 IST
ಬಾಣಂತಿ ಸಾವು: ಪ್ರಕರಣ ದಾಖಲು

ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಹುಬ್ಬಳ್ಳಿಯ ನೇಹಾ ಹೀರೆಮಠ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಶನಿವಾರ ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
Last Updated 20 ಏಪ್ರಿಲ್ 2024, 7:51 IST
ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT