ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Bengaluru Rural

ADVERTISEMENT

ಆನೇಕಲ್: ವೈಭವದ ಹೆನ್ನಾಗರ ನಾಗೇಶ್ವರ ರಥೋತ್ಸವ

ಆನೇಕಲ್ ತಾಲ್ಲೂಕಿನ ಹೆನ್ನಾಗರದ ನಾಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಜಾತ್ರ ಮಹೋತ್ಸವದ ಪ್ರಯುಕ್ತ ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು
Last Updated 4 ಮೇ 2024, 23:27 IST
ಆನೇಕಲ್: ವೈಭವದ ಹೆನ್ನಾಗರ ನಾಗೇಶ್ವರ ರಥೋತ್ಸವ

ಅರಣ್ಯದಲ್ಲಿ ಅರೆಬೆಂದ ಮಹಿಳೆ ಶವ: ಪತಿ ಬಂಧನ  

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ಸಮೀಪದ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಅರೆಬೆಂದ ಮಹಿಳೆ ಶವದ ಗುರುತು ಪತ್ತೆಯಾಗಿದೆ.
Last Updated 4 ಮೇ 2024, 23:25 IST
ಅರಣ್ಯದಲ್ಲಿ ಅರೆಬೆಂದ ಮಹಿಳೆ ಶವ: ಪತಿ ಬಂಧನ  

ದೇವನಹಳ್ಳಿ: ಅರಣ್ಯದಲ್ಲಿನ ಪ್ರಾಣಿ, ಪಕ್ಷಿಗಳಿಗಾಗಿ ನೀರು

ಅರಣ್ಯ ಪ್ರದೇಶದಲ್ಲಿ ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗುವಂತೆ ಇಲಾಖೆ ಸಿಬ್ಬಂದಿ ಟ್ಯಾಂಕರ್‌ ಮೂಲಕ ಅರಣ್ಯದಲ್ಲಿ ಇಟ್ಟಿರುವ ತೊಟ್ಟಿಗಳಿಗೆ ನೀರು ತುಂಬಿಸಿ ಪ್ರಾಣಿ, ಪಕ್ಷಿಗಳ ದಾಹ ನೀಗಿಸುತ್ತಿದ್ದಾರೆ.
Last Updated 4 ಮೇ 2024, 15:49 IST
ದೇವನಹಳ್ಳಿ: ಅರಣ್ಯದಲ್ಲಿನ ಪ್ರಾಣಿ, ಪಕ್ಷಿಗಳಿಗಾಗಿ ನೀರು

ಬೆಂಗಳೂರು: ವಿಮಾನದ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕ

ಮೊದಲ ವಿಮಾನ ಪ್ರಯಾಣ ತಂದ ಪೇಚು* ದೂರು ದಾಖಲಿಸಿದ ವಿಮಾನಯಾನ ಸಂಸ್ಥೆ
Last Updated 3 ಮೇ 2024, 0:30 IST
ಬೆಂಗಳೂರು: ವಿಮಾನದ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ಸಮೀಪ ನಡೆದಿದೆ.
Last Updated 1 ಮೇ 2024, 16:11 IST
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ವಿಜಯಪುರ(ದೇವನಹಳ್ಳಿ): ಸಂಭ್ರಮದ ಹೊಲೇರಹಳ್ಳಿ ಜಾತ್ರೆ

ವಿಜಯಪುರ(ದೇವನಹಳ್ಳಿ): ತೀವ್ರ ಬರಗಾಲದ ನಡುವೆಯೂ ಹೋಬಳಿಯ ಬಿಜ್ಜವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಲೇರಹಳ್ಳಿ ಮುನೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ದೀಪೋತ್ಸವಗಳು, ಜಾತ್ರಾಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
Last Updated 1 ಮೇ 2024, 13:35 IST
ವಿಜಯಪುರ(ದೇವನಹಳ್ಳಿ): ಸಂಭ್ರಮದ ಹೊಲೇರಹಳ್ಳಿ ಜಾತ್ರೆ

ಮೋದಿಗೆ ಮತ್ತೆ ಅಧಿಕಾರ; ಕಾರ್ಮಿಕ ಹಕ್ಕು ರದ್ದು: ಸಿದ್ದಗಂಗಪ್ಪ

ಬಾಗೇಪಲ್ಲಿ: ಕಾರ್ಮಿಕ ದಿನಾಚರಣೆಯಲ್ಲಿ ಆರೋಪ
Last Updated 1 ಮೇ 2024, 12:49 IST
ಮೋದಿಗೆ ಮತ್ತೆ ಅಧಿಕಾರ; ಕಾರ್ಮಿಕ ಹಕ್ಕು ರದ್ದು: ಸಿದ್ದಗಂಗಪ್ಪ
ADVERTISEMENT

ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿತ l ಬೇಸಿಗೆಯಲ್ಲಿ ಬೊಗಸೆ ನೀರಿಗೂ ತತ್ತರ

ಬೇಸಿಗೆ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಹೆಚ್ಚುತ್ತಿದೆ. ಒಂದೊಂದು ಕೊಡ ನೀರಿಗಾಗಿ ಜನರು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
Last Updated 30 ಏಪ್ರಿಲ್ 2024, 4:08 IST
ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿತ l ಬೇಸಿಗೆಯಲ್ಲಿ ಬೊಗಸೆ ನೀರಿಗೂ ತತ್ತರ

ದೇವನಹಳ್ಳಿ | 759 ದಿನ ಪೂರೈಸಿದ ರೈತರ ಪ್ರತಿಭಟನೆ l ರಾಜಕಾರಣಿಗಳ ಮೊಸಳೆ ಕಣ್ಣೀರು

ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಯಾವುದೇ ರಾಜಕೀಯ ಪಕ್ಷ ಮತ್ತು ಸರ್ಕಾರದಿಂದ ಸ್ಪಂದನೆ ದೊರೆತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಧರಣಿ ಸ್ಥಳಕ್ಕೆ ಬಂದು ಮೊಸಳೆ ಕಣ್ಣೀರು ಹಾಕುವುದು ಬಿಟ್ಟಿ ಬೇರೇನು ಕ್ರಮವಹಿಸಿಲ್ಲ.
Last Updated 29 ಏಪ್ರಿಲ್ 2024, 5:00 IST
ದೇವನಹಳ್ಳಿ | 759 ದಿನ ಪೂರೈಸಿದ ರೈತರ ಪ್ರತಿಭಟನೆ l ರಾಜಕಾರಣಿಗಳ ಮೊಸಳೆ ಕಣ್ಣೀರು

ಹೊಸಕೋಟೆ: ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ‌ಮಾರಾಮಾರಿ ಇಬ್ಬರಿಗೆ ಗಾಯ

ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಶಿವನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಿಯಪ್ಪನಹಳ್ಳಿಯಲ್ಲಿ ಶುಕ್ರವಾರ ಮತದಾನ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಎರಡೂ ಪಕ್ಷಗಳ ಒಬ್ಬೊಬ್ಬರು ಗಾಯಗೊಂಡಿದ್ದಾರೆ.
Last Updated 28 ಏಪ್ರಿಲ್ 2024, 5:59 IST
ಹೊಸಕೋಟೆ: ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ‌ಮಾರಾಮಾರಿ ಇಬ್ಬರಿಗೆ ಗಾಯ
ADVERTISEMENT
ADVERTISEMENT
ADVERTISEMENT