ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

bribe

ADVERTISEMENT

ಲಂಚ: ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರರೊಬ್ಬರಿಂದ ₹ 4 ಲಕ್ಷ ಲಂಚ ಪಡೆದ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್‌.ವೈ.ಬಸವರಾಜಪ್ಪ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Last Updated 6 ಮೇ 2024, 15:56 IST
ಲಂಚ: ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಲೋಕಾಯುಕ್ತ ಬಲೆಗೆ

ಲಂಚದ ಆರೋಪ: BBMP ಗುತ್ತಿಗೆದಾರರ ಬಿಲ್‌ ಪಾವತಿ ಸ್ಥಗಿತ!

‘ಬಿಲ್‌ ಪಾವತಿ ಮಾಡಲು ಮುಖ್ಯ ಎಂಜಿನಿಯರ್‌ ಸೇರಿದಂತೆ ಹಲವು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇರಿಸುತ್ತಿದ್ದಾರೆ’ ಎಂಬ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್‌ ಆರೋಪದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಬಿಲ್‌ ಪಾವತಿಯನ್ನು ಸ್ಥಗಿತಗೊಳಿಸಲಾಗಿದೆ.‌
Last Updated 6 ಮೇ 2024, 15:38 IST
ಲಂಚದ ಆರೋಪ: BBMP ಗುತ್ತಿಗೆದಾರರ ಬಿಲ್‌ ಪಾವತಿ ಸ್ಥಗಿತ!

ಬಿಬಿಎಂಪಿ: ಬಿಲ್‌ ಪಾವತಿಗೆ ಲಂಚ

ಶೇ 3.5ರಿಂದ ಶೇ 7.5ರಷ್ಟು ಲಂಚಕ್ಕೆ ಬೇಡಿಕೆ: ಗುತ್ತಿಗೆದಾರರ ಸಂಘ ಆರೋಪ
Last Updated 5 ಮೇ 2024, 0:20 IST
ಬಿಬಿಎಂಪಿ: ಬಿಲ್‌ ಪಾವತಿಗೆ ಲಂಚ

ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರಿಂದ ₹5ಲಕ್ಷ ಲಂಚ ಸ್ವೀಕರಿಸುತ್ತಿದ್ದ ‘ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ’(ಬುಡಾ)ದ ಆಯುಕ್ತ ರಮೇಶ್‌ ವಟಗಲ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 25 ಏಪ್ರಿಲ್ 2024, 12:56 IST
ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ಬೆಂಗಳೂರು | ಪರವಾನಗಿ ನೀಡಲು ₹ 9,000 ಲಂಚ: ಹಿರಿಯ ಕಾರ್ಮಿಕ ನಿರೀಕ್ಷಕನ ಬಂಧನ

ಹೋಟೆಲ್‌ ಒಂದಕ್ಕೆ ಕಾರ್ಮಿಕ ಇಲಾಖೆಯಿಂದ ಪರವಾನಗಿ ನೀಡಲು ₹ 9,000 ಲಂಚ ಪಡೆದ ಕಾರ್ಮಿಕ ಭವನದ ಹಿರಿಯ ಕಾರ್ಮಿಕ ನಿರೀಕ್ಷಕ ಭೋಪಾಲ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 8 ಏಪ್ರಿಲ್ 2024, 16:25 IST
ಬೆಂಗಳೂರು | ಪರವಾನಗಿ ನೀಡಲು ₹ 9,000 ಲಂಚ: ಹಿರಿಯ ಕಾರ್ಮಿಕ ನಿರೀಕ್ಷಕನ ಬಂಧನ

ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕಾಗಿ ಸಿಪಿವೈಗೆ ₹5 ಲಕ್ಷ ಲಂಚ: ಆರೋಪ

‘ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಪಡೆಯಲು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರಿಗೆ ₹5ಲಕ್ಷ ನೀಡಿದ್ದೆ’ ಎಂದು ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಎಂ.ಮಲುವೇಗೌಡ ಆರೋಪಿಸಿದ್ದಾರೆ.
Last Updated 30 ಮಾರ್ಚ್ 2024, 5:17 IST
ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕಾಗಿ ಸಿಪಿವೈಗೆ ₹5 ಲಕ್ಷ ಲಂಚ: ಆರೋಪ

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ ಬನ್ನೂರ ಮಂಗಳವಾರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Last Updated 26 ಮಾರ್ಚ್ 2024, 14:20 IST
ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್
ADVERTISEMENT

ದೊಡ್ಡಬಳ್ಳಾಪುರ | ಸರ್ವೇಗೆ ಲಂಚ: ಮಧ್ಯವರ್ತಿಯಿಂದ ₹80 ಸಾವಿರ ವಶ

ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಸೋಮವಾರ ಮಧ್ಯಾಹ್ನ ತಾಲ್ಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
Last Updated 26 ಮಾರ್ಚ್ 2024, 5:10 IST
ದೊಡ್ಡಬಳ್ಳಾಪುರ | ಸರ್ವೇಗೆ ಲಂಚ: ಮಧ್ಯವರ್ತಿಯಿಂದ ₹80 ಸಾವಿರ ವಶ

ಮದ್ದೂರು: ₹ 1.2 ಲಕ್ಷ ಲಂಚ ಸಿಕ್ಕಿಬಿದ್ದ ಪಿಡಿಒ

ಮದ್ದೂರು: ತಾಲ್ಲೂಕಿನ ಕೊಪ್ಪ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜಮ್ಮ ಶನಿವಾರ ಪಂಚಾಯಿತಿ ಕಚೇರಿಯಲ್ಲಿ ₹ 1.2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.
Last Updated 16 ಮಾರ್ಚ್ 2024, 23:44 IST
ಮದ್ದೂರು: ₹ 1.2 ಲಕ್ಷ ಲಂಚ ಸಿಕ್ಕಿಬಿದ್ದ ಪಿಡಿಒ

₹ 3 ಲಕ್ಷ ಲಂಚ: ಇನ್‌ಸ್ಪೆಕ್ಟರ್, ಪಿಎಸ್ಐ ಲೋಕಾಯುಕ್ತ ಬಲೆಗೆ

ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಯನ್ನು ಬಿಡುಗಡೆ ಮಾಡಲು ₹3 ಲಕ್ಷಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಕೆ.ಆರ್.ಪುರ ಠಾಣೆಯ ಇನ್‌ಸ್ಪೆಕ್ಟರ್ ಕೆ. ವಜ್ರಮುನಿ ಹಾಗೂ ಪಿಎಸ್‌ಐ ಎನ್‌. ರಮ್ಯಾ ಲೋಕಾಯಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Last Updated 14 ಮಾರ್ಚ್ 2024, 15:57 IST
₹ 3 ಲಕ್ಷ ಲಂಚ: ಇನ್‌ಸ್ಪೆಕ್ಟರ್, ಪಿಎಸ್ಐ ಲೋಕಾಯುಕ್ತ ಬಲೆಗೆ
ADVERTISEMENT
ADVERTISEMENT
ADVERTISEMENT