ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

CBI

ADVERTISEMENT

ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯ ಎರಡು ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿದ ಸಿಬಿಐ, ಪೊಲೀಸ್‌ ಸೇವಾ ರಿವಾಲ್ವರ್‌, ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.
Last Updated 27 ಏಪ್ರಿಲ್ 2024, 13:50 IST
ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ

CBI ದಾಳಿಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಚುನಾವಣಾ ಆಯುಕ್ತರಿಗೆ ಟಿಎಂಸಿ ಪತ್ರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಇಂದು (ಶನಿವಾರ) ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ.
Last Updated 27 ಏಪ್ರಿಲ್ 2024, 6:24 IST
CBI ದಾಳಿಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಚುನಾವಣಾ ಆಯುಕ್ತರಿಗೆ ಟಿಎಂಸಿ ಪತ್ರ

ಸಂದೇಶ್‌ಖಾಲಿ ಪ್ರಕರಣ | CBI ಕಾರ್ಯಾಚರಣೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್‌ ಶೇಖ್‌ ಹಾಗೂ ಆತನ ಬೆಂಬಲಿಗರು ಇ.ಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣ ಸಂಬಂಧ ಸಿಬಿಐ ಶುಕ್ರವಾರ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
Last Updated 26 ಏಪ್ರಿಲ್ 2024, 11:36 IST
ಸಂದೇಶ್‌ಖಾಲಿ ಪ್ರಕರಣ | CBI ಕಾರ್ಯಾಚರಣೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

ಸಂದೇಶ್‌ಖಾಲಿ ಪ್ರಕರಣ: ಸಿಬಿಐನಿಂದ ಮೊದಲ ಎಫ್‌ಐಆರ್‌ ದಾಖಲು

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಐವರು ಪ್ರಭಾವಿ ವ್ಯಕ್ತಿಗಳ ವಿರುದ್ಧ ಭೂಕಬಳಿಕೆ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಎಫ್‌ಐಆರ್‌ ದಾಖಲಿಸಿದೆ.
Last Updated 25 ಏಪ್ರಿಲ್ 2024, 14:16 IST
ಸಂದೇಶ್‌ಖಾಲಿ ಪ್ರಕರಣ: ಸಿಬಿಐನಿಂದ ಮೊದಲ ಎಫ್‌ಐಆರ್‌ ದಾಖಲು

ನೇಹಾ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲೇಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹ
Last Updated 23 ಏಪ್ರಿಲ್ 2024, 10:41 IST
ನೇಹಾ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲೇಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

ವೈದ್ಯರೊಂದಿಗೆ ವಿಡಿಯೊ ಸಮಾಲೋಚನೆ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಕೋರ್ಟ್

ಅಬಕಾರಿ ನೀತಿ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಆರೋಗ್ಯ ಕುರಿತು ವೈದ್ಯರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲು ಕೋರಿದ್ದ ಮನವಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
Last Updated 22 ಏಪ್ರಿಲ್ 2024, 13:07 IST
ವೈದ್ಯರೊಂದಿಗೆ ವಿಡಿಯೊ ಸಮಾಲೋಚನೆ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಕೋರ್ಟ್

ಪಶ್ಚಿಮ ಬಂಗಾಳ: ಸಂದೇಶ್‌ಖಾಲಿಗೆ ತೆರಳಿದ ಸಿಬಿಐ ತಂಡ

ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ 10 ಸದಸ್ಯರ ಸಿಬಿಐ ತಂಡವು ಪಶ್ಚಿಮ ಬಂಗಾಳದ ಸಂಘರ್ಷಪೀಡಿತ ಸಂದೇಶ್‌ಖಾಲಿಗೆ ಶನಿವಾರ ಭೇಟಿ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಏಪ್ರಿಲ್ 2024, 12:36 IST
ಪಶ್ಚಿಮ ಬಂಗಾಳ: ಸಂದೇಶ್‌ಖಾಲಿಗೆ ತೆರಳಿದ ಸಿಬಿಐ ತಂಡ
ADVERTISEMENT

DKS ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ CBI ಆಕ್ಷೇಪ

‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐನಿಂದ ಲೋಕಾಯುಕ್ತದ ಸುಪರ್ದಿಗೆ ನೀಡಿರುವುದು ಕಣ್ಣೊರೆಸುವ ತಂತ್ರ’ ಎಂದು ಸಿಬಿಐ, ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Last Updated 18 ಏಪ್ರಿಲ್ 2024, 16:28 IST
DKS ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ CBI ಆಕ್ಷೇಪ

ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.
Last Updated 15 ಏಪ್ರಿಲ್ 2024, 5:06 IST
ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

ಎಎಪಿಗೆ ₹25 ಕೋಟಿ ಪಾವತಿಸುವಂತೆ ರೆಡ್ಡಿಗೆ ಬೆದರಿಕೆ ಒಡ್ಡಿದ ಕವಿತಾ: ಸಿಬಿಐ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ₹25 ಕೋಟಿ ಪಾವತಿಸುವಂತೆ ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ಚಂದ್ರ ರೆಡ್ಡಿ ಅವರಿಗೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಬೆದರಿಕೆ ಒಡಿದ್ದರು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಯಲಕ್ಕೆ ತಿಳಿಸಿದೆ.
Last Updated 13 ಏಪ್ರಿಲ್ 2024, 6:23 IST
ಎಎಪಿಗೆ ₹25 ಕೋಟಿ ಪಾವತಿಸುವಂತೆ ರೆಡ್ಡಿಗೆ ಬೆದರಿಕೆ ಒಡ್ಡಿದ ಕವಿತಾ: ಸಿಬಿಐ
ADVERTISEMENT
ADVERTISEMENT
ADVERTISEMENT