ಶುಕ್ರವಾರ, 1 ನವೆಂಬರ್ 2024
×
ADVERTISEMENT
ಈ ಕ್ಷಣ :

CM siddaramaiah

ADVERTISEMENT

ಅರಣ್ಯ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ: ಸಿದ್ದರಾಮಯ್ಯ

ಹಲವು ರಾಜ್ಯಗಳಲ್ಲಿ ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಎಂದು ಪರಿಗಣಿಸುವುದಿಲ್ಲ. ನಮ್ಮ ರಾಜ್ಯದಲ್ಲೂ ಅದೇ ಮಾದರಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 30 ಅಕ್ಟೋಬರ್ 2024, 12:47 IST
ಅರಣ್ಯ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ: ಸಿದ್ದರಾಮಯ್ಯ

ರೈತರ ಜಮೀನು ವಕ್ಫ್‌ಗೆ ಪರಭಾರೆ ಯತ್ನ: ನ.4ರಂದು ರಾಜ್ಯವ್ಯಾಪಿ ಬಿಜೆಪಿ ಹೋರಾಟ

ರೈತರ ಜಮೀನನ್ನು ವಕ್ಫ್‌ಗೆ ಹಸ್ತಾಂತರಿಸುವ ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನ.4 ರಂದು ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2024, 11:39 IST
ರೈತರ ಜಮೀನು ವಕ್ಫ್‌ಗೆ ಪರಭಾರೆ ಯತ್ನ: ನ.4ರಂದು ರಾಜ್ಯವ್ಯಾಪಿ ಬಿಜೆಪಿ ಹೋರಾಟ

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ಪೂರ್ಣ ಪಟ್ಟಿ

ಇತ್ತೀಚೆಗೆ ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಮರಳಿ ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನೀರಾವರಿ ಇಲಾಖೆ ನಿವೃತ್ತ ಅಧಿಕಾರಿ ಕನ್ನಯ್ಯ ನಾಯ್ಡು, ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಸೇರಿದಂತೆ 69 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
Last Updated 30 ಅಕ್ಟೋಬರ್ 2024, 11:03 IST
69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ಪೂರ್ಣ ಪಟ್ಟಿ

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ಪೂರ್ಣ ಪಟ್ಟಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ.
Last Updated 30 ಅಕ್ಟೋಬರ್ 2024, 11:03 IST
69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ಪೂರ್ಣ ಪಟ್ಟಿ

ಚುನಾವಣೆಗಾಗಿ ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 30 ಅಕ್ಟೋಬರ್ 2024, 8:59 IST
ಚುನಾವಣೆಗಾಗಿ ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಒಳ ಮೀಸಲಾತಿ ಜಾರಿ |ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ, ಡಿಸಿಎಂಗೆ ಮಾದಿಗ ಸಮುದಾಯದ ಅಭಿನಂದನೆ
Last Updated 29 ಅಕ್ಟೋಬರ್ 2024, 23:30 IST
ಒಳ ಮೀಸಲಾತಿ ಜಾರಿ |ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು | ಸಿಎಂ ಸಿದ್ದರಾಮಯ್ಯ, ಸಚಿವರ ನಿಂದನೆ: ಎಫ್‌ಐಆರ್‌ ದಾಖಲು

ಒಳ ಮೀಸಲಾತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ತೀರ್ಮಾನ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಅವಹೇಳನ ಮಾಡಲಾಗಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 29 ಅಕ್ಟೋಬರ್ 2024, 23:05 IST
ಬೆಂಗಳೂರು | ಸಿಎಂ ಸಿದ್ದರಾಮಯ್ಯ, ಸಚಿವರ ನಿಂದನೆ: ಎಫ್‌ಐಆರ್‌ ದಾಖಲು
ADVERTISEMENT

ಜಾತಿವಾರು ಜನಗಣತಿ ವರದಿ ಬಿಡುಗಡೆ ಏಕಿಲ್ಲ: ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

‘ಜಾತಿವಾರು ಜನಗಣತಿ ವರದಿಯನ್ನು ಸರ್ಕಾರ ಇನ್ನೂ ಏಕೆ ಬಿಡುಗಡೆ ಮಾಡಿಲ್ಲ. ಕಾಂತರಾಜ ಮತ್ತು ಜಯಪ್ರಕಾಶ್ ಹೆಗ್ಡೆ ಅವರ ವರದಿ ಸ್ವೀಕರಿಸಿ ಎಷ್ಟು ದಿನ ಆಯಿತು? ಅದನ್ನು ಇಟ್ಟುಕೊಂಡು ಏನು ಮಾಡುತ್ತಿದ್ದೀರಾ?’ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು
Last Updated 29 ಅಕ್ಟೋಬರ್ 2024, 15:43 IST
ಜಾತಿವಾರು ಜನಗಣತಿ ವರದಿ ಬಿಡುಗಡೆ ಏಕಿಲ್ಲ: ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ: ಆಯೋಗ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
Last Updated 28 ಅಕ್ಟೋಬರ್ 2024, 13:11 IST
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ: ಆಯೋಗ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನ

ಕಾಂಗ್ರೆಸ್‌ ಸರ್ಕಾರ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ

ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
Last Updated 28 ಅಕ್ಟೋಬರ್ 2024, 8:10 IST
ಕಾಂಗ್ರೆಸ್‌ ಸರ್ಕಾರ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ
ADVERTISEMENT
ADVERTISEMENT
ADVERTISEMENT