ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Enforcement Directorate

ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ 6 ದಿನ ಇ.ಡಿ ಕಸ್ಟಡಿಗೆ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಗುರುವಾರ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
Last Updated 16 ಮೇ 2024, 10:22 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಸಚಿವ ಆಲಂಗೀರ್ 6 ದಿನ ಇ.ಡಿ ಕಸ್ಟಡಿಗೆ

ಅಬಕಾರಿ ಹಗರಣ | ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಆರೋಪಿಯಾಗಿ ಹೆಸರಿಸಲಾಗುವುದು ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿತು..
Last Updated 14 ಮೇ 2024, 15:22 IST
ಅಬಕಾರಿ ಹಗರಣ | ಎಎಪಿ ಕೂಡ ಆರೋಪಿ: ಕೋರ್ಟ್‌ಗೆ ಇ.ಡಿ ಹೇಳಿಕೆ

ಹಣ ಅಕ್ರಮ ವರ್ಗಾವಣೆ | ಇ.ಡಿ ಎದುರು ವಿಚಾರಣೆಗೆ ಹಾಜರಾದ ಜಾರ್ಖಂಡ್ ಸಚಿವ ಆಲಂ

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್‌ ಮುಖಂಡ ಆಲಂಗೀರ್ ಆಲಂ ಅವರು ಇಂದು (ಮಂಗಳವಾರ) ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Last Updated 14 ಮೇ 2024, 9:47 IST
ಹಣ ಅಕ್ರಮ ವರ್ಗಾವಣೆ | ಇ.ಡಿ ಎದುರು ವಿಚಾರಣೆಗೆ ಹಾಜರಾದ ಜಾರ್ಖಂಡ್ ಸಚಿವ ಆಲಂ

ವಿಚಾರಣೆಗೆ ಹಾಜರಾಗಲು ಜಾರ್ಖಂಡ್ ಸಚಿವ ಆಲಂಗೆ ಇ.ಡಿ ನೋಟಿಸ್

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮೇ 14ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ನೋಟಿಸ್ ನೀಡಿದೆ.
Last Updated 12 ಮೇ 2024, 13:06 IST
ವಿಚಾರಣೆಗೆ ಹಾಜರಾಗಲು ಜಾರ್ಖಂಡ್ ಸಚಿವ ಆಲಂಗೆ ಇ.ಡಿ ನೋಟಿಸ್

Arvind Kejriwal Bail Highlights | ಕೇಜ್ರಿವಾಲ್ ಬಿಡುಗಡೆ, ಪೀಠ ಹೇಳಿದ್ದೇನು?

ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್
Last Updated 11 ಮೇ 2024, 0:30 IST
Arvind Kejriwal Bail Highlights | ಕೇಜ್ರಿವಾಲ್ ಬಿಡುಗಡೆ, ಪೀಠ ಹೇಳಿದ್ದೇನು?

ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಮತ್ತು ನಾಲ್ವರನ್ನು ಆರೋಪಿಗಳೆಂದು ಉಲ್ಲೇಖಿಸಿ ಜಾರಿ ನಿರ್ದೇಶನಾಲಯವು ಹೊಸ ದೋಷಾರೋಪ ಪಟ್ಟಿ ಸಲ್ಲಿಸಿದೆ.
Last Updated 10 ಮೇ 2024, 22:26 IST
ಕವಿತಾ ಸೇರಿ ನಾಲ್ವರ ವಿರುದ್ಧ ಹೊಸ ದೋಷಾರೋಪ ಪಟ್ಟಿ ಸಲ್ಲಿಕೆ

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
Last Updated 10 ಮೇ 2024, 14:08 IST
ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌
ADVERTISEMENT

ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್

ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಶುಕ್ರವಾರ ಸಂಜೆ ತಿಹಾರ್‌ ಜೈಲಿನಿಂದ ಹೊರಬಂದರು.
Last Updated 10 ಮೇ 2024, 13:52 IST
ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಮೇ 2024, 8:50 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 6 ಮೇ 2024, 10:09 IST
ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌
ADVERTISEMENT
ADVERTISEMENT
ADVERTISEMENT