ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Hubballi

ADVERTISEMENT

‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಆಡಳಿತ ಸಹಿಸದ ಕಾಂಗ್ರೆಸ್‌ನವರು ರಾಜಕೀಯ ದುರುದ್ದೇಶದಿಂದ ‘ಇಂಡಿಯಾ’ ಒಕ್ಕೂಟದ ಜೊತೆ ಸೇರಿ ನ್ಯಾಯಾಲಯಕ್ಕೆ ಹೋಗಿದ್ದಾರೆ
Last Updated 27 ಏಪ್ರಿಲ್ 2024, 16:15 IST
‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಇಲ್ಲಿನ ಒಂದನೇ ಸೇಷನ್ಸ್‌ ಕೋರ್ಟ್‌ಗೆ ಶನಿವಾರ ಹಾಜರು ಪಡಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಧೀಶರ ಸಮ್ಮುಖದಲ್ಲಿ ಡಿಎನ್‌ಎ ಪರೀಕ್ಷೆಗೆ ರಕ್ತದ ಮಾದರಿ ಸಂಗ್ರಹಿಸಿದರು.
Last Updated 27 ಏಪ್ರಿಲ್ 2024, 11:17 IST
ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ

Video | ಶವದ ಕಾರಣ ಕೆರೆ ಖಾಲಿ ಮಾಡಿದರು: ಹನಿ ನೀರಿಗೂ ಪರದಾಟ

ಹುಬ್ಬಳ್ಳಿಯ ಉಮಚಗಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು. ಗ್ರಾಮಸ್ಥರ ತಪ್ಪಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಎರಡು ಕೆರೆಗಳಲ್ಲಿ ನೀರಿದ್ದು ಒಂದು ಕೆರೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು, ಹೀಗಾಗಿ ನೀರನ್ನು ಖಾಲಿ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು.
Last Updated 25 ಏಪ್ರಿಲ್ 2024, 11:09 IST
Video | ಶವದ ಕಾರಣ ಕೆರೆ ಖಾಲಿ ಮಾಡಿದರು: ಹನಿ ನೀರಿಗೂ ಪರದಾಟ

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:35 IST
Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

ಬಿಜೆಪಿ, ಮಿತ್ರಪಕ್ಷ ಸೋಲಿಸಿ: ಸಿಐಟಿಯು ಕಾರ್ಯದರ್ಶಿ ಕೆ. ಮಹಾಂತೇಶ

'ಕಾರ್ಮಿಕ ವಿರೋಧಿ ‌ನೀತಿ ಅನುಸರಿಸುತ್ತಿರುವ ಬಿಜೆಪಿ ಹಾಗೂ ಮಿತ್ರಪಕ್ಷಗಳನ್ನು ದೇಶದ ಕಾರ್ಮಿಕ ವರ್ಗವು ಒಗ್ಗಟ್ಟಾಗಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಧರ್ಮ ನಿರಪೇಕ್ಷ ಪಕ್ಷಗಳನ್ನು ಗೆಲ್ಲಿಸಬೇಕು' ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ. ಮಹಾಂತೇಶ ಮನವಿ ಮಾಡಿದರು.
Last Updated 24 ಏಪ್ರಿಲ್ 2024, 8:10 IST
ಬಿಜೆಪಿ, ಮಿತ್ರಪಕ್ಷ ಸೋಲಿಸಿ: ಸಿಐಟಿಯು ಕಾರ್ಯದರ್ಶಿ ಕೆ. ಮಹಾಂತೇಶ

ಸಚಿವ ಲಾಡ್‌ಗೆ ಅವಮಾನ; ಮರಾಠ ಸಮಾಜದಿಂದ ಪ್ರತಿಭಟನೆ

'ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವಾಚ್ಯವಾಗಿ ನಿಂದಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿ ಮರಾಠ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.
Last Updated 24 ಏಪ್ರಿಲ್ 2024, 8:08 IST
ಸಚಿವ ಲಾಡ್‌ಗೆ ಅವಮಾನ; ಮರಾಠ ಸಮಾಜದಿಂದ ಪ್ರತಿಭಟನೆ

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

'ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
Last Updated 24 ಏಪ್ರಿಲ್ 2024, 7:13 IST
ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ
ADVERTISEMENT

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
Last Updated 24 ಏಪ್ರಿಲ್ 2024, 6:53 IST
Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ: ಎನ್‌ಎಸ್‌ಯುಐ ಪ್ರತಿಭಟನೆ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳು ಬುಧವಾರ ನಗರದ ಬಿವಿಬಿ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.
Last Updated 24 ಏಪ್ರಿಲ್ 2024, 6:15 IST
ನೇಹಾ ಕೊಲೆ: ಎನ್‌ಎಸ್‌ಯುಐ ಪ್ರತಿಭಟನೆ

ಕೊಲೆ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೆ ಬಿಜೆಪಿಗೆ ಹಬ್ಬ: ಸಂತೋಷ ಲಾಡ್

ಕೊಲೆ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೆ ಬಿಜೆಪಿಯವರಿಗೆ ಹಬ್ಬ ಇದ್ದಂತೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ವ್ಯಂಗ್ಯವಾಡಿದರು.
Last Updated 22 ಏಪ್ರಿಲ್ 2024, 16:22 IST
ಕೊಲೆ ಪ್ರಕರಣಗಳಲ್ಲಿ ಮುಸ್ಲಿಮರು ಭಾಗಿಯಾಗಿದ್ದರೆ ಬಿಜೆಪಿಗೆ ಹಬ್ಬ: ಸಂತೋಷ ಲಾಡ್
ADVERTISEMENT
ADVERTISEMENT
ADVERTISEMENT