ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ICICI

ADVERTISEMENT

₹7 ಲಕ್ಷ ಕೋಟಿ ದಾಟಿದ ಎಸ್‌ಬಿಐ ಎಂ–ಕ್ಯಾಪ್‌

ಕಳೆದ ವಾರದ ಷೇರು ವಹಿವಾಟಿನಲ್ಲಿ ದೇಶದ ಪ್ರಮುಖ 10 ಕಂಪನಿಗಳ ಪೈಕಿ ಆರು ಕಂಪನಿಗಳ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್) ₹1.30 ಲಕ್ಷ ಕೋಟಿಗೆ ಏರಿಕೆಯಾಗಿದೆ.
Last Updated 28 ಏಪ್ರಿಲ್ 2024, 12:47 IST
₹7 ಲಕ್ಷ ಕೋಟಿ ದಾಟಿದ ಎಸ್‌ಬಿಐ ಎಂ–ಕ್ಯಾಪ್‌

ಐಸಿಐಸಿಐ ಪ್ರುಡೆನ್ಶಿಯಲ್‌ ಲೈಫ್‌ ಲಾಭ ಶೇ 26ರಷ್ಟು ಕುಸಿತ

2023–24ನೇ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಐಸಿಐಸಿಐ ಪ್ರುಡೆನ್ಶಿಯಲ್‌ ಲೈಫ್ ಇನ್ಶುರೆನ್ಸ್ ಕಂಪನಿಯ ನಿವ್ವಳ ಲಾಭದಲ್ಲಿ ಶೇ 26ರಷ್ಟು ಇಳಿಕೆಯಾಗಿದೆ.
Last Updated 24 ಏಪ್ರಿಲ್ 2024, 14:01 IST
ಐಸಿಐಸಿಐ ಪ್ರುಡೆನ್ಶಿಯಲ್‌ ಲೈಫ್‌ ಲಾಭ ಶೇ 26ರಷ್ಟು ಕುಸಿತ

ICICI ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್

ಸಿಬಿಐಗೆ ಮುಖಭಂಗ
Last Updated 7 ಫೆಬ್ರುವರಿ 2024, 6:45 IST
ICICI ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್

ವಂಚನೆ ಪ್ರಕರಣ: ಚಂದಾ ಕೊಚ್ಚರ್ ದಂಪತಿಗೆ ಜ.10ರವರೆಗೆ ನ್ಯಾಯಾಂಗ ಬಂಧನ

ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್‌ಕೊಚ್ಚರ್ ಮತ್ತು ವಿಡಿಯೊಕಾನ್‌ ಸಮೂಹದ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಗುರುವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 10ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 29 ಡಿಸೆಂಬರ್ 2022, 11:21 IST
ವಂಚನೆ ಪ್ರಕರಣ: ಚಂದಾ ಕೊಚ್ಚರ್ ದಂಪತಿಗೆ ಜ.10ರವರೆಗೆ ನ್ಯಾಯಾಂಗ ಬಂಧನ

ಸಿಬಿಐನಿಂದ ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧನ

ಇತ್ತೀಚೆಗೆ, ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್‌, ಅವರ ಗಂಡ ದೀಪಕ್‌ ಕೊಚ್ಚರ್‌ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಸ್ಟಡಿಗೆ ಪಡೆದಿತ್ತು. ಇದಾದ ಎರಡೇ ದಿನಗಳಲ್ಲಿ ಸಿಬಿಐ ವೇಣುಗೋಪಾಲ್ ಅವರನ್ನು ಬಂಧಿಸಿದೆ.
Last Updated 26 ಡಿಸೆಂಬರ್ 2022, 6:54 IST
ಸಿಬಿಐನಿಂದ ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧನ

26ರವರೆಗೆ ಸಿಬಿಐ ವಶಕ್ಕೆ ಕೊಚ್ಚರ್

ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ
Last Updated 24 ಡಿಸೆಂಬರ್ 2022, 22:15 IST
26ರವರೆಗೆ ಸಿಬಿಐ ವಶಕ್ಕೆ ಕೊಚ್ಚರ್

ಸಿಬಿಐನಿಂದ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ಬಂಧನ

ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪ ಇವರ ಮೇಲಿದೆ.
Last Updated 23 ಡಿಸೆಂಬರ್ 2022, 17:00 IST
ಸಿಬಿಐನಿಂದ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ಬಂಧನ
ADVERTISEMENT

ಸಾಲದ ಬಡ್ಡಿದರ ಹೆಚ್ಚಿಸಿದ ಐಸಿಐಸಿಐ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡಾ

ಆರ್‌ಬಿಐ ರೆಪೊ ದರ ಏರಿಕೆ ಮಾಡಿರುವುದಕ್ಕೆ ಅನುಗುಣವಾಗಿ ಐಸಿಐಸಿಐ ಬ್ಯಾಂಕ್‌ ಮತ್ತು ಬ್ಯಾಂಕ್‌ ಆಫ್‌ ಬರೋಡಾ ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿವೆ.
Last Updated 5 ಮೇ 2022, 14:12 IST
ಸಾಲದ ಬಡ್ಡಿದರ ಹೆಚ್ಚಿಸಿದ ಐಸಿಐಸಿಐ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡಾ

ಐಸಿಐಸಿಐ ಬ್ಯಾಂಕ್‌ ಲಾಭ ಶೇ 19ರಷ್ಟು ಹೆಚ್ಚಳ

ಐಸಿಐಸಿಐ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 6,536 ಕೋಟಿಗಳಷ್ಟಾಗಿದೆ.
Last Updated 22 ಜನವರಿ 2022, 17:04 IST
ಐಸಿಐಸಿಐ ಬ್ಯಾಂಕ್‌ ಲಾಭ ಶೇ 19ರಷ್ಟು ಹೆಚ್ಚಳ

ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಐಸಿಐಸಿಐ ಬ್ಯಾಂಕ್‌ ಲಾಭ ಶೇ 25ರಷ್ಟು ಹೆಚ್ಚಳ

ಐಸಿಐಸಿಐ ಬ್ಯಾಂಕ್‌ ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 6,092 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 23 ಅಕ್ಟೋಬರ್ 2021, 13:27 IST
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಐಸಿಐಸಿಐ ಬ್ಯಾಂಕ್‌ ಲಾಭ ಶೇ 25ರಷ್ಟು ಹೆಚ್ಚಳ
ADVERTISEMENT
ADVERTISEMENT
ADVERTISEMENT