ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

India Alliance

ADVERTISEMENT

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ‘ಇದು ಸಾಮಾನ್ಯ ತೀರ್ಪು ಅಲ್ಲ’ ಎಂದು ಹೇಳಿದ್ದಾರೆ.
Last Updated 15 ಮೇ 2024, 13:21 IST
ಕೇಜ್ರಿವಾಲ್ ಅವರೇ, ನಿಮಗೊಂದು ಕೆಟ್ಟ ಸುದ್ದಿ; 2029ರವರೆಗೆ ಮೋದಿಯೇ ಪ್ರಧಾನಿ: ಶಾ

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆ.ಜಿ ಉಚಿತ ಪಡಿತರ: ಖರ್ಗೆ

ಬಿಜೆಪಿ ಸರ್ಕಾರ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಘೋಷಿಸಿದ್ದಾರೆ.
Last Updated 15 ಮೇ 2024, 10:26 IST
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆ.ಜಿ ಉಚಿತ ಪಡಿತರ: ಖರ್ಗೆ

ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್

ನಿರ್ಗಮಿತ ಪ್ರಧಾನಿಗೆ ಹಿಂದೂ-ಮುಸ್ಲಿಂ ರಾಜಕೀಯ ಹೊರತುಪಡಿಸಿ ಯಾವುದೇ ಅಜೆಂಡಾ ಇಲ್ಲ ಎಂದು ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Last Updated 15 ಮೇ 2024, 9:27 IST
ನಿರ್ಗಮಿಸಲಿರುವ ಪ್ರಧಾನಿ ಮೋದಿಗೆ ಹಿಂದೂ–ಮುಸ್ಲಿಂ ರಾಜಕೀಯವೇ ಅಜೆಂಡಾ: ಕಾಂಗ್ರೆಸ್

ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.
Last Updated 15 ಮೇ 2024, 8:27 IST
ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಅಧಿಕಾರಕ್ಕೆ ಬಂದರೆ ಮರುದಿನವೇ ನಾನು ಜೈಲಿನಿಂದ ವಾಪಸ್: ಅರವಿಂದ ಕೇಜ್ರಿವಾಲ್

‘ಇಂಡಿಯಾ’ ಕೂಟವು ಅಧಿಕಾರಕ್ಕೆ ಬಂದರೆ ತಾವು ಜೂನ್ 5ರಂದು (ಫಲಿತಾಂಶ ಘೋಷಣೆ ಆದ ಮಾರನೆಯ ದಿನ) ತಿಹಾರ್ ಜೈಲಿನಿಂದ ವಾಪಸ್ ಬರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
Last Updated 13 ಮೇ 2024, 16:02 IST
ಅಧಿಕಾರಕ್ಕೆ ಬಂದರೆ ಮರುದಿನವೇ ನಾನು ಜೈಲಿನಿಂದ ವಾಪಸ್: ಅರವಿಂದ ಕೇಜ್ರಿವಾಲ್

‘ಇಂಡಿಯಾ’ ಕೂಟ, ಪಾಕ್ ಡಿಎನ್‌ಎಯಲ್ಲಿ ಸಾಮ್ಯತೆ: ಯೋಗಿ ಆದಿತ್ಯನಾಥ

ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಒಳಗೊಂಡಿರುವ ‘ಇಂಡಿಯಾ’ ಒಕ್ಕೂಟದ ಡಿಎನ್‌ಎಗೂ ಪಾಕಿಸ್ತಾನದ ಡಿಎನ್‌ಎಗೂ ಸಾಮ್ಯತೆಯಿದೆ. ಅಲ್ಲಿನ ಜನರು ಹಸಿವಿನಿಂದ ಬಳಲುತ್ತಿದ್ದಾರೆ ಹಾಗೂ ಅಲ್ಲಿ ಅಭಿವೃದ್ಧಿಯ ಕೊರತೆ ಇದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಹೇಳಿದರು.
Last Updated 12 ಮೇ 2024, 15:08 IST
‘ಇಂಡಿಯಾ’ ಕೂಟ, ಪಾಕ್ ಡಿಎನ್‌ಎಯಲ್ಲಿ ಸಾಮ್ಯತೆ: ಯೋಗಿ ಆದಿತ್ಯನಾಥ
ADVERTISEMENT

LS Polls | ಸಂವಿಧಾನ ಬದಲಿಸುವವರ, ಉಳಿಸುವವರ ನಡುವಿನ ಚುನಾವಣೆಯಾಗಿದೆ: ಅಖಿಲೇಶ್

ಈ ಬಾರಿಯ ಲೋಕಸಭೆ ಚುನಾವಣೆಯು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿರುವ ಜನರು ಮತ್ತು ಅದನ್ನು ರಕ್ಷಿಸುವವರ ನಡುವಿನ ಚುನಾವಣೆಯಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.
Last Updated 12 ಮೇ 2024, 13:02 IST
LS Polls | ಸಂವಿಧಾನ ಬದಲಿಸುವವರ, ಉಳಿಸುವವರ ನಡುವಿನ ಚುನಾವಣೆಯಾಗಿದೆ: ಅಖಿಲೇಶ್

‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ: ಜೆ. ಪಿ ನಡ್ಡಾ

‘ಇಂಡಿಯಾ’ ಮೈತ್ರಿಕೂಟವು ಮೋಸಗಾರರ ಗುಂಪಾಗಿದೆ ಮತ್ತು ವಂಶಪಾರಂಪರೆಯ ರಾಜಕೀಯವನ್ನು ಉತ್ತೇಜಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
Last Updated 11 ಮೇ 2024, 2:46 IST
‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ: ಜೆ. ಪಿ ನಡ್ಡಾ

ಚುನಾವಣಾ ಆಯೋಗ ಭೇಟಿ ಮಾಡಲಿರುವ ‘ಇಂಡಿಯಾ’ ನಾಯಕರು

ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ ನಾಯಕರು ಚುನಾವಣಾ ಆಯೋಗವನ್ನು ಶುಕ್ರವಾರ ಭೇಟಿಯಾಗಿ, ಲೋಕಸಭೆ ಚುನಾವಣೆಯ ಪ್ರತಿ ಹಂತ ಮುಕ್ತಾಯವಾದ ನಂತರ ನಿಖರ, ಪ್ರಾಮಾಣಿಕ ಮತದಾನ ಪ್ರಮಾಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 9 ಮೇ 2024, 15:13 IST
 ಚುನಾವಣಾ ಆಯೋಗ ಭೇಟಿ ಮಾಡಲಿರುವ ‘ಇಂಡಿಯಾ’ ನಾಯಕರು
ADVERTISEMENT
ADVERTISEMENT
ADVERTISEMENT