ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

judges

ADVERTISEMENT

ಬಾಂಗ್ಲಾ, ಭಾರತದ ನಡುವಿನ ನ್ಯಾಯಾಂಗ ಅನ್ಯೋನ್ಯತೆ ಅನುಪಮ: ನ್ಯಾ.ದೀಕ್ಷಿತ್‌

‘ಬಾಂಗ್ಲಾ ಮತ್ತು ಭಾರತದ ನಡುವಿನ ನ್ಯಾಯಾಂಗ ಕ್ಷೇತ್ರದ ಅನ್ಯೋನ್ಯತೆ ಮಧುರವಾಗಿದೆ’ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಬಣ್ಣಿಸಿದರು.
Last Updated 16 ಮೇ 2024, 15:26 IST
ಬಾಂಗ್ಲಾ, ಭಾರತದ ನಡುವಿನ ನ್ಯಾಯಾಂಗ ಅನ್ಯೋನ್ಯತೆ ಅನುಪಮ: ನ್ಯಾ.ದೀಕ್ಷಿತ್‌

ಬೀದರ್: ಮೂವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಜಿಲ್ಲಾ ನ್ಯಾಯಾಲಯದಿಂದ ಬೇರೆ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡ ಮೂವರು ನ್ಯಾಯಾಧೀಶರನ್ನು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ವಕೀಲರ ಸಂಘದ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.
Last Updated 16 ಮೇ 2024, 14:01 IST
ಬೀದರ್: ಮೂವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಇಬ್ಬರು ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು

ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ದೂರವಾಣಿ ಕರೆ ಮಾಡಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಪರಿಚಿತರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
Last Updated 25 ಮಾರ್ಚ್ 2024, 15:44 IST
ಇಬ್ಬರು ನ್ಯಾಯಮೂರ್ತಿಗಳಿಗೆ ಬೆದರಿಕೆ ಕರೆ: ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು

ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ

ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡಲಾಗಿದ್ದು, ಜತೆಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಸೋಮವಾರ ಬಡ್ತಿ ನೀಡಲಾಗಿದೆ.
Last Updated 19 ಮಾರ್ಚ್ 2024, 2:14 IST
ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ವರ್ಗಾವಣೆ, ಐವರಿಗೆ ಬಡ್ತಿ

ಮೂರು ಹೈಕೋರ್ಟ್‌ಗಳ 13 ಹೆಚ್ಚುವರಿ ನ್ಯಾಯಮೂರ್ತಿಗಳು ಕಾಯಂ- ಮೇಘವಾಲ್

ಮೂರು ಹೈಕೋರ್ಟ್‌ಗಳ 13 ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಭಾನುವಾರ ಕಾಯಂ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲಾಗಿದೆ.
Last Updated 10 ಮಾರ್ಚ್ 2024, 16:02 IST
ಮೂರು ಹೈಕೋರ್ಟ್‌ಗಳ 13 ಹೆಚ್ಚುವರಿ ನ್ಯಾಯಮೂರ್ತಿಗಳು ಕಾಯಂ- ಮೇಘವಾಲ್

ನ್ಯಾಯಮೂರ್ತಿಗಳೂ ಆಸ್ತಿ ವಿವರ ಘೋಷಣೆ ಮಾಡುವುದನ್ನು ಕಡ್ಡಾಯ ಮಾಡಲು ನಿಯಮ: ಕೇಂದ್ರ

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳು ಆಸ್ತಿ ವಿವರ ಘೋಷಣೆ ಮಾಡುವುದನ್ನು ಕಡ್ಡಾಯಗೊಳಿಸಲು ನಿಯಮ ರೂಪಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Last Updated 12 ಫೆಬ್ರುವರಿ 2024, 14:20 IST
ನ್ಯಾಯಮೂರ್ತಿಗಳೂ ಆಸ್ತಿ ವಿವರ ಘೋಷಣೆ ಮಾಡುವುದನ್ನು ಕಡ್ಡಾಯ ಮಾಡಲು ನಿಯಮ: ಕೇಂದ್ರ

ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಕಡ್ಡಾಯಕ್ಕೆ ಕಾನೂನು: ಬಿಜೆಪಿ ಸಂಸದ ಮೋದಿ ಆಗ್ರಹ

ಜನಪ್ರತಿನಿಧಿಗಳ ಹಾಗೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ನ ನ್ಯಾಯಾಧೀಶರು ಕೂಡ ವಾರ್ಷಿಕವಾಗಿ ತಮ್ಮ ಆಸ್ತಿ ಘೋಷಣೆ ಮಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಸುಶೀಲ್‌ ಕುಮಾರ್ ಮೋದಿ ಲೋಕಸಭೆಗೆ ಒತ್ತಾಯಿಸಿದ್ದಾರೆ.
Last Updated 11 ಡಿಸೆಂಬರ್ 2023, 11:15 IST
ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಕಡ್ಡಾಯಕ್ಕೆ ಕಾನೂನು: ಬಿಜೆಪಿ ಸಂಸದ ಮೋದಿ ಆಗ್ರಹ
ADVERTISEMENT

ನ್ಯಾಯಮೂರ್ತಿಗಳು ವೈಯಕ್ತಿಕ ಅನಿಸಿಕೆಗಳನ್ನು ವ್ಯಕ್ತಪಡಿಸಬಾರದು: ಸುಪ್ರೀಂ ಕೋರ್ಟ್

ನ್ಯಾಯಮೂರ್ತಿ ಸ್ಥಾನದಲ್ಲಿ ಇರುವವರು ತಮ್ಮ ವೈಯಕ್ತಿಕ ಅನಿಸಿಕೆಗಳನ್ನು ವ್ಯಕ್ತಪಡಿಸಬಾರದು, ಬೋಧನೆಗೆ ಮುಂದಾಗಬಾರದು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಅಲ್ಲದೆ, ಯುವತಿಯರು ತಮ್ಮ ‘ಲೈಂಗಿಕ ಬಯಕೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು’ ಎಂದು ಕಲ್ಕತ್ತಾ ಹೈಕೋರ್ಟ್‌ ಹೇಳಿದ್ದನ್ನು ಟೀಕಿಸಿದೆ.
Last Updated 8 ಡಿಸೆಂಬರ್ 2023, 18:28 IST
ನ್ಯಾಯಮೂರ್ತಿಗಳು ವೈಯಕ್ತಿಕ ಅನಿಸಿಕೆಗಳನ್ನು ವ್ಯಕ್ತಪಡಿಸಬಾರದು: ಸುಪ್ರೀಂ ಕೋರ್ಟ್

112 ನ್ಯಾಯಮೂರ್ತಿಗಳ ನೇಮಕಕ್ಕೆ ಪ್ರಕ್ರಿಯೆ: ಮೇಘವಾಲ್

ಹೈಕೋರ್ಟ್‌ಗಳಿಗೆ 112 ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಇದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
Last Updated 7 ಡಿಸೆಂಬರ್ 2023, 16:00 IST
112 ನ್ಯಾಯಮೂರ್ತಿಗಳ ನೇಮಕಕ್ಕೆ ಪ್ರಕ್ರಿಯೆ: ಮೇಘವಾಲ್

23 ನ್ಯಾಯಮೂರ್ತಿಗಳ ವರ್ಗ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು

23 ನ್ಯಾಯಮೂರ್ತಿಗಳ ವರ್ಗ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು
Last Updated 11 ಆಗಸ್ಟ್ 2023, 16:10 IST
 23 ನ್ಯಾಯಮೂರ್ತಿಗಳ ವರ್ಗ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು
ADVERTISEMENT
ADVERTISEMENT
ADVERTISEMENT