ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

K H Muniyappa

ADVERTISEMENT

ಅಕ್ಕಿ ನೀಡುವಲ್ಲಿ ಕೇಂದ್ರದಿಂದ ರಾಜಕೀಯ: ಸಚಿವ ಕೆ.ಎಚ್‌.ಮುನಿಯಪ್ಪ

‘ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ ವಿತರಿಸಲು ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ರಾಜಕೀಯ ಮಾಡಿದೆ. ನಮ್ಮ ಮನವಿಗೆ ಸ್ಪಂದಿಸದೆ ವಂಚಿಸಿದೆ’ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದರು.
Last Updated 3 ಮೇ 2024, 16:03 IST
ಅಕ್ಕಿ ನೀಡುವಲ್ಲಿ ಕೇಂದ್ರದಿಂದ ರಾಜಕೀಯ: ಸಚಿವ ಕೆ.ಎಚ್‌.ಮುನಿಯಪ್ಪ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಕೆ.ಎಚ್.ಮುನಿಯಪ್ಪ

‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು’ ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
Last Updated 30 ಏಪ್ರಿಲ್ 2024, 14:15 IST
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಕೆ.ಎಚ್.ಮುನಿಯಪ್ಪ

ಅಳಿಯನಿಗೆ ಟಿಕೆಟ್‌ ಸಿಕ್ಕಿಲ್ಲ ಎಂದು ಬೇಜಾರಿಲ್ಲ: ಕೆ.ಎಚ್‌.ಮುನಿಯಪ್ಪ

ಕೋಲಾರದಲ್ಲಿ ಅಳಿಯನಿಗೆ ಟಿಕೆಟ್‌ ಸಿಕ್ಕಿಲ್ಲ ಎಂದು ಬೇಜಾರಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ’ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಗುರುವಾರ ಹೇಳಿದರು.
Last Updated 11 ಏಪ್ರಿಲ್ 2024, 15:38 IST
ಅಳಿಯನಿಗೆ ಟಿಕೆಟ್‌ ಸಿಕ್ಕಿಲ್ಲ ಎಂದು ಬೇಜಾರಿಲ್ಲ: ಕೆ.ಎಚ್‌.ಮುನಿಯಪ್ಪ

ಕೋಲಾರ: ಪ್ರಚಾರ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ– ಮುನಿಯಪ್ಪ

‘ಕೋಲಾರ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ’ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.
Last Updated 7 ಏಪ್ರಿಲ್ 2024, 16:15 IST
ಕೋಲಾರ: ಪ್ರಚಾರ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ– ಮುನಿಯಪ್ಪ

ಟಿಕೆಟ್ ತಪ್ಪಿಸಿದವರ ಬಗ್ಗೆ ಮಾತು ಬೇಡ: ಕೆ.ಎಚ್‌. ಮುನಿಯಪ್ಪ

ನಮ್ಮಲ್ಲಿ ಒಮ್ಮತ ಮೂಡದ ಕಾರಣ ಅನಿವಾರ್ಯವಾಗಿ ಬೇರೆಯವರಿಗೆ (ಕೆ.ವಿ.ಗೌತಮ್​) ಟಿಕೆಟ್ ಕೊಟ್ಟಿದ್ದಾರೆ. ನಮಗೆ ಟಿಕೆಟ್ ತಪ್ಪಿಸಿದವರ ಬಗ್ಗೆ ಮಾತನಾಡುವುದು ಬೇಡ’ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.
Last Updated 30 ಮಾರ್ಚ್ 2024, 16:07 IST
ಟಿಕೆಟ್ ತಪ್ಪಿಸಿದವರ ಬಗ್ಗೆ ಮಾತು ಬೇಡ: ಕೆ.ಎಚ್‌. ಮುನಿಯಪ್ಪ

ಚಿಕ್ಕಬಳ್ಳಾಪುರ: ಸಚಿವರ ಕದನಕ್ಕಿದೆ ದಶಕದ ಇತಿಹಾಸ

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಡಾ.ಎಂ.ಸಿ.ಸುಧಾಕರ್–ಕೆ.ಎಚ್.ಮುನಿಯಪ್ಪ ಮತ್ತೊಂದು ಸುತ್ತಿನ ಜಟಾಪಟಿ
Last Updated 28 ಮಾರ್ಚ್ 2024, 5:45 IST
ಚಿಕ್ಕಬಳ್ಳಾಪುರ: ಸಚಿವರ ಕದನಕ್ಕಿದೆ ದಶಕದ ಇತಿಹಾಸ

ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ: ಮುನಿಯಪ್ಪ

‘ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್‌ ಅನ್ನು ಯಾರಿಗೇ ಕೊಟ್ಟರೂ ಗೆಲ್ಲಿಸಿಕೊಂಡು ಬರುವುದಾಗಿ ಹೈಕಮಾಂಡ್‍ಗೆ ಭರವಸೆ ನೀಡಿದ್ದೇವೆ. ಅದಕ್ಕೆ ಬದ್ಧರಾಗಿದ್ದೇವೆ’ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.
Last Updated 26 ಮಾರ್ಚ್ 2024, 15:26 IST
ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸುತ್ತೇವೆ: ಮುನಿಯಪ್ಪ
ADVERTISEMENT

ಗುಸು ಗುಸು | ‘ಎಡಗೈ’ ಆಧಿಪತ್ಯಕ್ಕೆ ಮುನಿಯಪ್ಪ ಸೆಣಸು

ಪರಿಶಿಷ್ಟ ಜಾತಿಯ ಎಡಗೈ ಸಮುದಾಯದವರ ಆಧಿಪತ್ಯವನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬೇಕೆಂಬ ಹಪಾಹಪಿಗೆ ಬಿದ್ದಿರುವ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ, ಹೊಸಪಟ್ಟು ಹಾಕಲಾರಂಭಿಸಿದ್ದಾರೆ.
Last Updated 19 ಮಾರ್ಚ್ 2024, 23:45 IST
ಗುಸು ಗುಸು | ‘ಎಡಗೈ’ ಆಧಿಪತ್ಯಕ್ಕೆ ಮುನಿಯಪ್ಪ ಸೆಣಸು

ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿದರೆ ನಿರುದ್ಯೋಗ ನಿವಾರಣೆ: ಸಚಿವ ಮುನಿಯಪ್ಪ

ಲೋಕಸಭಾ ಚುನಾವಣೆಯಲ್ಲಿ ಯುವಕರು ಬೆಂಬಲ ನೀಡಿದರೆ ನಿರುದ್ಯೋಗದ ಸಮಸ್ಯೆ, ನೀರಾವರಿ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಕೆ.ಎಚ್‌.ಮುನಿಯಪ್ಪ ಹೇಳಿದರು.
Last Updated 8 ಮಾರ್ಚ್ 2024, 15:20 IST
ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿದರೆ ನಿರುದ್ಯೋಗ ನಿವಾರಣೆ: ಸಚಿವ ಮುನಿಯಪ್ಪ

ಲೋಕಸಭೆ ಚುನಾವಣೆ | ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಕೆ.ಎಚ್‌. ಮುನಿಯಪ್ಪ

ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಟಿಕೆಟ್ ಕೇಳಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿ ಶಾಸಕರು ಸೇರಿದಂತೆ ಎಲ್ಲರೂ ಒಟ್ಟುಗೂಡಿ ಕೆಲಸ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು
Last Updated 8 ಮಾರ್ಚ್ 2024, 15:12 IST
ಲೋಕಸಭೆ ಚುನಾವಣೆ | ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಕೆ.ಎಚ್‌. ಮುನಿಯಪ್ಪ
ADVERTISEMENT
ADVERTISEMENT
ADVERTISEMENT