ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Govt

ADVERTISEMENT

ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
Last Updated 18 ಮೇ 2024, 11:47 IST
ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

'ಮೊದಲಿದ್ದ ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ' ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.
Last Updated 17 ಮೇ 2024, 12:41 IST
News Express | ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಸೂಚನೆ

ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಜರುಗಿಸುವಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
Last Updated 4 ಮೇ 2024, 8:48 IST
ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಸೂಚನೆ

BJP ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ಸಿದ್ದರಾಮಯ್ಯ, ಡಿಕೆಶಿ ಹಾಜರಿಗೆ ಕಾಲಾವಕಾಶ

ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೂನ್‌ 1ರಂದು ಹಾಜರಾಗಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಲಾವಕಾಶ ನೀಡಿದೆ.
Last Updated 1 ಮೇ 2024, 13:53 IST
BJP ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ಸಿದ್ದರಾಮಯ್ಯ, ಡಿಕೆಶಿ ಹಾಜರಿಗೆ ಕಾಲಾವಕಾಶ

ಕೇಂದ್ರಕ್ಕೆ ಎಚ್ಚರಿಕೆ ನೀಡಿ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದ: ಸಿಎಂ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.
Last Updated 27 ಏಪ್ರಿಲ್ 2024, 7:57 IST
ಕೇಂದ್ರಕ್ಕೆ ಎಚ್ಚರಿಕೆ ನೀಡಿ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದ: ಸಿಎಂ

ಪಾಕಿಸ್ತಾನ ಪರ ಘೋಷಣೆ | ಎಫ್ಎಸ್‌ಎಲ್ ವರದಿ ಆಧರಿಸಿ ಬಂಧನ: ಜಿ. ಪರಮೇಶ್ವರ

ಎಫ್‌ಎಸ್‌ಎಲ್‌ ವರದಿಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ. ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
Last Updated 5 ಮಾರ್ಚ್ 2024, 23:30 IST
ಪಾಕಿಸ್ತಾನ ಪರ ಘೋಷಣೆ | ಎಫ್ಎಸ್‌ಎಲ್ ವರದಿ ಆಧರಿಸಿ ಬಂಧನ: ಜಿ. ಪರಮೇಶ್ವರ

ಗ್ಯಾರಂಟಿ ಸಮೀಕ್ಷೆ: ಅಂಗನವಾಡಿ, ಆಶಾ ಕಾರ್ಯಕರ್ತೆಯರ ಬಳಕೆ –ಎಚ್‌ಡಿಕೆ ವಾಗ್ದಾಳಿ

‘ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರ ನಿಯೋಜನೆ ಮಾಡಿರುವ ರಾಜ್ಯ ಸರ್ಕಾರದ ನಡೆ ಲಜ್ಜೆಗೇಡಿತನದ ಪರಮಾವಧಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Last Updated 5 ಮಾರ್ಚ್ 2024, 23:30 IST
ಗ್ಯಾರಂಟಿ ಸಮೀಕ್ಷೆ: ಅಂಗನವಾಡಿ, ಆಶಾ ಕಾರ್ಯಕರ್ತೆಯರ ಬಳಕೆ –ಎಚ್‌ಡಿಕೆ ವಾಗ್ದಾಳಿ
ADVERTISEMENT

ತಿಲಕ ಕಂಡರೆ ಭಯಪಡುವ ಸಿಎಂಗೆ ಹುಂಡಿಗೆ ಕನ್ನ ಹಾಕುವಾಗ ಭಯವಾಗುವುದಿಲ್ಲವೇ?: ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರ ಹುಂಡಿಗೆ ಕನ್ನ ಹಾಕುತ್ತಿದ್ದಾರೆ. ಹಾಗಾಗಿ ಹಿಂದೂಗಳು ಜಾಗೃತರಾಗಿರಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
Last Updated 24 ಫೆಬ್ರುವರಿ 2024, 13:56 IST
ತಿಲಕ ಕಂಡರೆ ಭಯಪಡುವ ಸಿಎಂಗೆ ಹುಂಡಿಗೆ ಕನ್ನ ಹಾಕುವಾಗ ಭಯವಾಗುವುದಿಲ್ಲವೇ?: ಬಿಜೆಪಿ

ನಾಡಗೀತೆ ವಿಚಾರ ‌| ಕುವೆಂಪು, ಕನ್ನಡಾಂಬೆಗೆ ಅಪಮಾನ ಎಸಗಿದ ಕಾಂಗ್ರೆಸ್: ಅಶೋಕ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಕನ್ನಡ ವಿರೋಧಿ ಧೋರಣೆ ತೋರಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.
Last Updated 21 ಫೆಬ್ರುವರಿ 2024, 10:58 IST
ನಾಡಗೀತೆ ವಿಚಾರ ‌| ಕುವೆಂಪು, ಕನ್ನಡಾಂಬೆಗೆ ಅಪಮಾನ ಎಸಗಿದ ಕಾಂಗ್ರೆಸ್: ಅಶೋಕ

ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ಸರ್ಕಾರದ ತಿದ್ದುಪಡಿ ಆದೇಶ

ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
Last Updated 21 ಫೆಬ್ರುವರಿ 2024, 9:59 IST
ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ಸರ್ಕಾರದ ತಿದ್ದುಪಡಿ ಆದೇಶ
ADVERTISEMENT
ADVERTISEMENT
ADVERTISEMENT