ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Karnataka High Court

ADVERTISEMENT

ಠಾಣೆಗಳು ವ್ಯಾಪಾರ ಕೇಂದ್ರ: ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್ ತರಾಟೆ

ಪೊಲೀಸ್ ಠಾಣೆಗಳನ್ನು ವ್ಯಾಪಾರ ಕೇಂದ್ರ ಮಾಡಿಕೊಳ್ಳಲಾಗಿದೆಯೇ? ಠಾಣೆಯಲ್ಲಿ ಕೂತು ವಸೂಲಿ ಮಾಡುವುದೇ ಪೊಲೀಸರ ಕೆಲಸವೇ... ಎಂದು ಹೈಕೋರ್ಟ್‌ ಮೌಖಿಕವಾಗಿ ಕಿಡಿ ಕಾರಿದೆ.
Last Updated 15 ಮೇ 2024, 16:10 IST
ಠಾಣೆಗಳು ವ್ಯಾಪಾರ ಕೇಂದ್ರ: ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್ ತರಾಟೆ

ಕೈಗಾರಿಕಾ, ಜನಸಂದಣಿ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಮಾಪನ ಕಡ್ಡಾಯ: ಹೈಕೋರ್ಟ್‌

‘ಕೈಗಾರಿಕಾ ಮತ್ತು ಜನಸಂದಣಿ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವನ್ನು ನಿರಂತರವಾಗಿ ಅಳೆಯಬಲ್ಲ ಸ್ವಯಂಚಾಲಿತ ನಿಗಾ ವ್ಯವಸ್ಥೆ ಕಡ್ಡಾಯವಾಗಿ ಜಾರಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಹೈಕೋರ್ಟ್‌, ರಾಜ್ಯ ಪರಿಸರ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಆದೇಶಿಸಿದೆ.
Last Updated 15 ಮೇ 2024, 15:29 IST
ಕೈಗಾರಿಕಾ, ಜನಸಂದಣಿ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಮಾಪನ ಕಡ್ಡಾಯ: ಹೈಕೋರ್ಟ್‌

ಜೈಲಿನಲ್ಲಿರುವ ಪೋಕ್ಸೊ ಪ್ರಕರಣದ ಆರೋಪಿ: ಸ್ವಾಮೀಜಿಗೆ ಹಾಸಿಗೆ, ಮನೆಯೂಟ: HC ಅಸ್ತು

‘ಜೈಲಿನಲ್ಲಿ ಮಲಗಲು ನನಗೆ ಹಾಸಿಗೆ ಬೇಕು, ಮನೆಯೂಟವೇ ಬೇಕು’ ಎಂಬ ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ಕುಣಿಗಲ್‌ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನ ಶ್ರೀಮಠದ ಬಾಲ ಮಂಜುನಾಥ ಸ್ವಾಮೀಜಿಯ ಮಧ್ಯಂತರ ಮನವಿಗೆ ಹೈಕೋರ್ಟ್‌ ಅಸ್ತು ಎಂದಿದೆ.
Last Updated 9 ಮೇ 2024, 15:18 IST
ಜೈಲಿನಲ್ಲಿರುವ ಪೋಕ್ಸೊ ಪ್ರಕರಣದ ಆರೋಪಿ: ಸ್ವಾಮೀಜಿಗೆ ಹಾಸಿಗೆ, ಮನೆಯೂಟ: HC ಅಸ್ತು

ಮತ ಹಾಕಲು ಧಾರವಾಡಕ್ಕೆ ಪ್ರವೇಶ: ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿದ ಕೋರ್ಟ್

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
Last Updated 6 ಮೇ 2024, 16:14 IST
ಮತ ಹಾಕಲು ಧಾರವಾಡಕ್ಕೆ ಪ್ರವೇಶ: ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿದ ಕೋರ್ಟ್

ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ

‍ರಾಮನಗರ ವಕೀಲರ ಸಂಘದ ಸದಸ್ಯ ಹಾಗೂ ಐಜೂರು ನಿವಾಸಿಯಾದ ವಕೀಲ ಚಾಂದ್‌ ಪಾಷ ಅವರ ವಕೀಲಿಕೆ ಅಮಾನತುಗೊಳಿಸಿದ್ದ ರಾಜ್ಯ ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
Last Updated 29 ಏಪ್ರಿಲ್ 2024, 15:58 IST
ವಕೀಲ ಚಾಂದ್‌ ಪಾಷ ಅಮಾನತು: ವಕೀಲರ ಪರಿಷತ್ ಆದೇಶಕ್ಕೆ ಹೈಕೋರ್ಟ್ ತಡೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ತಡೆ ಆದೇಶ ವಿಸ್ತರಣೆಗೆ ನಕಾರ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸದಸ್ಯ ಕಾರ್ಯದರ್ಶಿ ಎಚ್.ಸಿ.ಬಾಲಚಂದ್ರ ಅವರ ನೇಮಕಾತಿಗೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶ ವಿಸ್ತರಣೆಗೆ ಹೈಕೋರ್ಟ್‌ ನಿರಾಕರಿಸಿದೆ.
Last Updated 29 ಏಪ್ರಿಲ್ 2024, 15:56 IST
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ: ತಡೆ ಆದೇಶ ವಿಸ್ತರಣೆಗೆ ನಕಾರ

ಪ್ರಶ್ನೆ ಪತ್ರಿಕೆ ಸೋರಿಕೆ | ಸುನಿಲ್‌ಕುಮಾರ್ ಮರು ನೇಮಕ: ಕೆಎಟಿ ಆದೇಶ ಪುರಸ್ಕೃತ

2012ರಲ್ಲಿ ನಡೆದಿದ್ದ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸೇವೆಯಿಂದ ವಜಾಗೊಂಡಿದ್ದ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಎಚ್.ಎಸ್.ಸುನಿಲ್‌ಕುಮಾರ್ ಮರು ನೇಮಕಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
Last Updated 29 ಏಪ್ರಿಲ್ 2024, 15:35 IST
ಪ್ರಶ್ನೆ ಪತ್ರಿಕೆ ಸೋರಿಕೆ | ಸುನಿಲ್‌ಕುಮಾರ್ ಮರು ನೇಮಕ: ಕೆಎಟಿ ಆದೇಶ ಪುರಸ್ಕೃತ
ADVERTISEMENT

ಹೈಕೋರ್ಟ್‌ಗೆ ಬೇಸಿಗೆ ರಜೆ ಮೇ 25ರವರೆಗೆ

ಹೈಕೋರ್ಟ್‌ಗೆ ಸೋಮವಾರದಿಂದ (ಏ.29) ಬೇಸಿಗೆ ರಜೆ ಆರಂಭವಾಗಿದ್ದು, 2024ರ ಮೇ 25ರವರೆಗೆ ಮುಂದುವರಿಯಲಿದೆ.
Last Updated 29 ಏಪ್ರಿಲ್ 2024, 15:30 IST
ಹೈಕೋರ್ಟ್‌ಗೆ ಬೇಸಿಗೆ ರಜೆ ಮೇ 25ರವರೆಗೆ

ಕೆ.ಆರ್‌ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧ: ಮನವಿ ನಿರಾಕರಣೆ

ನಗರದ ಕೆ.ಆರ್‌.ಮಾರುಕಟ್ಟೆ, ಅವೆನ್ಯೂ ಮತ್ತು ಎಸ್‌ಜೆಪಿ ರಸ್ತೆಗಳ ಪಾದಚಾರಿ ಮಾರ್ಗದ ಎರಡೂ ಬದಿಗಳಲ್ಲಿನ ಬೀದಿ ಬದಿಯ ವ್ಯಾಪಾರಿಗಳು ಹಣ್ಣು, ಹೂವು ಮಾರಾಟ ಮಾಡುವುದನ್ನು ಶಾಶ್ವತವಾಗಿ ನಿರ್ಬಂಧಿಸುವಂತೆ ಕೋರಲಾದ ಅರ್ಜಿಯನ್ನು ಪುರಸ್ಕರಿಸಲು ಹೈಕೋರ್ಟ್‌ ನಿರಾಕರಿಸಿದೆ.
Last Updated 25 ಏಪ್ರಿಲ್ 2024, 16:11 IST
ಕೆ.ಆರ್‌ ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧ: ಮನವಿ ನಿರಾಕರಣೆ

ಕರ್ನಾಟಕ ವೈದ್ಯಕೀಯ ಮಂಡಳಿಗೆ ಹೈಕೋರ್ಟ್‌ ನೋಟಿಸ್‌

ಪ್ರತಿವಾದಿಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕರ್ನಾಟಕ ವೈದ್ಯಕೀಯ ಮಂಡಳಿ ರಿಜಿಸ್ಟ್ರಾರ್, ಡಾ.ವಿ.ಕಂಚಿ ಪ್ರಲ್ಹಾದ್ ಮತ್ತು ಡಾ.ನಾಗರಾಜ್‌ ಅಣ್ಣೇಗೌಡ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
Last Updated 24 ಏಪ್ರಿಲ್ 2024, 16:22 IST
ಕರ್ನಾಟಕ ವೈದ್ಯಕೀಯ ಮಂಡಳಿಗೆ ಹೈಕೋರ್ಟ್‌ ನೋಟಿಸ್‌
ADVERTISEMENT
ADVERTISEMENT
ADVERTISEMENT