ಉತ್ತರ ಕರ್ನಾಟಕ ನಿರ್ಲಕ್ಷ್ಯ: ವಿ.ಪಿ.ಲಿಂಗನಗೌಡ್ರ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ನಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಅಧ್ಯಕ್ಷ ವಿ.ಪಿ.ಲಿಂಗನಗೌಡ್ರ ಟೀಕಿಸಿದರು.Last Updated 5 ಜುಲೈ 2018, 9:47 IST