ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Lokayukta

ADVERTISEMENT

ವಿಜಯಪುರ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿ

ಜಮೀನಿನ ತತ್ಕಾಲ್ ಪೋಡಿ ಮಾಡಲು ₹ 47,500 ಲಂಚ ಕೇಳಿದ್ದ ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.
Last Updated 18 ಮೇ 2024, 8:09 IST
ವಿಜಯಪುರ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ  ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿ

ಹಾವೇರಿ: ₹2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್ಐ ಮತ್ತು ಕಾನ್ ಸ್ಟೆಬಲ್ ಬಿದ್ದಿದ್ದಾರೆ.
Last Updated 17 ಮೇ 2024, 16:23 IST
ಹಾವೇರಿ: ₹2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಬೆಂಗಳೂರು | ರಸ್ತೆಗಳಲ್ಲಿ ಘನತ್ಯಾಜ್ಯದ ರಾಶಿ: ವಿಚಾರಣೆ ಆರಂಭಿಸಿದ ಲೋಕಾಯುಕ್ತ

ಮಾಗಡಿ ಮುಖ್ಯ ರಸ್ತೆಯ ಮಾರ್ಗದಲ್ಲಿರುವ ಬೆಂಗಳೂರು ಉತ್ತರ ತಾಲ್ಲೂಕಿನ ಕಾಚೋಹಳ್ಳಿ ಮತ್ತು ಕಡಬಗೆರೆ ಗ್ರಾಮ ಪಂಚಾಯಿತಿಗಳಲ್ಲಿ ರಸ್ತೆ, ಪಾದಚಾರಿ ಮಾರ್ಗಗಳಲ್ಲೇ ಘನತ್ಯಾಜ್ಯ ಸುರಿಯುತ್ತಿರುವ ಕುರಿತು ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Last Updated 4 ಮೇ 2024, 16:20 IST
ಬೆಂಗಳೂರು | ರಸ್ತೆಗಳಲ್ಲಿ ಘನತ್ಯಾಜ್ಯದ ರಾಶಿ: ವಿಚಾರಣೆ ಆರಂಭಿಸಿದ ಲೋಕಾಯುಕ್ತ

ಶಿಡ್ಲಘಟ್ಟ: ಲೋಕಾಯುಕ್ತ ಬಲೆಗೆ ಬಿದ್ದ ತಾ.ಪಂ ಇಒ

ಲೋಕಾಯುಕ್ತ ಪೊಲೀಸರ ದಾಳಿ, 1.5 ಲಕ್ಷ ರೂ.ಲಂಚ ಪಡೆದ ಇಒ ಬಂಧನ ; ಭೂ ಪರಿವರ್ತಿತ ಜಮೀನಿನ ನಕ್ಷೆ ಅನುಮೋಧನೆಗೆ 2 ಲಕ್ಷ ರೂ.ಬೇಡಿಕೆ, 1.5 ಲಕ್ಷ ಪಡೆಯುತ್ತಿದ್ದಾಗ...
Last Updated 30 ಏಪ್ರಿಲ್ 2024, 14:32 IST
ಶಿಡ್ಲಘಟ್ಟ: ಲೋಕಾಯುಕ್ತ ಬಲೆಗೆ ಬಿದ್ದ ತಾ.ಪಂ ಇಒ

ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರಿಂದ ₹5ಲಕ್ಷ ಲಂಚ ಸ್ವೀಕರಿಸುತ್ತಿದ್ದ ‘ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ’(ಬುಡಾ)ದ ಆಯುಕ್ತ ರಮೇಶ್‌ ವಟಗಲ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 25 ಏಪ್ರಿಲ್ 2024, 12:56 IST
ಲಂಚ: ಬುಡಾ ಆಯುಕ್ತ ಸೇರಿ 6 ಮಂದಿ ಲೋಕಾಯುಕ್ತ ಬಲೆಗೆ

ಅಬ್ಬಲಗೆರೆ ಗ್ರಾ.ಪಂ. ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ₹15,000 ಲಂಚ
Last Updated 24 ಏಪ್ರಿಲ್ 2024, 22:55 IST
ಅಬ್ಬಲಗೆರೆ ಗ್ರಾ.ಪಂ. ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಎಫ್‌ಐಆರ್‌, ಸ್ವತಂತ್ರ ತನಿಖೆ: ರಾಜ್ಯಪಾಲ, ಲೋಕಾಯುಕ್ತಕ್ಕೆ ಇ.ಡಿ ಪತ್ರ

ಕೋಚಿಮುಲ್‌ ನೇಮಕಾತಿ ಹಗರಣ
Last Updated 14 ಏಪ್ರಿಲ್ 2024, 23:30 IST
ಎಫ್‌ಐಆರ್‌, ಸ್ವತಂತ್ರ ತನಿಖೆ: ರಾಜ್ಯಪಾಲ, ಲೋಕಾಯುಕ್ತಕ್ಕೆ ಇ.ಡಿ ಪತ್ರ
ADVERTISEMENT

ಕಲಬುರಗಿ: ಕೆಎನ್‌ಎನ್ಎಲ್‌ನ ಆರು ಜನ ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕಲಬುರಗಿ ಜಿಲ್ಲೆಯ ಕಮಲಾಪುರ, ಕಾಳಗಿ, ಚಿತ್ತಾಪುರ ತಾಲ್ಲೂಕಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾದ ಗಂಡೋರಿ ನಾಲಾ ನೀರಾವರಿ ಯೋಜನೆಯಡಿ ನಿರ್ಮಿಸಲಾದ ಕಾಲುವೆಗಳ ದುರಸ್ತಿ ಕಾಮಗಾರಿಯಲ್ಲಿ ₹ 45 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬಂದಿದೆ
Last Updated 11 ಏಪ್ರಿಲ್ 2024, 7:38 IST
ಕಲಬುರಗಿ: ಕೆಎನ್‌ಎನ್ಎಲ್‌ನ ಆರು ಜನ ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆದಾಯಕ್ಕೆ ಮೀರಿದ ಆಸ್ತಿ: ಡಿಕೆಶಿಗೆ ಲೋಕಾಯುಕ್ತ ನೋಟಿಸ್‌

2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಆದಾಯಕ್ಕೆ ಮೀರಿ ₹74.93 ಕೋಟಿ ಮೌಲ್ಯದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲಾತಿಗಳನ್ನು ಒದಗಿಸುವಂತೆ ಲೋಕಾಯುಕ್ತ ಪೊಲೀಸ್‌ ವಿಭಾಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಬುಧವಾರ ನೊಟೀಸ್ ನೀಡಿದೆ.
Last Updated 10 ಏಪ್ರಿಲ್ 2024, 15:57 IST
ಆದಾಯಕ್ಕೆ ಮೀರಿದ ಆಸ್ತಿ: ಡಿಕೆಶಿಗೆ ಲೋಕಾಯುಕ್ತ ನೋಟಿಸ್‌

ಬೆಂಗಳೂರು: ₹3.80 ಲಕ್ಷ ಲಂಚ ಪ್ರಕರಣ, ಬೆಸ್ಕಾಂ ಎ.ಇ ಬಂಧನ

ಕಟ್ಟಡವೊಂದಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ₹ 3.80 ಲಕ್ಷ ಲಂಚ ಪಡೆದ ಬೆಸ್ಕಾಂನ ಕಗ್ಗಲಿಪುರ ಉಪ ವಿಭಾಗದ ಅಗರ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಎಂಜಿನಿಯರ್‌ ಯತೀಶ್‌ ಪಾಳೇಗಾರ್‌ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
Last Updated 9 ಏಪ್ರಿಲ್ 2024, 2:52 IST
ಬೆಂಗಳೂರು: ₹3.80 ಲಕ್ಷ ಲಂಚ ಪ್ರಕರಣ, ಬೆಸ್ಕಾಂ ಎ.ಇ ಬಂಧನ
ADVERTISEMENT
ADVERTISEMENT
ADVERTISEMENT