ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Nominations

ADVERTISEMENT

ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ವಿಧಾನ ಪರಿಷತ್‌ನ ಆರು ಕ್ಷೇತ್ರಗಳ ಚುನಾವಣೆಯಲ್ಲಿ ಐದು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಶುಕ್ರವಾರ ಪೂರ್ಣಗೊಂಡಿದ್ದು, 12 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ. ಈ ಐದು ಕ್ಷೇತ್ರಗಳಲ್ಲಿ ಒಟ್ಟು 76 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
Last Updated 18 ಮೇ 2024, 3:23 IST
ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ವಾರಾಣಸಿ ಲೋಕಸಭಾ: ಇಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

ವಾರಾಣಸಿ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
Last Updated 14 ಮೇ 2024, 2:50 IST
ವಾರಾಣಸಿ ಲೋಕಸಭಾ: ಇಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

ವಿಧಾನ ಪರಿಷತ್‌ ಚುನಾವಣೆ: ಇಂದಿನಿಂದ ನಾಮಪತ್ರ

ಪದವೀಧರರ ಮೂರು ಹಾಗೂ ಶಿಕ್ಷಕರ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
Last Updated 9 ಮೇ 2024, 1:00 IST
ವಿಧಾನ ಪರಿಷತ್‌ ಚುನಾವಣೆ: ಇಂದಿನಿಂದ ನಾಮಪತ್ರ

LS Polls | 5ನೇ ಹಂತ: 695 ಮಂದಿ ಕಣದಲ್ಲಿ: ಮೇ 20ರಂದು ಚುನಾವಣೆ

5ನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಚುನಾವಣೆ ನಡೆಯಲಿದ್ದು, 695 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.
Last Updated 8 ಮೇ 2024, 13:13 IST
LS Polls | 5ನೇ ಹಂತ: 695 ಮಂದಿ ಕಣದಲ್ಲಿ: ಮೇ 20ರಂದು ಚುನಾವಣೆ

LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ (ಮೇ 20) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು.
Last Updated 26 ಏಪ್ರಿಲ್ 2024, 15:23 IST
 LS Polls | ಐದನೇ ಹಂತ: ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭಾ ಚುನಾವಣೆ | 14 ಕ್ಷೇತ್ರ: ಕಣ ಚಿತ್ರಣ ಇಂದು ಸ್ಪಷ್ಟ

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಹಿಂ‍‍ಪಡೆಯಲು ಸೋಮವಾರ ಕೊನೆಯ ದಿನ. ಈ ಅವಧಿ ಮುಗಿದ ಬಳಿಕ 14 ಕ್ಷೇತ್ರಗಳ ಚುನಾವಣಾ ಕಣದ ಸ್ಪಷ್ಟ ಚಿತ್ರಣ ದೊರಕಲಿದೆ.
Last Updated 21 ಏಪ್ರಿಲ್ 2024, 23:34 IST
ಲೋಕಸಭಾ ಚುನಾವಣೆ | 14 ಕ್ಷೇತ್ರ: ಕಣ ಚಿತ್ರಣ ಇಂದು ಸ್ಪಷ್ಟ

ಸರಳವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಜಾರಕಿಹೊಳಿ; ನಾಯಕರ ಒಗ್ಗಟ್ಟು ಪ್ರದರ್ಶನ

'ಚುನಾವಣೆಗಳಲ್ಲಿ ಈಗ ಶಕ್ತಿ ಪ್ರದರ್ಶನಕ್ಕಿಂತ ಒಗ್ಗಟ್ಟು ಪ್ರದರ್ಶನ ಮಾಡುವುದು ಮುಖ್ಯವಾಗಿದೆ. ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಇದನ್ನು ತೋರಿಸಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು
Last Updated 18 ಏಪ್ರಿಲ್ 2024, 13:38 IST
ಸರಳವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಜಾರಕಿಹೊಳಿ; ನಾಯಕರ ಒಗ್ಗಟ್ಟು ಪ್ರದರ್ಶನ
ADVERTISEMENT

ಆಂಧ್ರಪ್ರದೇಶ | ವಿಧಾನಸಭೆ,ಲೋಕಸಭೆ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದಿನಿಂದ (ಗುರುವಾರ) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
Last Updated 18 ಏಪ್ರಿಲ್ 2024, 5:28 IST
ಆಂಧ್ರಪ್ರದೇಶ | ವಿಧಾನಸಭೆ,ಲೋಕಸಭೆ ಚುನಾವಣೆ:  ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

4ನೇ ಹಂತದ ಲೋಕಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಮೇ 13 ರಂದು ನಡೆಯಲಿರುವ ನಾಲ್ಕನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಆರಂಭವಾಗಿದೆ. ಚುನಾವಣಾ ಆಯೋಗ ಈ ಕುರಿತು ಅಧಿಸೂಚನೆ ಹೊರಡಿಸಿದೆ.
Last Updated 18 ಏಪ್ರಿಲ್ 2024, 3:27 IST
4ನೇ ಹಂತದ ಲೋಕಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ದಾವಣಗೆರೆ: ಮೊದಲ ದಿನ ಐವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೊದಲ ದಿನವಾದ ಶುಕ್ರವಾರ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
Last Updated 13 ಏಪ್ರಿಲ್ 2024, 7:41 IST
ದಾವಣಗೆರೆ: ಮೊದಲ ದಿನ ಐವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ADVERTISEMENT
ADVERTISEMENT
ADVERTISEMENT