ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Pinarayi Vijayan

ADVERTISEMENT

ರಾಹುಲ್‌ ‘ಹಳೆ ಹೆಸರು’ ಉಲ್ಲೇಖಿಸಿ ಪಿಣರಾಯಿ ಲೇವಡಿ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ಲೇವಡಿ ಮಾಡಲು ಬಳಸಿದ್ದ ಹಳೆಯ ಹೆಸರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಶುಕ್ರವಾರ ಉಲ್ಲೇಖಿಸಿದ್ದು, ಇದಕ್ಕೆ ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 19 ಏಪ್ರಿಲ್ 2024, 15:15 IST
ರಾಹುಲ್‌ ‘ಹಳೆ ಹೆಸರು’ ಉಲ್ಲೇಖಿಸಿ ಪಿಣರಾಯಿ ಲೇವಡಿ

ಮೋದಿ ಭರವಸೆಯನ್ನು ಕೇರಳದ ಜನ ನಂಬುವುದಿಲ್ಲ: ಪಿಣರಾಯಿ ವಿಜಯನ್‌

ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡುತ್ತಿರುವ ಭರವಸೆಗಳನ್ನು ರಾಜ್ಯದ ಜನರು ನಂಬುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಬುಧವಾರ ಹೇಳಿದರು.
Last Updated 17 ಏಪ್ರಿಲ್ 2024, 14:10 IST
ಮೋದಿ ಭರವಸೆಯನ್ನು ಕೇರಳದ ಜನ ನಂಬುವುದಿಲ್ಲ: ಪಿಣರಾಯಿ ವಿಜಯನ್‌

‘ಕೇರಳ ಸ್ಟೋರಿ‘ ಬೆನ್ನಲ್ಲೇ ಚರ್ಚ್‌ನಲ್ಲಿ ಮಣಿಪುರ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ

ಇಡುಕ್ಕಿಯ ಸೈರೊ ಮಲಬಾರ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರದರ್ಶಿಸಿದ ಬೆನ್ನಲ್ಲೇ, ಮಣಿಪುರದಲ್ಲಿ ನಡೆದ ಜನಾಂಗೀಯ ಗಲಭೆಗೆ ಸಂಬಂಧಿಸಿದ ಸಾಕ್ಷ್ಯಚಿತ್ರವನ್ನು ಎರ್ನಾಕುಲಂನ ಅಂಗಾಮಲೇ ಆರ್ಚ್ ಡಯಾಸಿಸ್‌ ತನ್ನ ಚರ್ಚ್ ಆವರಣದಲ್ಲಿ ಬುಧವಾರ ಪ್ರದರ್ಶಿಸಿದೆ.
Last Updated 10 ಏಪ್ರಿಲ್ 2024, 13:02 IST
‘ಕೇರಳ ಸ್ಟೋರಿ‘ ಬೆನ್ನಲ್ಲೇ ಚರ್ಚ್‌ನಲ್ಲಿ ಮಣಿಪುರ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ

ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ: ಪಿಣರಾಯಿ ವಿಜಯನ್

2024ರ ಲೋಕಸಭಾ ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಯಾವುದೇ ಉಲ್ಲೇಖ ಮಾಡದೇ ಇರುವ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
Last Updated 9 ಏಪ್ರಿಲ್ 2024, 10:09 IST
ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ: ಪಿಣರಾಯಿ ವಿಜಯನ್

ಬಿಜೆಪಿ ಆಡಳಿತದಲ್ಲಿ ಸ್ವಾತಂತ್ರ್ಯ ಕಳೆದುಕೊಂಡ ಮಾಧ್ಯಮಗಳು: ಪಿಣರಾಯಿ ವಿಜಯನ್‌

ಬಿಜೆಪಿಯ ಆಡಳಿತಾವಧಿಯಲ್ಲಿ ಮಾಧ್ಯಮ ಸ್ವಾತಂತ್ರ್ಯ ಸಂಪೂರ್ಣವಾಗಿ ಕಣ್ಮರೆಯಾಗಿದ್ದು, ಸಂಘಪರಿವಾರದ ವಿರುದ್ಧ ವರದಿ ಮಾಡುವ ಧೈರ್ಯ ತೋರುವ ಪತ್ರಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದಕ್ಕೆ ದೇಶ ಸಾಕ್ಷಿಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
Last Updated 8 ಏಪ್ರಿಲ್ 2024, 9:31 IST
ಬಿಜೆಪಿ ಆಡಳಿತದಲ್ಲಿ ಸ್ವಾತಂತ್ರ್ಯ ಕಳೆದುಕೊಂಡ ಮಾಧ್ಯಮಗಳು: ಪಿಣರಾಯಿ ವಿಜಯನ್‌

ಕೇರಳದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣ ಬೇರೂರಲು ಬಿಡುವುದಿಲ್ಲ: ವಿಜಯನ್

ರಾಜ್ಯದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ಬೇರೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
Last Updated 6 ಏಪ್ರಿಲ್ 2024, 9:56 IST
ಕೇರಳದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣ ಬೇರೂರಲು ಬಿಡುವುದಿಲ್ಲ: ವಿಜಯನ್

ದಿ ಕೇರಳ ಸ್ಟೋರಿ ಸಿನಿಮಾ ಪ್ರಸಾರ ಮಾಡದಿರಲು ದೂರದರ್ಶನಕ್ಕೆ ಸಿಎಂ ಪಿಣರಾಯಿ ಸೂಚನೆ

ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಸೂಚಿಸಿದ್ದಾರೆ.
Last Updated 5 ಏಪ್ರಿಲ್ 2024, 2:21 IST
ದಿ ಕೇರಳ ಸ್ಟೋರಿ ಸಿನಿಮಾ ಪ್ರಸಾರ ಮಾಡದಿರಲು ದೂರದರ್ಶನಕ್ಕೆ ಸಿಎಂ ಪಿಣರಾಯಿ ಸೂಚನೆ
ADVERTISEMENT

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಮೌನ ವಹಿಸಿದ್ದಾರೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ.
Last Updated 28 ಮಾರ್ಚ್ 2024, 14:25 IST
ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು ದಾಖಲಿಸಿಕೊಂಡ ಇ.ಡಿ

ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್, ಆವರಿಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ದೂರು ದಾಖಲಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
Last Updated 27 ಮಾರ್ಚ್ 2024, 10:19 IST
ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು ದಾಖಲಿಸಿಕೊಂಡ ಇ.ಡಿ

ಭಾರತ್ ಮಾತಾ ಕಿ ಜೈ’ ಘೋಷಣೆ ಕೈಬಿಡುವುದೇ ಆರ್‌ಎಸ್‌ಎಸ್: ಪಿಣರಾಯಿ ಪ್ರಶ್ನೆ

‘ಭಾರತ್ ಮಾತಾ ಕಿ ಜೈ’ ಮತ್ತು ‘ಜೈ ಹಿಂದ್’ ಘೋಷಣೆಗಳನ್ನು ಮೊದಲು ಕೂಗಿದ್ದು ಮುಸ್ಲಿಮರು. ಹಾಗಾಗಿ ಈ ಘೋಷಣೆಗಳನ್ನು ಸಂಘ ಪರಿವಾರವು ಕೈ ಬಿಡುವುದೇ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ.
Last Updated 25 ಮಾರ್ಚ್ 2024, 14:28 IST
ಭಾರತ್ ಮಾತಾ ಕಿ ಜೈ’ ಘೋಷಣೆ ಕೈಬಿಡುವುದೇ ಆರ್‌ಎಸ್‌ಎಸ್: ಪಿಣರಾಯಿ ಪ್ರಶ್ನೆ
ADVERTISEMENT
ADVERTISEMENT
ADVERTISEMENT