ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Police Custody

ADVERTISEMENT

ಪೊಲೀಸ್‌ ಕಸ್ಟಡಿ ಸಾವಿನಲ್ಲಿ ಉ. ಪ್ರದೇಶಕ್ಕೆ ದೇಶದಲ್ಲೇ ಮೊದಲ ಸ್ಥಾನ: ಕಾಂಗ್ರೆಸ್

ರಾಜ್ಯದಲ್ಲಿ ಪೊಲೀಸ್‌ ವಶದಲ್ಲಿರುವಾಗ ಮೃತಪಟ್ಟ ಪ್ರತಿಯೊಂದು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪಾಂಖುರಿ ಪಾಠಕ್‌ ಶುಕ್ರವಾರ ಆಗ್ರಹಿಸಿದ್ದಾರೆ.
Last Updated 29 ಮಾರ್ಚ್ 2024, 9:33 IST
ಪೊಲೀಸ್‌ ಕಸ್ಟಡಿ ಸಾವಿನಲ್ಲಿ ಉ. ಪ್ರದೇಶಕ್ಕೆ ದೇಶದಲ್ಲೇ ಮೊದಲ ಸ್ಥಾನ: ಕಾಂಗ್ರೆಸ್

ಮೈಸೂರು: ನಟಿ ರಾಖಿ ಪತಿ ಆದಿಲ್‌ಗೆ ಪೊಲೀಸ್‌ ಕಸ್ಟಡಿ

ಇರಾನಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪದ ಪ್ರಕರಣದಲ್ಲಿ ಮೈಸೂರು ನ್ಯಾಯಾಲಯಕ್ಕೆ ನಟಿ ರಾಖಿ ಸಾವಂತ್‌ ಪತಿ ಆದಿಲ್‌ ಖಾನ್‌ ದುರಾನಿಯನ್ನು ಹಾಜರು ಪಡಿಸಿದ್ದು, ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
Last Updated 22 ಫೆಬ್ರುವರಿ 2023, 22:15 IST
ಮೈಸೂರು: ನಟಿ ರಾಖಿ ಪತಿ ಆದಿಲ್‌ಗೆ ಪೊಲೀಸ್‌ ಕಸ್ಟಡಿ

ಬುಲ್ಲಿ ಬಾಯಿ ಪ್ರಕರಣ: ಇಬ್ಬರು ವಿದ್ಯಾರ್ಥಿಗಳು ಜ.10ರ ವರೆಗೆ ಪೊಲೀಸ್‌ ಕಸ್ಟಡಿಗೆ

ಉತ್ತರಾಖಂಡದಲ್ಲಿ ಬಂಧಿತ ಆರೋಪಿಗಳು
Last Updated 7 ಜನವರಿ 2022, 13:04 IST
ಬುಲ್ಲಿ ಬಾಯಿ ಪ್ರಕರಣ: ಇಬ್ಬರು ವಿದ್ಯಾರ್ಥಿಗಳು ಜ.10ರ ವರೆಗೆ ಪೊಲೀಸ್‌ ಕಸ್ಟಡಿಗೆ

ವಂಚನೆ ಪ್ರಕರಣ: ಬಾಲಿವುಡ್ ನಿರ್ಮಾಪಕ ಪರಾಗ್ ಸಾಂಘ್ವಿ ಬಂಧನ

ವಂಚನೆ ಪ್ರಕರಣವೊಂದರಲ್ಲಿ ಬಾಲಿವುಡ್ ನಿರ್ಮಾಪಕ ಪರಾಗ್ ಸಾಂಘ್ವಿ ಅವರನ್ನ ಮುಂಬೈ ಪೊಲೀಸರು ಬಂಧಿಸಿದ್ದು, ಡಿಸೆಂಬರ್ 25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Last Updated 22 ಡಿಸೆಂಬರ್ 2021, 16:19 IST
ವಂಚನೆ ಪ್ರಕರಣ: ಬಾಲಿವುಡ್ ನಿರ್ಮಾಪಕ ಪರಾಗ್ ಸಾಂಘ್ವಿ ಬಂಧನ

ನಂಜನಗೂಡು: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು

ಗ್ರಾಮಾಂತರ ಪೊಲೀಸರ ವಶದಲ್ಲಿದ್ದ ತಾಲ್ಲೂಕಿನ ಬ್ಯಾಳ್ಯಾರು ಗ್ರಾಮದ ಸಿದ್ಧರಾಜು (31) ಭಾನುವಾರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಸಾವಿಗೆ ಮಹಿಳೆ ಹಾಗೂ ಆಕೆಯ ಸಂಬಂಧಿಕರು ಹಲ್ಲೆ ನಡೆಸಿರುವುದೇ ಕಾರಣ ಎಂದು ಮೃತ ಸಿದ್ದರಾಜು ಅವರ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Last Updated 29 ನವೆಂಬರ್ 2021, 5:29 IST
ನಂಜನಗೂಡು: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು

ಸುಲಿಗೆ ಪ್ರಕರಣ: 15ರವರೆಗೆ ಸಚಿನ್‌ ವಾಜೆ ಪೊಲೀಸರ ವಶಕ್ಕೆ

ವಾಜೆ ಅವರನ್ನು ಶನಿವಾರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
Last Updated 13 ನವೆಂಬರ್ 2021, 10:08 IST
ಸುಲಿಗೆ ಪ್ರಕರಣ: 15ರವರೆಗೆ ಸಚಿನ್‌ ವಾಜೆ ಪೊಲೀಸರ ವಶಕ್ಕೆ

ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಮಿಶ್ರಾ 3 ದಿನ ಪೊಲೀಸ್‌ ವಶಕ್ಕೆ

ವಕೀಲರ ಸಮ್ಮುಖದಲ್ಲೇ ಆರೋಪಿ ವಿಚಾರಣೆಯ ಷರತ್ತು
Last Updated 11 ಅಕ್ಟೋಬರ್ 2021, 19:37 IST
ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: ಆಶಿಶ್‌ ಮಿಶ್ರಾ  3 ದಿನ ಪೊಲೀಸ್‌ ವಶಕ್ಕೆ
ADVERTISEMENT

ಕುಸ್ತಿಪಟು ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ಅಂತ್ಯ; 14 ದಿನ ನ್ಯಾಯಾಂಗ ಬಂಧನಕ್ಕೆ

ಇಲ್ಲಿನ ಛತ್ರಸಾಲ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಪದಕ ವಿಜೇತ, ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ನೀಡಬೇಕು ಎಂದಿದ್ದ ದೆಹಲಿ ಪೊಲೀಸರ ಮನವಿಯನ್ನು ಬುಧವಾರ ನ್ಯಾಯಾಲಯ ತಿರಸ್ಕರಿಸಿದೆ ಮತ್ತು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 2 ಜೂನ್ 2021, 16:50 IST
ಕುಸ್ತಿಪಟು ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ಅಂತ್ಯ; 14 ದಿನ ನ್ಯಾಯಾಂಗ ಬಂಧನಕ್ಕೆ

ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧು ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆದ ರೈತರ ಟ್ರ್ಯಾಕ್ಟರ್ ಪೆರೇಡ್ ವೇಳೆ ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಂಜಾಬಿ ನಟ ದೀಪ್ ಸಿಧು ಅವರ ಪೊಲೀಸ್ ಕಸ್ಟಡಿಯನ್ನು ಏಳು ದಿನಗಳವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಿಧು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಭುಜಲಿ ಅವರ ಮುಂದೆ ಹಾಜರುಪಡಿಸಲಾಯಿತು.
Last Updated 16 ಫೆಬ್ರುವರಿ 2021, 8:31 IST
ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧು ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ಕಸ್ಟಡಿಗೆ

ಬೆಂಗಳೂರು: ಸೆನೆಗಲ್‌ನಲ್ಲಿ ಸಿಕ್ಕಿಬಿದ್ದು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. ಕೊಲೆ, ಕೊಲೆ ಯತ್ನ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದರು. ಆತ ಭಾಗಿಯಾಗಿದ್ದ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕಸ್ಟಡಿ ಅವಧಿ ಮುಗಿದ ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು. ‘ಮುಂಬೈನಲ್ಲಿ ನಡೆದಿದ್ದ ಬಿಲ್ಡರ್ ರಾಜು ಪಾಟೀಲ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರವಿದ್ದು, ಆತನನ್ನು ಕಸ್ಟಡಿಗೆ ನೀಡಿ’ ಎಂದು ಮುಂಬೈ ಪೊಲೀಸರು, 62ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ರವಿ ಪೂಜಾರಿಯನ್ನು ಮುಂದಿನ 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ ವಹಿಸಿದೆ. ಜೈಲಿಗೆ ಭೇಟಿ ನೀಡಲಿರುವ ಮುಂಬೈ ಪೊಲೀಸರು, ಕಾನೂನು ಪ್ರಕ್ರಿಯೆಯನ್ನು ಮುಗಿಸಿ ರವಿ ಪೂಜಾರಿಯನ್ನು ಮುಂಬೈಗೆ ಕರೆದೊಯ್ಯಲಿದ್ದಾರೆ.
Last Updated 17 ನವೆಂಬರ್ 2020, 13:22 IST
ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ಕಸ್ಟಡಿಗೆ
ADVERTISEMENT
ADVERTISEMENT
ADVERTISEMENT