ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Police department

ADVERTISEMENT

ಹಾವೇರಿ: ₹2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್ಐ ಮತ್ತು ಕಾನ್ ಸ್ಟೆಬಲ್ ಬಿದ್ದಿದ್ದಾರೆ.
Last Updated 17 ಮೇ 2024, 16:23 IST
ಹಾವೇರಿ: ₹2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

Accident: ಕುಣಿಗಲ್‌ ಪೊಲೀಸ್‌ ಠಾಣೆಯ ಎಎಸ್ಐ ವೆಂಕಟೇಶ್‌ ಸಾವು

ಕುಣಿಗಲ್ ತಾಲ್ಲೂಕಿನ ಅಲಪ್ಪನ‌ಗುಡ್ಡೆ ಸಮೀಪ ಬುಧವಾರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್‌ ಪೊಲೀಸ್‌ ಠಾಣೆಯ ಎಎಸ್ಐ ಬಿ.ವೆಂಕಟೇಶ್‌ ಮೃತಪಟ್ಟಿದ್ದಾರೆ.
Last Updated 16 ಮೇ 2024, 10:09 IST
Accident: ಕುಣಿಗಲ್‌ ಪೊಲೀಸ್‌ ಠಾಣೆಯ ಎಎಸ್ಐ ವೆಂಕಟೇಶ್‌ ಸಾವು

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಅಂಜಲಿ ಕೊಲೆ ಪ್ರಕರಣ
Last Updated 16 ಮೇ 2024, 9:04 IST
ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಠಾಣೆಗಳು ವ್ಯಾಪಾರ ಕೇಂದ್ರ: ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್ ತರಾಟೆ

ಪೊಲೀಸ್ ಠಾಣೆಗಳನ್ನು ವ್ಯಾಪಾರ ಕೇಂದ್ರ ಮಾಡಿಕೊಳ್ಳಲಾಗಿದೆಯೇ? ಠಾಣೆಯಲ್ಲಿ ಕೂತು ವಸೂಲಿ ಮಾಡುವುದೇ ಪೊಲೀಸರ ಕೆಲಸವೇ... ಎಂದು ಹೈಕೋರ್ಟ್‌ ಮೌಖಿಕವಾಗಿ ಕಿಡಿ ಕಾರಿದೆ.
Last Updated 15 ಮೇ 2024, 16:10 IST
ಠಾಣೆಗಳು ವ್ಯಾಪಾರ ಕೇಂದ್ರ: ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್ ತರಾಟೆ

ನಕಲಿ ಎನ್‌ಕೌಂಟರ್: ಪೊಲೀಸ್ ಅಧಿಕಾರಿ ಶರ್ಮಾಗೆ ಶರಣಾಗುವಂತೆ ಸುಪ್ರೀಂಕೋರ್ಟ್ ಸೂಚನೆ

ನಕಲಿ ಎನ್‌ಕೌಂಟರ್ ಪ್ರಕರಣದ ಅಪರಾಧಿಯಾಗಿರುವ ಮುಂಬೈನ ಮಾಜಿ ಪೊಲೀಸ್‌ ಅಧಿಕಾರಿ ಪ್ರದೀ‍ಪ್ ಶರ್ಮಾ ಅವರಿಗೆ ಜಾಮೀನು ಪಡೆಯುವ ಸಲುವಾಗಿ ಕಾನೂನು ಪ್ರಕ್ರಿಯೆಗೆ ಅನುಗುಣವಾಗಿ ಪೊಲೀಸರ ಎದುರು ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
Last Updated 12 ಮೇ 2024, 11:21 IST
ನಕಲಿ ಎನ್‌ಕೌಂಟರ್: ಪೊಲೀಸ್ ಅಧಿಕಾರಿ ಶರ್ಮಾಗೆ ಶರಣಾಗುವಂತೆ ಸುಪ್ರೀಂಕೋರ್ಟ್ ಸೂಚನೆ

ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ: ಪಥಸಂಚಲನ ಬೀಳ್ಕೊಡುಗೆ

ರಾಜ್ಯ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸ್ ಮಹಾನಿರ್ದೇಶಕರಾಗಿದ್ದ (ಡಿಜಿಪಿ) ಸಿ.ಎಚ್. ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿಯಾಗಿದ್ದು, ಪೊಲೀಸ್ ಇಲಾಖೆಯಿಂದ ಪಥಸಂಚಲನದ ಮೂಲಕ ಅವರನ್ನು ಮಂಗಳವಾರ ಬೀಳ್ಕೊಡಲಾಯಿತು.
Last Updated 30 ಏಪ್ರಿಲ್ 2024, 16:09 IST
ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ: ಪಥಸಂಚಲನ ಬೀಳ್ಕೊಡುಗೆ

ಸೌಹಾರ್ದ ಕದಡುವ ಗೋಡೆ ಬರಹ: ಕಾನ್‌ಸ್ಟೆಬಲ್‌ ವಿರುದ್ಧ ದೂರು

ದೂರು
Last Updated 30 ಏಪ್ರಿಲ್ 2024, 14:33 IST
ಸೌಹಾರ್ದ ಕದಡುವ ಗೋಡೆ ಬರಹ: ಕಾನ್‌ಸ್ಟೆಬಲ್‌ ವಿರುದ್ಧ ದೂರು
ADVERTISEMENT

ಟ್ರಾಕ್ಟರ್ ಹಿಡಿಯಲು ಹೋಗಿ ಪೊಲೀಸ್ ಜೀಪ್ ಕಾಲುವೆಗೆ ಪಲ್ಟಿ

ಪ್ರಜಾವಾಣಿ ವಾರ್ತೆ
Last Updated 15 ಏಪ್ರಿಲ್ 2024, 16:23 IST
ಟ್ರಾಕ್ಟರ್ ಹಿಡಿಯಲು ಹೋಗಿ ಪೊಲೀಸ್ ಜೀಪ್ ಕಾಲುವೆಗೆ ಪಲ್ಟಿ

ಪೊಲೀಸ್‌ ನೇಮಕಾತಿ ವಿಭಾಗಕ್ಕೆ ಸುಧೀರ್ ಕುಮಾರ್

ಡಿಐಜಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
Last Updated 4 ಏಪ್ರಿಲ್ 2024, 15:31 IST
ಪೊಲೀಸ್‌ ನೇಮಕಾತಿ ವಿಭಾಗಕ್ಕೆ ಸುಧೀರ್ ಕುಮಾರ್

ಬೀದರ್‌: ಮೂವರು ಅಂತರರಾಜ್ಯ ಕಳ್ಳರ ಬಂಧನ, ₹21 ಲಕ್ಷ ವಿದೇಶಿ ಕರೆನ್ಸಿ ಜಪ್ತಿ

ಬಸವಕಲ್ಯಾಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ಸೋಗಿನಲ್ಲಿ ದರೋಡೆ
Last Updated 2 ಏಪ್ರಿಲ್ 2024, 12:48 IST
ಬೀದರ್‌: ಮೂವರು ಅಂತರರಾಜ್ಯ ಕಳ್ಳರ ಬಂಧನ, ₹21 ಲಕ್ಷ ವಿದೇಶಿ ಕರೆನ್ಸಿ ಜಪ್ತಿ
ADVERTISEMENT
ADVERTISEMENT
ADVERTISEMENT