ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

R V Deshpande

ADVERTISEMENT

ಉತ್ತರ ಕನ್ನಡದ ಸಮಸ್ಯೆ ನಿವಾರಿಸಲು ಪ್ರಧಾನಿಗೆ ಪತ್ರ; ಆರ್.ವಿ. ದೇಶಪಾಂಡೆ

‘ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲು ಮಾರ್ಗ ಯೋಜನೆ ಅನುಷ್ಠಾನ ವಿಳಂಬ, ಅರಣ್ಯ ಹಕ್ಕು ಸಮಸ್ಯೆ, ವಿವಿಧ ಯೋಜನಾ ನಿರಾಶ್ರಿತರಿಗೆ ಉದ್ಯೋಗ ಸಮಸ್ಯೆ ಸೇರಿ ಹಲವು ಸಮಸ್ಯೆಗಳ ನಿವಾರಿಸುವಂತೆ ಪ್ರಧಾನಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
Last Updated 28 ಏಪ್ರಿಲ್ 2024, 16:06 IST
ಉತ್ತರ ಕನ್ನಡದ ಸಮಸ್ಯೆ ನಿವಾರಿಸಲು ಪ್ರಧಾನಿಗೆ ಪತ್ರ; ಆರ್.ವಿ. ದೇಶಪಾಂಡೆ

ಬಿಜೆಪಿಯಿಂದ ಕ್ಷೇತ್ರ ನಿರ್ಲಕ್ಷ್ಯ: ಶಾಸಕ ಆರ್.ವಿ. ದೇಶಪಾಂಡೆ ಆರೋಪ

‘ಉತ್ತರ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಿತ್ತೂರು ಮತ್ತು ಖಾನಾಪುರ ವಿಧಾನಸಭೆ ಕ್ಷೇತ್ರಗಳನ್ನು ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ಸಂಸದ ಕಡೆಗಣಿಸುತ್ತ ಬಂದರು’ ಎಂದು ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.
Last Updated 4 ಏಪ್ರಿಲ್ 2024, 15:14 IST
ಬಿಜೆಪಿಯಿಂದ ಕ್ಷೇತ್ರ ನಿರ್ಲಕ್ಷ್ಯ: ಶಾಸಕ ಆರ್.ವಿ. ದೇಶಪಾಂಡೆ ಆರೋಪ

ಮಂತ್ರಿಯಾಗದೇ ಇರುವುದಕ್ಕೆ ತಲೆ ಕೆಡಿಸಿಕೊಳ್ಳಲ್ಲ: ಆರ್.ವಿ. ದೇಶಪಾಂಡೆ

ಎಂಟು ಜನ ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಿದ್ದೇನೆ. ಹಾಗಿರುವಾಗ ಮಂತ್ರಿಗಿರಿಯಂತಹ ಸಣ್ಣಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್‌ನ ಆರ್.ವಿ. ದೇಶಪಾಂಡೆ ಹೇಳಿದರು.
Last Updated 13 ಡಿಸೆಂಬರ್ 2023, 15:00 IST
ಮಂತ್ರಿಯಾಗದೇ ಇರುವುದಕ್ಕೆ ತಲೆ ಕೆಡಿಸಿಕೊಳ್ಳಲ್ಲ: ಆರ್.ವಿ. ದೇಶಪಾಂಡೆ

ಜೊಯಿಡಾ | ‘ಜಲಜೀವನ’ ಕಾಮಗಾರಿಗೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಜಲಜೀವನ ಮಿಷನ್ ಯೋಜನೆಯಡಿ ತಾಲ್ಲೂಕಿನ ವೈಜಗಾವ ಗ್ರಾಮದ 87 ಮನೆಗಳಿಗೆ ₹38 ಲಕ್ಷ ಹಾಗೂ ತೇರೆಗಾಳಿಯ 50 ಮನೆಗಳಿಗೆ ₹28 ಲಕ್ಷ ಅನುದಾನದಲ್ಲಿ ಕುಡಿಯುವ ನೀರನ್ನು ಪೂರೈಸುವ ಕಾಮಗಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆ ಸೋಮವಾರ ಚಾಲನೆ ನೀಡಿದರು.
Last Updated 27 ನವೆಂಬರ್ 2023, 13:40 IST
ಜೊಯಿಡಾ | ‘ಜಲಜೀವನ’ ಕಾಮಗಾರಿಗೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ

ಹಳಿಯಾಳ: ರೈತರ ಸಾಲ ಮನ್ನಾ ಮಾಡಲು ದೇಶಪಾಂಡೆ ಆಗ್ರಹ

ಕೃಷಿ ಪತ್ತಿನ ಸಹಕಾರಿ ಬ್ಯಾಂಕುಗಳು ರೈತರ ಸಾಲ ಮನ್ನಾ ಮಾಡಲು ಕ್ರಮ ತೆಗೆದುಕೊಳ್ಳಲು ಶಾಸಕ ಆರ್.ವಿ.ದೇಶಪಾಂಡೆ ಸರಕಾರಕ್ಕೆ ಆಗ್ರಹ
Last Updated 19 ಸೆಪ್ಟೆಂಬರ್ 2023, 13:52 IST
ಹಳಿಯಾಳ: ರೈತರ ಸಾಲ ಮನ್ನಾ ಮಾಡಲು ದೇಶಪಾಂಡೆ ಆಗ್ರಹ

ಕಾರವಾರ | ಹೆದ್ದಾರಿ ಟೋಲ್ ಸಂಗ್ರಹ ಕಾನೂನುಬಾಹಿರ: ಶಾಸಕ ಆರ್.ವಿ.ದೇಶಪಾಂಡೆ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೋಲ್ ಸಂಗ್ರಹ ನಡೆಸಲಾಗುತ್ತಿರುವುದು ಕಾನೂನು ಬಾಹೀರ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಆದೇಶಿಸಬೇಕು’ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
Last Updated 15 ಜುಲೈ 2023, 13:37 IST
ಕಾರವಾರ | ಹೆದ್ದಾರಿ ಟೋಲ್ ಸಂಗ್ರಹ ಕಾನೂನುಬಾಹಿರ: ಶಾಸಕ ಆರ್.ವಿ.ದೇಶಪಾಂಡೆ

ಆರ್.ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ

ಹಳಿಯಾಳ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ವಿಧಾನಸಭೆಯಲ್ಲಿ ಬುಧವಾರ 2022ನೇ ಸಾಲಿನ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನಮಾಡಲಾಯಿತು.
Last Updated 29 ಡಿಸೆಂಬರ್ 2022, 3:06 IST
ಆರ್.ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ
ADVERTISEMENT

ಶಿರಸಿ ಪ್ರತ್ಯೇಕ ಜಿಲ್ಲೆ: ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ –ದೇಶಪಾಂಡೆ

ಉತ್ತರ ಕನ್ನಡವನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವ ವಿಚಾರಕ್ಕೆ ಸಂಬಂಧಿಸಿ ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
Last Updated 11 ಡಿಸೆಂಬರ್ 2022, 7:48 IST
ಶಿರಸಿ ಪ್ರತ್ಯೇಕ ಜಿಲ್ಲೆ: ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ –ದೇಶಪಾಂಡೆ

ಬಿಜೆಪಿ ದುರಾಡಳಿತದ ವಿರುದ್ಧ ಪ್ರಬಲ ಹೋರಾಟ: ಆರ್.ವಿ.ದೇಶಪಾಂಡೆ

ನವಸಂಕಲ್ಪ ಚಿಂತನಾ ಶಿಬಿರದಲ್ಲಿ ಶಾಸಕ ಹೇಳಿಕೆ
Last Updated 15 ಜೂನ್ 2022, 13:27 IST
ಬಿಜೆಪಿ ದುರಾಡಳಿತದ ವಿರುದ್ಧ ಪ್ರಬಲ ಹೋರಾಟ: ಆರ್.ವಿ.ದೇಶಪಾಂಡೆ

ಲಸಿಕೆ ವಿತರಣೆ, ಯೋಜನೆ ರೂಪಿಸಿಲ್ಲ: ಶಾಸಕ ದೇಶಪಾಂಡೆ

ಸರ್ಕಾರ ಸಂಪೂರ್ಣ ವಿಫಲ: ಶಾಸಕ ದೇಶಪಾಂಡೆ
Last Updated 1 ಜೂನ್ 2021, 0:47 IST
ಲಸಿಕೆ ವಿತರಣೆ, ಯೋಜನೆ ರೂಪಿಸಿಲ್ಲ: ಶಾಸಕ ದೇಶಪಾಂಡೆ
ADVERTISEMENT
ADVERTISEMENT
ADVERTISEMENT