ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Rahul Gandhi

ADVERTISEMENT

ಅಮೇಠಿಯಿಂದ ರಾಹುಲ್‌ ಸ್ಪರ್ಧೆ ಸಾಧ್ಯತೆ

ಉತ್ತರ ಪ್ರದೇಶದ ಅಮೇಠಿ ಮತ್ತು ರಾಯಬರೇಲಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಕುತೂಹಲ ಮುಂದುವರಿದಿದೆ. ರಾಹುಲ್ ಗಾಂಧಿ ಅವರು ಕಳೆದ ಬಾರಿ ಸೋತಿದ್ದ ಅಮೇಠಿ ಸ್ಥಾನದಿಂದ ಮತ್ತೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ಹೇಳಿವೆ.
Last Updated 2 ಮೇ 2024, 16:44 IST
ಅಮೇಠಿಯಿಂದ ರಾಹುಲ್‌ ಸ್ಪರ್ಧೆ ಸಾಧ್ಯತೆ

LS Polls | ಅಮಿತ್‌ ಶಾ ಅಪರಾಧಿ: ರಾಹುಲ್‌ ಗಾಂಧಿ

‘ಪ್ರಜ್ವಲ್‌ ರೇವಣ್ಣ ಮಹಿಳೆಯವರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಜೆಪಿ ಮುಖಂಡರೊಬ್ಬರು ಪತ್ರ ಬರೆದು ಎಚ್ಚರಿಸಿದ್ದರೂ ಕ್ರಮ ಕೈಗೊಳ್ಳದೆ ಸುಮ್ಮನಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೂ ಅಪರಾಧ ಎಸಗಿದ್ದಾರೆ.
Last Updated 2 ಮೇ 2024, 15:30 IST
LS Polls | ಅಮಿತ್‌ ಶಾ ಅಪರಾಧಿ: ರಾಹುಲ್‌ ಗಾಂಧಿ

ರಾಹುಲ್‌ ಗಾಂಧಿ ಫೋಟೊಗಳೆಲ್ಲ ಸತ್ಯವೇ?: ಸಿ.ಟಿ.ರವಿ ಪ್ರಶ್ನೆ

‘ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರದ ನಡೆಯೇ ಅನುಮಾನಾಸ್ಪದ. ಅವರು ಹೇಳಿದ್ದೆಲ್ಲವೂ ಸತ್ಯ ಎಂಬಂತೆ ವಾದಿಸುತ್ತಿದ್ದಾರೆ. ಹಾಗಾದರೆ, ರಾಹುಲ್‌ ಗಾಂಧಿ ಅವರ ಹಲವು ಫೋಟೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅವುಗಳೆಲ್ಲ ಸತ್ಯ ಎಂದು ನಾವೂ ನಂಬೋಣವೇ?’
Last Updated 2 ಮೇ 2024, 14:18 IST
ರಾಹುಲ್‌ ಗಾಂಧಿ ಫೋಟೊಗಳೆಲ್ಲ ಸತ್ಯವೇ?: ಸಿ.ಟಿ.ರವಿ ಪ್ರಶ್ನೆ

ಪ್ರಜ್ವಲ್‌ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಅವರ ಪರ ಮತಯಾಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.
Last Updated 2 ಮೇ 2024, 10:27 IST
ಪ್ರಜ್ವಲ್‌ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್

ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ಪ‍್ರಕರಣ: ಮೇ 14ಕ್ಕೆ ರಾಹುಲ್ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ.
Last Updated 2 ಮೇ 2024, 5:54 IST
ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ಪ‍್ರಕರಣ: ಮೇ 14ಕ್ಕೆ ರಾಹುಲ್ ವಿಚಾರಣೆ

ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ

ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2ರಂದು) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
Last Updated 2 ಮೇ 2024, 4:56 IST
ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ

ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲ್ಲ ಎಂದು ಕಾಂಗ್ರೆಸ್ ಹೇಳಲಿ: ಪಿಎಂ ಮೋದಿ ಸವಾಲು

‘ಕಾಂಗ್ರೆಸ್ ಪಕ್ಷವು ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲು ಬಯಸಿದ್ದು, ಇದು ಸುಳ್ಳಾದರೆ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟಗಳ ನಾಯಕರು ಲಿಖಿತ ರೂಪದಲ್ಲಿ ಹೇಳಿಕೆ ನೀಡಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಸವಾಲೆಸೆದಿದ್ದಾರೆ.
Last Updated 1 ಮೇ 2024, 14:26 IST
ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲ್ಲ ಎಂದು ಕಾಂಗ್ರೆಸ್ ಹೇಳಲಿ: ಪಿಎಂ ಮೋದಿ ಸವಾಲು
ADVERTISEMENT

Amethi Raebareli ಭಯವಿಲ್ಲ, 24-30 ತಾಸಿನೊಳಗೆ ಅಭ್ಯರ್ಥಿ ಘೋಷಣೆ: ಕಾಂಗ್ರೆಸ್

ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದು ಭಾರಿ ಕುತೂಹಲ ಮೂಡಿಸಿದೆ. ಈ ಸಂಬಂಧ ಮುಂದಿನ 24ರಿಂದ 30 ತಾಸಿನೊಳಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಕಾಂಗ್ರೆಸ್ ಹೇಳಿದೆ.
Last Updated 1 ಮೇ 2024, 11:24 IST
Amethi Raebareli ಭಯವಿಲ್ಲ, 24-30 ತಾಸಿನೊಳಗೆ ಅಭ್ಯರ್ಥಿ ಘೋಷಣೆ: ಕಾಂಗ್ರೆಸ್

ಕಾಂಗ್ರೆಸ್‌: ಅಮೇಠಿ, ರಾಯ್‌ಬರೇಲಿಯಲ್ಲಿ ಗಾಂಧಿ ಕುಟುಂಬ ಸ್ಪರ್ಧೆ ಸಾಧ್ಯತೆ

ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಮೂರು ದಿನ ಬಾಕಿ ಇರುವ ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಯಾರು ಎನ್ನುವುದು ಗುಟ್ಟಾಗಿದ್ದು, ಕುತೂಹಲ ತೀವ್ರಗೊಂಡಿದೆ.
Last Updated 1 ಮೇ 2024, 2:44 IST
ಕಾಂಗ್ರೆಸ್‌: ಅಮೇಠಿ, ರಾಯ್‌ಬರೇಲಿಯಲ್ಲಿ ಗಾಂಧಿ ಕುಟುಂಬ ಸ್ಪರ್ಧೆ ಸಾಧ್ಯತೆ

ಸಭೆಗಳಿಗೆ ಸಂವಿಧಾನದ ಪ್ರತಿ ತೆಗೆದುಕೊಂಡು ಹೋಗಿ: ಅಭ್ಯರ್ಥಿಗಳಿಗೆ ರಾಹುಲ್ ಸಲಹೆ

ಸಾರ್ವಜನಿಕ ಸಭೆ, ಸಮಾವೇಶಗಳಿಗೆ ಸಂವಿಧಾನದ ಪ್ರತಿಗಳನ್ನು ತೆಗೆದುಕೊಂಡು ಹೋಗಿ ಎಂದು ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮಂಗಳವಾರ ಕರೆ ನೀಡಿದ್ದಾರೆ.
Last Updated 30 ಏಪ್ರಿಲ್ 2024, 13:58 IST
ಸಭೆಗಳಿಗೆ ಸಂವಿಧಾನದ ಪ್ರತಿ ತೆಗೆದುಕೊಂಡು ಹೋಗಿ: ಅಭ್ಯರ್ಥಿಗಳಿಗೆ ರಾಹುಲ್ ಸಲಹೆ
ADVERTISEMENT
ADVERTISEMENT
ADVERTISEMENT