ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

RahulGandhi

ADVERTISEMENT

LS Polls: ರಾಯಬರೇಲಿಗೆ ರಾಹುಲ್ ಅಭ್ಯರ್ಥಿ?

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಿಂದಲೂ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ. ಆದರೆ, ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
Last Updated 3 ಮೇ 2024, 1:52 IST
LS Polls: ರಾಯಬರೇಲಿಗೆ ರಾಹುಲ್ ಅಭ್ಯರ್ಥಿ?

ಅಮೇಠಿಯಿಂದ ರಾಹುಲ್ ಸ್ಪರ್ಧೆ: ಇಂದು ರಾತ್ರಿ ಘೋಷಣೆ ಸಾಧ್ಯತೆ

ನೆಹರೂ ಮತ್ತು ಗಾಂಧಿ ಕುಟುಂಬ ಸ್ಪರ್ಧಿಸುತ್ತಾ ಬಂದಿರುವ ಅಮೇಠಿ ಮತ್ತು ರಾಯಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಇಂದು (ಗುರುವಾರ) ರಾತ್ರಿ ತೆರೆಬೀಳುವ ಸಾಧ್ಯತೆ ಇದೆ. ಅಮೇಠಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಮೂಲಗಳು ಖಚಿತಪಡಿಸಿವೆ
Last Updated 2 ಮೇ 2024, 16:37 IST
ಅಮೇಠಿಯಿಂದ ರಾಹುಲ್ ಸ್ಪರ್ಧೆ: ಇಂದು ರಾತ್ರಿ ಘೋಷಣೆ ಸಾಧ್ಯತೆ

ಪ್ರಜ್ವಲ್ ಪ್ರಕರಣ | ಅಪರಾಧಿಗಳಿಗೆ ರಕ್ಷಣೆ ನೀಡುವುದು ಮೋದಿ ಗ್ಯಾರಂಟಿಯೇ: ರಾಹುಲ್‌

ಮೋದಿ ಅವರ ರಾಜಕೀಯ ಕುಟುಂಬದ ಭಾಗವಾಗುವ ಮೂಲಕ ಅಪರಾಧಿಗಳಿಗೆ ರಕ್ಷಣೆ ನೀಡುವುದೇ ಮೋದಿ ಗ್ಯಾರಂಟಿಯಾಗಿದೆಯೇ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.
Last Updated 1 ಮೇ 2024, 9:53 IST
ಪ್ರಜ್ವಲ್ ಪ್ರಕರಣ | ಅಪರಾಧಿಗಳಿಗೆ ರಕ್ಷಣೆ ನೀಡುವುದು ಮೋದಿ ಗ್ಯಾರಂಟಿಯೇ: ರಾಹುಲ್‌

ಮೋದಿ, ರಾಹುಲ್‌ಗೆ ಆಯೋಗದ ನೋಟಿಸ್‌: ಸಮತೋಲನಕ್ಕಿಂತ ವಸ್ತುನಿಷ್ಠ ನಿಲುವು ಅಗತ್ಯ

ಈ ಇಬ್ಬರೂ ನಾಯಕರಿಗೆ ಸಂಬಂಧಿಸಿದಂತೆ, ಅವರು ಪ್ರತಿನಿಧಿಸುವ ಆಯಾ ಪಕ್ಷದ ಮುಖ್ಯಸ್ಥರಿಗೆ ಏಕಕಾಲದಲ್ಲಿ ಒಂದೇ ರೀತಿಯ ನೋಟಿಸ್‌ಗಳನ್ನು ನೀಡಿರುವ ವಿಚಾರವು ಹಲವು ಪ್ರಶ್ನೆಗಳನ್ನು ಎತ್ತಿದೆ
Last Updated 28 ಏಪ್ರಿಲ್ 2024, 23:02 IST
ಮೋದಿ, ರಾಹುಲ್‌ಗೆ ಆಯೋಗದ ನೋಟಿಸ್‌:
ಸಮತೋಲನಕ್ಕಿಂತ ವಸ್ತುನಿಷ್ಠ ನಿಲುವು ಅಗತ್ಯ

ದೇಶಕ್ಕೊಬ್ಬನೇ ನಾಯಕನಿರಬೇಕೆಂಬ ಬಿಜೆಪಿ ಚಿಂತನೆ ಅಪಮಾನಕಾರಿ: ರಾಹುಲ್ ಗಾಂಧಿ

ಕೇಂದ್ರ ಬಿಜೆಪಿ ಸರ್ಕಾರವು ದೇಶದಲ್ಲಿ ‘ಒಬ್ಬನೇ ನಾಯಕ‘ ಎಂಬ ಪರಿಕಲ್ಪನೆಯನ್ನು ಹೇರುತ್ತಿದೆ, ಈ ಮೂಲಕ ದೇಶದ ಜನರನ್ನು ಅವಮಾನಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ ಕಿಡಿಕಾರಿದ್ದಾರೆ.
Last Updated 15 ಏಪ್ರಿಲ್ 2024, 10:09 IST
ದೇಶಕ್ಕೊಬ್ಬನೇ ನಾಯಕನಿರಬೇಕೆಂಬ ಬಿಜೆಪಿ ಚಿಂತನೆ ಅಪಮಾನಕಾರಿ: ರಾಹುಲ್ ಗಾಂಧಿ

ಕಾಂಗ್ರೆಸ್‌ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್‌ ಪಕ್ಷವು ದೇಶದಲ್ಲಿ ಅಸ್ಥಿರತೆ ಮತ್ತು ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
Last Updated 2 ಏಪ್ರಿಲ್ 2024, 10:01 IST
ಕಾಂಗ್ರೆಸ್‌ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಮೋದಿ ಯತ್ನಿಸುತ್ತಿದ್ದಾರೆ: ರಾಹುಲ್

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಯತ್ನಿಸುತ್ತಿದ್ದಾರೆ. ಈ ಪ್ರಯತ್ನದಲ್ಲಿ ಬಿಜೆಪಿ ಯಶಸ್ವಿಯಾದರೆ ದೇಶದ ಸಂವಿಧಾನವನ್ನೇ ಬದಲಾಯಿಸಿ, ಆ ಮೂಲಕ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಆರೋಪಿಸಿದರು.
Last Updated 31 ಮಾರ್ಚ್ 2024, 12:38 IST
ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮಾಡಲು ಮೋದಿ ಯತ್ನಿಸುತ್ತಿದ್ದಾರೆ: ರಾಹುಲ್
ADVERTISEMENT

ಭಾರತ ಜೋಡೊ ಯಾತ್ರೆಯು ಕಾಂಗ್ರೆಸ್‌ ನಾಯಕರ ಸೋಲಿಗೆ ಕಾರಣ: ಶಿವರಾಜ್ ಸಿಂಗ್ ಚೌಹಾಣ್

ರಾಹುಲ್‌ ಗಾಂಧಿ ನೇತೃತ್ವದ ಭಾರತ ಜೋಡೊ ಯಾತ್ರೆಗಳಿಂದಾಗಿ ಕಾಂಗ್ರೆಸ್‌ ಮೇಲೆ ದುಷ್ಪರಿಣಾಮ ಬೀರಿದೆ.. ಇದೇ ಕಾರಣಕ್ಕೆ ಅನೇಕ ನಾಯಕರು ಪಕ್ಷವನ್ನು ತೊರೆದರು ಹಾಗೂ ಕೆಲವರು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
Last Updated 18 ಮಾರ್ಚ್ 2024, 12:43 IST
ಭಾರತ ಜೋಡೊ ಯಾತ್ರೆಯು ಕಾಂಗ್ರೆಸ್‌ ನಾಯಕರ ಸೋಲಿಗೆ ಕಾರಣ: ಶಿವರಾಜ್ ಸಿಂಗ್ ಚೌಹಾಣ್

ವಯನಾಡಿನಿಂದ ರಾಹುಲ್‌ ಸ್ಪರ್ಧೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡಿನಿಂದ ಮತ್ತೆ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ. ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್‌ ಸ್ಪರ್ಧೆ ಮಾಡಲಿದ್ದಾರೆಯೇ ಇಲ್ಲವೇ ಎಂಬುದು ಖಚಿತಗೊಂಡಿಲ್ಲ.
Last Updated 7 ಮಾರ್ಚ್ 2024, 19:51 IST
ವಯನಾಡಿನಿಂದ ರಾಹುಲ್‌ ಸ್ಪರ್ಧೆ

ಗುಜರಾತ್ ಪ್ರವೇಶಿಸಿದ ರಾಹುಲ್‌ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ

ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಇಂದು ಸಂಜೆ (ಗುರುವಾರ ) ರಾಜಸ್ಥಾನದಿಂದ ಗುಜರಾತ್‌ನ ದಾಹೋದ್ ಜಿಲ್ಲೆಯ ಜಲೋದ್ ಪಟ್ಟಣವನ್ನು ಪ್ರವೇಶಿಸಿದೆ.
Last Updated 7 ಮಾರ್ಚ್ 2024, 13:25 IST
ಗುಜರಾತ್ ಪ್ರವೇಶಿಸಿದ ರಾಹುಲ್‌ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆ
ADVERTISEMENT
ADVERTISEMENT
ADVERTISEMENT