ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Rains

ADVERTISEMENT

ಮೂರು ದಿನ ಊಟಿಗೆ ಭೇಟಿ ನೀಡದಂತೆ ಮನವಿ

ತಮಿಳುನಾಡಿನಲ್ಲಿ ರಾಜಧಾನಿ ಚೆನ್ನೈ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
Last Updated 17 ಮೇ 2024, 16:14 IST
ಮೂರು ದಿನ ಊಟಿಗೆ ಭೇಟಿ ನೀಡದಂತೆ ಮನವಿ

Bengaluru Rains | ನಗರದಲ್ಲಿ ಮುಂದುವರಿದ ಪೂರ್ವ ಮುಂಗಾರು

ಹಲವೆಡೆ ಭಾರಿ ಮಳೆ; ರಸ್ತೆಯಲ್ಲಿ ನಿಂತ ನೀರು, ಸಾಲುಗಟ್ಟಿ ನಿಂತ ವಾಹಗಳು
Last Updated 10 ಮೇ 2024, 0:18 IST
Bengaluru Rains | ನಗರದಲ್ಲಿ ಮುಂದುವರಿದ ಪೂರ್ವ ಮುಂಗಾರು

ವಿವಿಧೆಡೆ ಮಳೆ; ಕಾಫಿಗೆ ಹಾನಿ

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ವಿವಿಧೆಡೆ ಗುರುವಾರ ಮಳೆಯಾಗಿದೆ. ಕೆಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಇಡೀ ದಿನ ಶೀತ ಗಾಳಿ ಬೀಸಿದೆ.
Last Updated 5 ಜನವರಿ 2024, 0:08 IST
ವಿವಿಧೆಡೆ ಮಳೆ; ಕಾಫಿಗೆ ಹಾನಿ

Kodagu Rains | ಕೊಡಗಿನಲ್ಲಿ ಮಳೆ: ಉರುಳಿದ ಮರ

ಶನಿವಾರಸಂತೆ ಹಾಗೂ ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಗಳಲ್ಲಿ ಮಂಗಳವಾರ ಮಳೆ ಆರ್ಭಟಿಸಿತು. ಸುಂಟಿಕೊಪ್ಪದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.
Last Updated 11 ಅಕ್ಟೋಬರ್ 2023, 4:52 IST
Kodagu Rains | ಕೊಡಗಿನಲ್ಲಿ ಮಳೆ: ಉರುಳಿದ ಮರ

ಚಾಮರಾಜನಗರ: ಕೊನೆಗೂ ಸುರಿದ ಹಸ್ತ ಮಳೆ, ತಂಪಾದ ಇಳೆ

ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಹನೂರು ವ್ಯಾಪ್ತಿಯಲ್ಲಿ ವರ್ಷಧಾರೆ
Last Updated 10 ಅಕ್ಟೋಬರ್ 2023, 4:30 IST
ಚಾಮರಾಜನಗರ: ಕೊನೆಗೂ ಸುರಿದ ಹಸ್ತ ಮಳೆ, ತಂಪಾದ ಇಳೆ

ಕೇರಳದಲ್ಲಿ ಭಾರಿ ಮಳೆ: ಕೆಲವೆಡೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ

ಕೇರಳದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಈ ಪ್ರದೇಶಗಳ ಶೈಕ್ಷಣಿಕ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿತ್ತು.
Last Updated 3 ಅಕ್ಟೋಬರ್ 2023, 14:20 IST
ಕೇರಳದಲ್ಲಿ ಭಾರಿ ಮಳೆ: ಕೆಲವೆಡೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ

Telangana Rains:ಶಾಲಾ– ಕಾಲೇಜುಗಳಿಗೆ ರಜೆ, ಕೆಲವು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‘

ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಇಂದು ಮತ್ತು ನಾಳೆ ರಾಜ್ಯದ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲಾ– ಕಾಲೇಜುಗಳಿಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ರಜೆ ಘೋಷಿಸಿದ್ದಾರೆ.
Last Updated 26 ಜುಲೈ 2023, 4:29 IST
Telangana Rains:ಶಾಲಾ– ಕಾಲೇಜುಗಳಿಗೆ ರಜೆ, ಕೆಲವು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‘
ADVERTISEMENT

Photos- North India Rains | ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ, ಚಿತ್ರಗಳು ಇಲ್ಲಿವೆ.
Last Updated 11 ಜುಲೈ 2023, 8:55 IST
Photos- North India Rains | ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆ
err

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
Last Updated 5 ಮೇ 2023, 14:30 IST
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಧಾರವಾಡ, ಬೆಳಗಾವಿಯಲ್ಲಿ ಉತ್ತಮ ಮಳೆ

ರಾಜ್ಯದಲ್ಲಿ ಶುಕ್ರವಾರ ಧಾರವಾಡ, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಜೋರಾಗಿ ಮಳೆ ಸುರಿಯಿತು.‌
Last Updated 15 ಏಪ್ರಿಲ್ 2023, 5:13 IST
ಧಾರವಾಡ, ಬೆಳಗಾವಿಯಲ್ಲಿ ಉತ್ತಮ ಮಳೆ
ADVERTISEMENT
ADVERTISEMENT
ADVERTISEMENT