ಶುಕ್ರವಾರ, 1 ನವೆಂಬರ್ 2024
×
ADVERTISEMENT
ಈ ಕ್ಷಣ :

ramanath kovind

ADVERTISEMENT

ಒಂದು ದೇಶ, ಒಂದು ಚುನಾವಣೆ: ವಾಸ್ತವದಲ್ಲಿ ಅಸಾಧ್ಯ; ದಾರಿ ತಪ್ಪಿಸುವ ತಂತ್ರ: ಖರ್ಗೆ

‘ಕೇಂದ್ರ ಸಚಿವ ಸಂಪುಟವು ಬುಧವಾರ ಅಂಗೀಕರಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯು ಕಾರ್ಯಸಾಧುವಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Last Updated 18 ಸೆಪ್ಟೆಂಬರ್ 2024, 10:16 IST
ಒಂದು ದೇಶ, ಒಂದು ಚುನಾವಣೆ: ವಾಸ್ತವದಲ್ಲಿ ಅಸಾಧ್ಯ; ದಾರಿ ತಪ್ಪಿಸುವ ತಂತ್ರ: ಖರ್ಗೆ

ಒಂದು ದೇಶ, ಒಂದೇ ಚುನಾವಣೆ: 18 ಸಾವಿರಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆ

ರಾಮನಾಥ ಕೋವಿಂದ್‌ ನೇತೃತ್ವದ ಉನ್ನತಾಧಿಕಾರ ಸಮಿತಿಯ ಶಿಫಾರಸು ಸಲ್ಲಿಕೆ–18 ಸಾವಿರಕ್ಕೂ ಹೆಚ್ಚು ಪುಟಗಳ ವರದಿ
Last Updated 14 ಮಾರ್ಚ್ 2024, 16:06 IST
ಒಂದು ದೇಶ, ಒಂದೇ ಚುನಾವಣೆ: 18 ಸಾವಿರಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆ

ಏಕಕಾಲಕ್ಕೆ ಚುನಾವಣೆ: ಜನರ ಕಷ್ಟಗಳ ನಿವಾರಣೆಗೆ ಸಂವಿಧಾನ ತಿದ್ದುಪಡಿ ಅಗತ್ಯ– ಸಮಿತಿ

ಭಾರತದಲ್ಲಿ ನಡೆಯುತ್ತಿರುವ ಅಕಾಲಿಕ ಚುನಾವಣೆಗಳು ದೇಶದಲ್ಲಿ ಅನಿಶ್ಚಿತತೆ ಹಾಗೂ ಅಸ್ಥಿರತೆ ಸೃಷ್ಟಿಸುತ್ತಿವೆ. ಇದರಿಂದ ಪೂರಕಕೊಂಡಿಯು ಕಳಚುತ್ತಿದೆ. ವ್ಯಾವಹಾರಿಕ ಹೂಡಿಕೆ ಹಾಗೂ ಆರ್ಥಿಕ ಬೆಳವಣಿಗೆ ಕುಂಠಿತಗೊಂಡಿದೆ. ಇದು ನಾಗರಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ಯಾನಲ್ ಹೇಳಿದೆ.
Last Updated 14 ಮಾರ್ಚ್ 2024, 13:45 IST
ಏಕಕಾಲಕ್ಕೆ ಚುನಾವಣೆ: ಜನರ ಕಷ್ಟಗಳ ನಿವಾರಣೆಗೆ ಸಂವಿಧಾನ ತಿದ್ದುಪಡಿ ಅಗತ್ಯ– ಸಮಿತಿ

ಒಂದು ರಾಷ್ಟ್ರ, ಒಂದು ಚುನಾವಣೆ: ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ವಿರೋಧ

ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ವರದಿಯನ್ನು ವಿರೋಧಿಸಿದವರಲ್ಲಿ ಹೈಕೋರ್ಟ್‌ನ ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಮಾಜಿ ಚುನಾವಣಾಧಿಕಾರಿ ಸೇರಿದ್ದಾರೆ.
Last Updated 14 ಮಾರ್ಚ್ 2024, 12:26 IST
ಒಂದು ರಾಷ್ಟ್ರ, ಒಂದು ಚುನಾವಣೆ: ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ವಿರೋಧ

ಒಂದು ದೇಶ ಒಂದು ಚುನಾವಣೆ: 32 ಪಕ್ಷಗಳ ಬೆಂಬಲ, 15 ಪಕ್ಷಗಳಿಂದ ವಿರೋಧ

ಒಂದು ದೇಶ ಒಂದು ಚುನಾವಣೆಗಾಗಿ’ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿಯು 62 ರಾಜಕೀಯ ಪಕ್ಷಗಳ ಬಳಿ ಅಭಿಪ್ರಾಯ ಕೇಳಿದ್ದು, ಇದರಲ್ಲಿ 47 ಪಕ್ಷಗಳು ಪ್ರತಿಕ್ರಿಯಿಸಿವೆ
Last Updated 14 ಮಾರ್ಚ್ 2024, 9:49 IST
ಒಂದು ದೇಶ ಒಂದು ಚುನಾವಣೆ: 32 ಪಕ್ಷಗಳ ಬೆಂಬಲ, 15 ಪಕ್ಷಗಳಿಂದ ವಿರೋಧ

ಒಂದು ರಾಷ್ಟ್ರ, ಒಂದು ಚುನಾವಣೆ: ಕೋವಿಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯು ರಾಜ್ಯಗಳ ಚುನಾವಣಾ ಆಯೋಗಗಳ ಜತೆ ಉನ್ನತ ಮಟ್ಟದ ಸಭೆಯನ್ನು ಮುಂದುವರೆಸಿತು.
Last Updated 13 ಫೆಬ್ರುವರಿ 2024, 3:04 IST
ಒಂದು ರಾಷ್ಟ್ರ, ಒಂದು ಚುನಾವಣೆ: ಕೋವಿಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಒಂದು ದೇಶ, ಒಂದು ಚುನಾವಣೆ: ಉನ್ನತಮಟ್ಟದ ಸಮಿತಿ ವಿಸರ್ಜಿಸಲು ಖರ್ಗೆ ಆಗ್ರಹ

‘ಒಂದು ದೇಶ, ಒಂದು ಚುನಾವಣೆ ಎಂಬ ಕಲ್ಪನೆಯು ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದ್ದು, ಇದನ್ನು ಕೈಬಿಡಬೇಕು. ಇದರ ಸಾಧ್ಯತೆಗಾಗಿ ರಚನೆಗೊಂಡಿರುವ ಉನ್ನತಮಟ್ಟದ ಸಮಿತಿಯನ್ನು ವಿಸರ್ಜಿಸಬೇಕು’ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
Last Updated 19 ಜನವರಿ 2024, 10:49 IST
ಒಂದು ದೇಶ, ಒಂದು ಚುನಾವಣೆ: ಉನ್ನತಮಟ್ಟದ ಸಮಿತಿ ವಿಸರ್ಜಿಸಲು ಖರ್ಗೆ ಆಗ್ರಹ
ADVERTISEMENT

ಒಂದು ದೇಶ, ಒಂದು ಚುನಾವಣೆ: ಕೋವಿಂದ್ ಸಮಿತಿಗೆ 5000ಕ್ಕೂ ಹೆಚ್ಚು ಸಲಹೆ

‘ಒಂದು ದೇಶ, ಒಂದು ಚುನಾವಣೆ’ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿಯು ಈವರೆಗೆ ಸಾರ್ವಜನಿಕರಿಂದ 5,000ಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
Last Updated 10 ಜನವರಿ 2024, 14:12 IST
ಒಂದು ದೇಶ, ಒಂದು ಚುನಾವಣೆ: ಕೋವಿಂದ್ ಸಮಿತಿಗೆ 5000ಕ್ಕೂ ಹೆಚ್ಚು ಸಲಹೆ

ಒಂದು ದೇಶ ಒಂದು ಚುನಾವಣೆ: ಸಾರ್ವಜನಿಕ ಅಭಿಪ್ರಾಯ ಕೇಳಿದ ಕೋವಿಂದ್ ಸಮಿತಿ

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಸಮಿತಿಯು ಜನರಿಂದ ಸಲಹೆಗಳನ್ನು ಆಹ್ವಾನಿಸಿದೆ.
Last Updated 6 ಜನವರಿ 2024, 8:26 IST
ಒಂದು ದೇಶ ಒಂದು ಚುನಾವಣೆ: ಸಾರ್ವಜನಿಕ ಅಭಿಪ್ರಾಯ ಕೇಳಿದ ಕೋವಿಂದ್ ಸಮಿತಿ

ರಾಷ್ಟ್ರೀಯ ಹಿತಾಸಕ್ತಿಗಾಗಿ ‘ಒಂದು ದೇಶ, ಒಂದು ಚುನಾವಣೆ- ರಾಮನಾಥ ಕೋವಿಂದ್

‘ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಬೇಕು ಎಂಬುದರಲ್ಲಿ ರಾಷ್ಟ್ರೀಯ ಹಿತಾಸಕ್ತಿಯಿದೆ. ಇದು ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ’ ಎಂದು ‘ಒಂದು ದೇಶ, ಒಂದು ಚುನಾವಣೆ’ಯ ಸಾಧ್ಯತೆಯನ್ನು ಅನ್ವೇಷಿಸುವ ಸಮಿತಿಯ ಮುಖ್ಯಸ್ಥ ರಾಮನಾಥ್ ಕೋವಿಂದ್‌ ಹೇಳಿದರು.
Last Updated 21 ನವೆಂಬರ್ 2023, 12:35 IST
ರಾಷ್ಟ್ರೀಯ ಹಿತಾಸಕ್ತಿಗಾಗಿ ‘ಒಂದು ದೇಶ, ಒಂದು ಚುನಾವಣೆ- ರಾಮನಾಥ ಕೋವಿಂದ್
ADVERTISEMENT
ADVERTISEMENT
ADVERTISEMENT