ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Sri Lanka

ADVERTISEMENT

ಶಸ್ತ್ರಾಸ್ತ್ರಗಳ ಉತ್ಪಾದನೆ ಘಟಕ ಭಾರತದ ಜತೆ ಚರ್ಚೆ: ಶ್ರೀಲಂಕಾ

ದೇಶದಲ್ಲಿ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಉತ್ಪಾದಿಸುವ ಘಟಕ ಸ್ಥಾಪನೆ ನಿಟ್ಟಿನಲ್ಲಿ ಭಾರತದ ಜೊತೆಗೆ ಮಾತುಕತೆ ನಡೆಸುತ್ತಿರುವುದಾಗಿ ಶ್ರೀಲಂಕಾದ ರಕ್ಷಣಾ ಸಚಿವ ಪ್ರೇಮಥಾ ಬಂಡಾರ ತೆನ್ನಕೂನ್ ಅವರು ಬುಧವಾರ ತಿಳಿಸಿದ್ದಾರೆ.
Last Updated 15 ಮೇ 2024, 15:55 IST
ಶಸ್ತ್ರಾಸ್ತ್ರಗಳ ಉತ್ಪಾದನೆ ಘಟಕ ಭಾರತದ ಜತೆ ಚರ್ಚೆ: ಶ್ರೀಲಂಕಾ

ಸೆ.17-ಅ.16ರ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಆಯೋಗ

ಶ್ರೀಲಂಕಾದಲ್ಲಿ ಸೆಪ್ಟೆಂಬರ್ 17 ಮತ್ತು ಅಕ್ಟೋಬರ್ 16 ರ ನಡುವೆ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು ದೇಶದ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.
Last Updated 9 ಮೇ 2024, 10:38 IST
ಸೆ.17-ಅ.16ರ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಆಯೋಗ

ಶ್ರೀಲಂಕಾದ ಪೂರ್ವ ಪ್ರಾಂತ್ಯಕ್ಕೆ ಭಾರತೀಯ ರಾಯಭಾರಿ ಭೇಟಿ, ಪರಿಶೀಲನೆ

ಶ್ರೀಲಂಕಾದ ಪೂರ್ವ ಪ್ರಾಂತ್ಯದ ಜೊತೆಗೆ ಭಾರತವು ವಿಶೇಷ ಬಾಂಧವ್ಯ ಹೊಂದಿದ್ದು, ಉಭಯ ರಾಷ್ಟ್ರಗಳ ಸಂಪರ್ಕದಲ್ಲಿ ಇದರ ಪಾತ್ರ ಮಹತ್ವದ್ದಾಗಿದೆ ಎಂದು ಭಾರತೀಯ ರಾಯಭಾರಿ ಸಂತೋಷ್ ಝಾ ಹೇಳಿದರು.
Last Updated 6 ಮೇ 2024, 14:33 IST
ಶ್ರೀಲಂಕಾದ ಪೂರ್ವ ಪ್ರಾಂತ್ಯಕ್ಕೆ ಭಾರತೀಯ ರಾಯಭಾರಿ ಭೇಟಿ, ಪರಿಶೀಲನೆ

ತಮಿಳುನಾಡು–ಶ್ರೀಲಂಕಾ ನಡುವೆ ಹಡಗು ಸೇವೆ ಪುನಾರಾರಂಭ

ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಜಾಫ್ನಾ ಜಿಲ್ಲೆಯ ಕಾಂಕೆಸಂತುರೈ (ಕೆಕೆಎಸ್) ನಗರದ ನಡುವೆ ಪ್ರಯಾಣಿಕರಿಗೆ ದೋಣಿ ಸೇವೆಯು ಮೇ 13ರಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತೀಯ ಹೈಕಮಿಷನ್ ಸೋಮವಾರ ತಿಳಿಸಿದೆ.
Last Updated 6 ಮೇ 2024, 14:21 IST
ತಮಿಳುನಾಡು–ಶ್ರೀಲಂಕಾ ನಡುವೆ ಹಡಗು ಸೇವೆ ಪುನಾರಾರಂಭ

ಶ್ರೀಲಂಕಾ‌ | ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು, 23 ಜನರಿಗೆ ಗಾಯ

ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲಿಸರು ತಿಳಿಸಿದ್ದಾರೆ.
Last Updated 21 ಏಪ್ರಿಲ್ 2024, 14:18 IST
ಶ್ರೀಲಂಕಾ‌ | ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು, 23 ಜನರಿಗೆ ಗಾಯ

ಕಚ್ಚತೀವು ವಿಚಾರದಿಂದ ಭಾರತ–ಶ್ರೀಲಂಕಾ ಬಾಂಧವ್ಯಕ್ಕೆ ಧಕ್ಕೆ: ಯಶವಂತ ಸಿನ್ಹಾ

‘ಬಿಜೆಪಿಯು ಕಚ್ಚತೀವು ದ್ವೀಪವನ್ನು ಲೋಕಸಭಾ ಚುನಾವಣೆಯ ವಿಚಾರವನ್ನಾಗಿಸಿದ್ದು, ಇದು ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದ ಮೇಲೆ ಪರಿಣಾಮ ಬೀರಬಹುದು ಎಂಬುದನ್ನು ಕಡೆಗಣಿಸಲಾಗಿದೆ’ ಎಂದು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಗುರುವಾರ ಆರೋಪಿಸಿದರು.
Last Updated 11 ಏಪ್ರಿಲ್ 2024, 14:32 IST
ಕಚ್ಚತೀವು ವಿಚಾರದಿಂದ ಭಾರತ–ಶ್ರೀಲಂಕಾ ಬಾಂಧವ್ಯಕ್ಕೆ ಧಕ್ಕೆ: ಯಶವಂತ ಸಿನ್ಹಾ

ಕಚ್ಚತೀವು: ಭಾರತದ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ: ಶ್ರೀಲಂಕಾ

‘ಕಚ್ಚತೀವು ದ್ವೀಪವನ್ನು ‘ಮರು ವಶ’ ಪಡೆಯುವ ಬಗ್ಗೆ ಭಾರತದಿಂದ ಕೇಳಿ ಬರುತ್ತಿರುವ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ’ ಎಂದು ಶ್ರೀಲಂಕಾದ ಮೀನುಗಾರಿಕೆ ಸಚಿವ ಡೌಗ್ಲಸ್‌ ದೇವಾನಂದ ಅವರು ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.
Last Updated 5 ಏಪ್ರಿಲ್ 2024, 15:14 IST
ಕಚ್ಚತೀವು: ಭಾರತದ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ: ಶ್ರೀಲಂಕಾ
ADVERTISEMENT

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರಲ್ಲಿ ಮೂವರು ಶ್ರೀಲಂಕಾಕ್ಕೆ ಪ್ರಯಾಣ

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಬುಧವಾರ ತಮ್ಮ ತಾಯ್ನಾಡು ಶ್ರೀಲಂಕಾಕ್ಕೆ ಮರಳಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಬಿಡುಗಡೆ ಆದೇಶ ಹೊರಬಿದ್ದ ಎರಡು ವರ್ಷಗಳ ಬಳಿಕ ಅವರು ತಮ್ಮ ದೇಶಕ್ಕೆ ಹೊರಟಿದ್ದಾರೆ.
Last Updated 3 ಏಪ್ರಿಲ್ 2024, 13:35 IST
ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರಲ್ಲಿ ಮೂವರು ಶ್ರೀಲಂಕಾಕ್ಕೆ ಪ್ರಯಾಣ

BAN vs SL: ಗೆಲುವಿನತ್ತ ಲಂಕಾ ಓಟ

ಬಾಂಗ್ಲಾ ವಿರುದ್ಧ ಅಂತಿಮ ಟೆಸ್ಟ್‌
Last Updated 2 ಏಪ್ರಿಲ್ 2024, 13:00 IST
BAN vs SL: ಗೆಲುವಿನತ್ತ ಲಂಕಾ ಓಟ

ಟೆಸ್ಟ್ ಕ್ರಿಕೆಟ್: ಕ್ಲೀನ್‌ಸ್ವೀಪ್ ಹಾದಿಯಲ್ಲಿ ಲಂಕಾ

ಮೂರನೇ ದಿನ ಹಸನ್ ಮಹಮೂದ್ ದಾಳಿಗೆ ಕುಸಿದ ಪ್ರವಾಸಿ ತಂಡ
Last Updated 1 ಏಪ್ರಿಲ್ 2024, 16:33 IST
ಟೆಸ್ಟ್ ಕ್ರಿಕೆಟ್: ಕ್ಲೀನ್‌ಸ್ವೀಪ್ ಹಾದಿಯಲ್ಲಿ ಲಂಕಾ
ADVERTISEMENT
ADVERTISEMENT
ADVERTISEMENT