ADVERTISEMENT

LS polls | ಔರಂಗಾಬಾದ್ ಕ್ಷೇತ್ರದಿಂದ ಸಂದೀಪನ್ ಸ್ಪರ್ಧೆ

ಪಿಟಿಐ
Published 20 ಏಪ್ರಿಲ್ 2024, 16:22 IST
Last Updated 20 ಏಪ್ರಿಲ್ 2024, 16:22 IST
   

ಮುಂಬೈ: ಮಹಾರಾಷ್ಟ್ರದ ಸಚಿವ ಸಂದೀಪನ್ ಭೂಮ್ರೆ ಅವರು ಔರಂಗಾಬಾದ್ ಲೋಕಸಭಾ ಕ್ಷೇತ್ರದಿಂದ (ಈಗಿನ ಛತ್ರಪತಿ ಸಂಭಾಜಿನಗರ) ಕಣಕ್ಕಿಳಿಯಲಿದ್ದಾರೆ ಎಂದು ಶಿವಸೇನಾ ಶನಿವಾರ ಘೋಷಿಸಿದೆ.

ಭೂಮ್ರೆ ಅವರು ಶಿವಸೇನಾ (ಯುಬಿಟಿ) ಅಭ್ಯರ್ಥಿ ಚಂದ್ರಕಾಂತ್ ಖೈರೆ ಮತ್ತು ಎಐಎಂಐಎಂ ಅಭ್ಯರ್ಥಿ ಇಮ್ತಿಯಾಜ್ ಜಲೀಲ್ ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಇದರೊಂದಿಗೆ ಶಿವಸೇನಾ ಇದುವರೆಗೆ 11 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT