ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ಪ್ರಜಾವಾಣಿ ವಾರ್ತೆ

​ಪ್ರಜಾವಾಣಿ ವಾರ್ತೆ

ಸಂಪರ್ಕ:
ADVERTISEMENT

ಪ್ರಜ್ವಲ್ ಪ್ರಕರಣ | ಸಂತ್ರಸ್ತರ ನೆರವಿಗೆ ನಿಲ್ಲಿ: ಸಿಎಂಗೆ ರಾಹುಲ್‌ ಗಾಂಧಿ ಪತ್ರ

ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ. ಅವರಿಗೆ ಸಾಂತ್ವನ ಹೇಳುವುದರ ಜತೆಗೆ ನ್ಯಾಯ ಪಡೆಯಲು ಅಗತ್ಯವಿರುವ ಎಲ್ಲ ರೀತಿಯ ಬೆಂಬಲವನ್ನೂ ಒದಗಿಸಿʼ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.
Last Updated 4 ಮೇ 2024, 6:50 IST
ಪ್ರಜ್ವಲ್ ಪ್ರಕರಣ | ಸಂತ್ರಸ್ತರ ನೆರವಿಗೆ ನಿಲ್ಲಿ: ಸಿಎಂಗೆ ರಾಹುಲ್‌ ಗಾಂಧಿ ಪತ್ರ

ಬಂಧನದಿಂದ ರಕ್ಷಣೆ ನೀಡಿದರೆ SIT ಮುಂದೆ ಇವತ್ತೇ ರೇವಣ್ಣ ಹಾಜರ್: ವಕೀಲರ ಭರವಸೆ

ಹೊಳೆನರಸೀಪುರ ಶಾಸಕ‌ ಎಚ್.ಡಿ.ರೇವಣ್ಣ ಅವರನ್ನು ಬಂಧಿಸದಂತೆ ಕೋರ್ಟ್ ರಕ್ಷಣೆ ನೀಡಿದರೆ ಇವತ್ತೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ ಎಂದು ಅವರ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಭರವಸೆ ನೀಡಿದರು.
Last Updated 4 ಮೇ 2024, 6:42 IST
ಬಂಧನದಿಂದ ರಕ್ಷಣೆ ನೀಡಿದರೆ SIT ಮುಂದೆ ಇವತ್ತೇ  ರೇವಣ್ಣ ಹಾಜರ್: ವಕೀಲರ ಭರವಸೆ

ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಂದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದ ಒಳಗಿನ ಜಗಳದಿಂದಾಗಿಯೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಹೊರಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 4 ಮೇ 2024, 6:34 IST
ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಂದಿದೆ: ಡಿ.ಕೆ. ಶಿವಕುಮಾರ್‌

ಕೊಪ್ಪಳ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ‌ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಶೋಕ‌ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
Last Updated 4 ಮೇ 2024, 6:09 IST
ಕೊಪ್ಪಳ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಆದಿಶಕ್ತಿ ದೇವಸ್ಥಾನದ ರಾಜಗೋಪುರ ಪ್ರತಿಷ್ಠಾಪನೆ

ರಾಮದೇವರ ಬೆಟ್ಟದ ರಸ್ತೆಯ ಕೊಂಕಾಣಿದೊಡ್ಡಿಯಲ್ಲಿರುವ ಗ್ರಾಮದೇವತೆ ಆದಿಶಕ್ತಿ ಅಮ್ಮನವರ ದೇವಾಲಯದ ನೂತನ ರಾಜಗೋಪುರ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
Last Updated 4 ಮೇ 2024, 5:50 IST
ಆದಿಶಕ್ತಿ ದೇವಸ್ಥಾನದ ರಾಜಗೋಪುರ ಪ್ರತಿಷ್ಠಾಪನೆ

ದಾವಣಗೆರೆ | ಕೈಗಾರಿಕೆಗಳ ತಂದು ಉದ್ಯೋಗ ಸೃಷ್ಟಿ: ಜಿ. ಬಿ. ವಿನಯ್ ಕುಮಾರ್ ಭರವಸೆ

ದೀರ್ಘಕಾಲ ಆಡಳಿತ ನಡೆಸಿರುವವರಿಗೆ ರಾಜಕೀಯ ಇಚ್ಛಾಶಕ್ತಿ, ಬದ್ಧತೆ ಕೊರತೆಯೇ ಕಾರಣ’ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
Last Updated 4 ಮೇ 2024, 5:46 IST
ದಾವಣಗೆರೆ | ಕೈಗಾರಿಕೆಗಳ ತಂದು ಉದ್ಯೋಗ ಸೃಷ್ಟಿ: ಜಿ. ಬಿ. ವಿನಯ್ ಕುಮಾರ್ ಭರವಸೆ

ರಾಯಚೂರಿನಲ್ಲಿ ಬಿಸಿಲ ಝಳಕ್ಕೆ ಒಂದೇ ದಿನದಲ್ಲಿ ಐವರ ಸಾವು! ಕಾರಿಗೆ ಬೆಂಕಿ

ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ಝಳಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಶಕ್ತಿನಗರದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ.
Last Updated 4 ಮೇ 2024, 5:46 IST
ರಾಯಚೂರಿನಲ್ಲಿ ಬಿಸಿಲ ಝಳಕ್ಕೆ ಒಂದೇ ದಿನದಲ್ಲಿ ಐವರ ಸಾವು! ಕಾರಿಗೆ ಬೆಂಕಿ
ADVERTISEMENT
ADVERTISEMENT
ADVERTISEMENT
ADVERTISEMENT