ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ಿಟಿಐ

ಪಿಟಿಐ

ಸಂಪರ್ಕ:
ADVERTISEMENT

ದೆಹಲಿ: ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ಇಂದು (ಶನಿವಾರ) ಪ್ರತಿಭಟನೆ ನಡೆಸಿದ್ದಾರೆ.
Last Updated 27 ಏಪ್ರಿಲ್ 2024, 8:19 IST
ದೆಹಲಿ: ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ದೇಶದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ ಚಟುವಟಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನರೇಂದ್ರ ಮೋದಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನವಿ ಮಾಡಿದ್ದಾರೆ.
Last Updated 27 ಏಪ್ರಿಲ್ 2024, 7:30 IST
ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ದೆಹಲಿ ಸಿಎಂ, ಸಚಿವರ ಬಳಿ 3 ಸಾವಿರ ಕಡತ ಬಾಕಿ: ಬಿಜೆಪಿ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ವಿವಿಧ ಸಚಿವರು ಬಳಿ ಮಹತ್ವದ ಯೋಜನೆಗಳಿಗೆ ಸಂಬಂಧಿಸಿದ ಸುಮಾರು 3 ಸಾವಿರಕ್ಕೂ ಹೆಚ್ಚು ಕಡತಗಳು ಬಾಕಿ ಇವೆ ಎಂದು ಬಿಜೆಪಿ ಆರೋಪಿಸಿದೆ.
Last Updated 27 ಏಪ್ರಿಲ್ 2024, 7:28 IST
ದೆಹಲಿ ಸಿಎಂ, ಸಚಿವರ ಬಳಿ 3 ಸಾವಿರ ಕಡತ ಬಾಕಿ: ಬಿಜೆಪಿ ಆರೋಪ

ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
Last Updated 27 ಏಪ್ರಿಲ್ 2024, 7:01 IST
ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್

ಕೇರಳ | ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕಾಂಗ್ರೆಸ್ ಆರೋಪ

ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Last Updated 27 ಏಪ್ರಿಲ್ 2024, 5:49 IST
ಕೇರಳ | ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕಾಂಗ್ರೆಸ್ ಆರೋಪ

‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ನಾಪತ್ತೆ

‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
Last Updated 27 ಏಪ್ರಿಲ್ 2024, 5:37 IST
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ನಾಪತ್ತೆ

Archery WC: ಆರ್ಚರಿ ವಿಶ್ವಕಪ್‌ನಲ್ಲಿ ಭಾರತ 'ಹ್ಯಾಟ್ರಿಕ್' ಚಿನ್ನ ಸಾಧನೆ

ಚೀನಾದ ಶಾಂಘೈಯಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ (ಸ್ಟೇಜ್ 1)ರಲ್ಲಿ ಭಾರತೀಯ ಸ್ಪರ್ಧಿಗಳು 'ಹ್ಯಾಟ್ರಿಕ್' ಚಿನ್ನ ಸಾಧನೆ ಮಾಡಿದ್ದಾರೆ.
Last Updated 27 ಏಪ್ರಿಲ್ 2024, 5:01 IST
Archery WC: ಆರ್ಚರಿ ವಿಶ್ವಕಪ್‌ನಲ್ಲಿ ಭಾರತ 'ಹ್ಯಾಟ್ರಿಕ್' ಚಿನ್ನ ಸಾಧನೆ
ADVERTISEMENT
ADVERTISEMENT
ADVERTISEMENT
ADVERTISEMENT