ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಗಣೇಶ್ ರಾವ್ ಕೇಸರ್ಕರ್, ರಾಜ್ಯ ಸಹ-ಸಂಚಾಲಕ ವಿಕ್ರಂ ಸೂರಿ, ಹಿರಿಯ ಮುಖಂಡರಾದ ದತ್ತಗುರು ಹೆಗ್ಡೆ, ರಂಗಕರ್ಮಿಗಳಾದ ಪ್ರಸನ್ನ ಕುಮಾರ್, ಪುನೀತ್, ರಂಗಭೂಮಿ ಕಲಾವಿದರಾದ ರಜನಿಕಾಂತ್, ಗೀತಾ, ರಂಗಕರ್ಮಿ ಅಜಿತ್ ಬಸಾಪುರ್, ರಂಗಭೂಮಿ ನಟ ಅಭಿಷೇಕ್ ಕೊಡಿಯಲ್ ನಿಯೋಗದಲ್ಲಿ ಇದ್ದರು.