ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ಪ್ರಕರಣ: ಡಿಕೆಶಿಯದ್ದಾಗಲಿ, ನನ್ನದಾಗಲಿ ಪಾತ್ರವಿಲ್ಲ: ಸಿಎಂ

Published 10 ಮೇ 2024, 10:16 IST
Last Updated 10 ಮೇ 2024, 10:16 IST
ಅಕ್ಷರ ಗಾತ್ರ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮೈಸೂರಿನ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಎಸ್‌ಐಟಿಗೆ ವಹಿಸಿದ್ದೇವೆ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ಪ್ರಕಾರ ತನಿಖೆ ಮಾಡಿ ವರದಿ ಸಲ್ಲಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT