ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

AAP

ADVERTISEMENT

ಮಾಲಿವಾಲ್ ಮೇಲೆ ಹಲ್ಲೆ: ಕೇಜ್ರಿವಾಲ್ ಆಪ್ತ ಬಿಭವ್ 5 ದಿನ ಪೊಲೀಸ್ ಕಸ್ಟಡಿಗೆ

ಎಎಪಿ ಸಂಸದೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಬಿಭವ್ ಕುಮಾರ್‌ ಅವರನ್ನು ಇಲ್ಲಿನ ನ್ಯಾಯಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
Last Updated 19 ಮೇ 2024, 10:16 IST
ಮಾಲಿವಾಲ್ ಮೇಲೆ ಹಲ್ಲೆ: ಕೇಜ್ರಿವಾಲ್ ಆಪ್ತ ಬಿಭವ್ 5 ದಿನ ಪೊಲೀಸ್ ಕಸ್ಟಡಿಗೆ

ಎಎಪಿ ತುಳಿಯಲು ಬಿಜೆಪಿಯಿಂದ ‘ಆಪರೇಷನ್‌ ಝಾಡು’: ಕೇಜ್ರಿವಾಲ್‌ ಆರೋಪ

ದೇಶದಲ್ಲಿ ಕೇಸರಿ ಪಾಳಯಕ್ಕೆ ಸವಾಲಾಗಿ ಬೆಳೆಯುತ್ತಿರುವ ಎಎಪಿಯನ್ನು ಹತ್ತಿಕ್ಕಲು ಆಡಳಿತಾರೂಢ ಬಿಜೆಪಿಯು ‘ಆಪರೇಷನ್‌ ಝಾಡು’ ಹಮ್ಮಿಕೊಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ಆರೋಪಿಸಿದರು. ‘ಝಾಡೂ’ ಅಂದರೆ ಪೊರಕೆ. ಅದು ಎಎಪಿಯ ಚುನಾವಣಾ ಚಿಹ್ನೆ.
Last Updated 19 ಮೇ 2024, 9:57 IST
ಎಎಪಿ ತುಳಿಯಲು ಬಿಜೆಪಿಯಿಂದ ‘ಆಪರೇಷನ್‌ ಝಾಡು’: ಕೇಜ್ರಿವಾಲ್‌ ಆರೋಪ

ನಿರ್ಭಯಾ ನ್ಯಾಯಕ್ಕಾಗಿ ಹೋರಾಡಿದ ಎಎಪಿ ನಾಯಕರಿಂದ ಆರೋಪಿಗೆ ಬೆಂಬಲ: ಮಾಲಿವಾಲ್

ಹಿಂದೊಮ್ಮೆ ನಿರ್ಭಯಾಗೆ ನ್ಯಾಯ ನೀಡಬೇಕು ಎಂದು ಹೋರಾಡಿದ ಎಎಪಿ ನಾಯಕರೀಗ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಭಾನುವಾರ ಹೇಳಿದ್ದಾರೆ.
Last Updated 19 ಮೇ 2024, 6:50 IST
ನಿರ್ಭಯಾ ನ್ಯಾಯಕ್ಕಾಗಿ ಹೋರಾಡಿದ ಎಎಪಿ ನಾಯಕರಿಂದ ಆರೋಪಿಗೆ ಬೆಂಬಲ: ಮಾಲಿವಾಲ್

ಖಾಸಗಿ ಶಾಲೆ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಿ: ಎಎಪಿ

‘ಶಿಕ್ಷಣ ವ್ಯಾಪಾರೀಕರಣ ಆಗಿದೆ.‌ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪೋಷಕರಿಂದ ಮನಬಂದಂತೆ ಶುಲ್ಕ ಪಡೆಯುತ್ತಿವೆ. ಇದನ್ನು ತಡೆಯಲು ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಬೇಕು’ ಎಂದು ಆಮ್‌ ಆದ್ಮಿ ಪಾರ್ಟಿಯ (ಎಎಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕವು ಆಗ್ರಹಿಸಿದೆ.
Last Updated 19 ಮೇ 2024, 6:01 IST
ಖಾಸಗಿ ಶಾಲೆ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಿ: ಎಎಪಿ

ಬಿಜೆಪಿ ಕಚೇರಿಗೆ ಎಎಪಿ ಪ್ರತಿಭಟನಾ ಮೆರವಣಿಗೆ; ಅನುಮತಿ ಇಲ್ಲ: ದೆಹಲಿ ಪೊಲೀಸ್

ಬಿಜೆಪಿ ಕೇಂದ್ರ ಕಚೇರಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೆ ಅನುಮತಿಯನ್ನು ನೀಡಿಲ್ಲ ಎಂದು ದೆಹಲಿ ಪೊಲೀಸ್ ತಿಳಿಸಿದೆ.
Last Updated 19 ಮೇ 2024, 5:06 IST
ಬಿಜೆಪಿ ಕಚೇರಿಗೆ ಎಎಪಿ ಪ್ರತಿಭಟನಾ ಮೆರವಣಿಗೆ; ಅನುಮತಿ ಇಲ್ಲ: ದೆಹಲಿ ಪೊಲೀಸ್

ಗುಜರಾತ್‌: BJP ಸಂಸದ ಮನ್ಸುಖ್‌ ವಾಸವ– ಎಎಪಿ ಶಾಸಕ ಚೈತರ್‌ ವಾಸವ ನಡುವೆ ವಾಗ್ವಾದ

ಗುಜರಾತ್‌ನ ಭರೂಚ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಸಂಸದ ಮನ್ಸುಖ್‌ ವಾಸವ ಮತ್ತು ಎಎಪಿ ಶಾಸಕ ಚೈತರ್‌ ವಾಸವ ಅವರು ಈ ತಿಂಗಳ ಆರಂಭದಲ್ಲಿ ಇಲ್ಲಿನ ದೇದಿಯಾಪಾಡದಲ್ಲಿ ಸಾರ್ವಜನಿಕವಾಗಿ ಮಾತಿನ ಚಕಮಕಿ ನಡೆಸಿದ್ದ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
Last Updated 18 ಮೇ 2024, 16:03 IST
ಗುಜರಾತ್‌: BJP ಸಂಸದ ಮನ್ಸುಖ್‌ ವಾಸವ– ಎಎಪಿ ಶಾಸಕ ಚೈತರ್‌ ವಾಸವ ನಡುವೆ ವಾಗ್ವಾದ

ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

‘ನಾನು ಮತ್ತು ಎಎಪಿಯ ಇತರ ನಾಯಕರು ಇದೇ 19ರಂದು ಬಿಜೆಪಿಯ ಪ್ರಧಾನ ಕಚೇರಿಗೆ ನಡಿಗೆ ಮೂಲಕ ಸಾಗುತ್ತೇವೆ. ಆಗ ಪ್ರಧಾನಿ ಅವರು ನಮ್ಮಲ್ಲಿ ಯಾರನ್ನಾದರೂ ಜೈಲಿಗೆ ಕಳುಹಿಸುವ ಧೈರ್ಯ ತೋರಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ಸವಾಲು ಹಾಕಿದರು.
Last Updated 18 ಮೇ 2024, 13:21 IST
ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್
ADVERTISEMENT

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
Last Updated 18 ಮೇ 2024, 11:15 IST
ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 18 ಮೇ 2024, 10:02 IST
ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಸ್ವಾತಿ ಮಾಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್‌ ಕುಮಾರ್ ಬಂಧನ

ಮುಖ್ಯಮಂತ್ರಿ ನಿವಾಸದ 10 ಜನರಿಂದ ಹೇಳಿಕೆ ದಾಖಲು
Last Updated 18 ಮೇ 2024, 7:43 IST
ಸ್ವಾತಿ ಮಾಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್‌ ಕುಮಾರ್ ಬಂಧನ
ADVERTISEMENT
ADVERTISEMENT
ADVERTISEMENT