ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Arvind Kejriwal

ADVERTISEMENT

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
Last Updated 18 ಮೇ 2024, 11:15 IST
ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 18 ಮೇ 2024, 10:02 IST
ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಮಾಲಿವಾಲ್‌ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್‌ ಕುಮಾರ್ ವಶಕ್ಕೆ

ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್ ಅವರನ್ನು ಇಂದು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 18 ಮೇ 2024, 7:43 IST
ಮಾಲಿವಾಲ್‌ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್‌ ಕುಮಾರ್ ವಶಕ್ಕೆ

AAP ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆದಿರುವುದು ದೃಢ: ವೈದ್ಯಕೀಯ ವರದಿ

ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ವೈದ್ಯಕೀಯ ವರದಿ ಹೇಳಿದೆ.
Last Updated 18 ಮೇ 2024, 6:44 IST
AAP ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆದಿರುವುದು ದೃಢ: ವೈದ್ಯಕೀಯ ವರದಿ

ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ

ಕೇಜ್ರಿವಾಲ್‌ ಆಪ್ತ ಬಿಭವ್ ಕುಮಾರ್‌ ಅವರಿಂದ ಹಲ್ಲೆಗೆ ಒಳಗಾಗಿದ್ದೇನೆ ಎಂದು ಆರೋಪಿಸುತ್ತಿರುವ ಸ್ವಾತಿ ಮಾಲಿವಾಲ್ ಅವರು, ಅನಧಿಕೃತ ನೇಮಕಾತಿ ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ಎಎಪಿ ನಾಯಕಿಯೂ ಆಗಿರುವ ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.
Last Updated 18 ಮೇ 2024, 6:43 IST
ಮಾಲಿವಾಲ್ ಮೇಲೆ ಭ್ರಷ್ಟಾಚಾರ ಆರೋಪ ಇದೆ; BJP ಬೆದರಿಸಿ ಸಂಚು ರೂಪಿಸಿದೆ: ಎಎಪಿ

ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ.
Last Updated 17 ಮೇ 2024, 13:44 IST
ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

ಸ್ವಾತಿ ಮೇಲೆ ಹಲ್ಲೆ: BJPಯ ರಾಧಿಕಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಹೇಳಿದ್ದೇನು?

ಬಿಜೆಪಿ ನಾಯಕಿ ರಾಧಿಕಾ ಖೇರಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಅವರು ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ.
Last Updated 17 ಮೇ 2024, 11:31 IST
ಸ್ವಾತಿ ಮೇಲೆ ಹಲ್ಲೆ: BJPಯ ರಾಧಿಕಾ, ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಹೇಳಿದ್ದೇನು?
ADVERTISEMENT

ಸಂಪೂರ್ಣ ಬಲ ಬಳಸಿ ನನ್ನ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್ ಆಪ್ತ : ಮಾಲಿವಾಲ್

ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಸೋಮವಾರ ನಡೆದಿದೆ ಎನ್ನಲಾದ ಹಲ್ಲೆ ಕುರಿತಂತೆ ಶುಕ್ರವಾರ ಸಂತ್ರಸ್ತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿದ್ದಾರೆ.
Last Updated 17 ಮೇ 2024, 9:32 IST
ಸಂಪೂರ್ಣ ಬಲ ಬಳಸಿ ನನ್ನ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್ ಆಪ್ತ : ಮಾಲಿವಾಲ್

ಸ್ವಾತಿ ಮೇಲೆ ಹಲ್ಲೆ: ಮಹಿಳಾ ಆಯೋಗದ ಎದುರು ವಿಚಾರಣೆಗೆ ಹಾಜರಾಗದ ಬಿಭವ್ ಕುಮಾರ್

ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಲಿಲ್ಲ.
Last Updated 17 ಮೇ 2024, 9:23 IST
ಸ್ವಾತಿ ಮೇಲೆ ಹಲ್ಲೆ: ಮಹಿಳಾ ಆಯೋಗದ ಎದುರು ವಿಚಾರಣೆಗೆ ಹಾಜರಾಗದ ಬಿಭವ್ ಕುಮಾರ್

ಕೇಜ್ರಿವಾಲ್‌ಗೆ ಮಾನಸಿಕ ಸ್ಥಿಮಿತ ತಪ್ಪಿದೆ: ಯೋಗಿ ಆದಿತ್ಯನಾಥ್‌

ಜೈಲಿಗೆ ಹೋಗಿ ಬಂದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.
Last Updated 16 ಮೇ 2024, 16:23 IST
ಕೇಜ್ರಿವಾಲ್‌ಗೆ ಮಾನಸಿಕ ಸ್ಥಿಮಿತ ತಪ್ಪಿದೆ: ಯೋಗಿ ಆದಿತ್ಯನಾಥ್‌
ADVERTISEMENT
ADVERTISEMENT
ADVERTISEMENT