ಇಂಡಿಯಾ ಅಲ್ಲ, ಘಮಂಡಿಯಾ ಮೈತ್ರಿಕೂಟ: ಜೆ.ಪಿ.ನಡ್ಡಾ ವಾಗ್ದಾಳಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರ ಇಲ್ಲಿ ಅದ್ದೂರಿ ರೋಡ್ ಶೋ ನಡೆಸಿದರು. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ರೋಡ್ ಶೋ ಕೊನೆಯಲ್ಲಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಕಾಂಗ್ರೆಸ್ ಪಕ್ಷ ವಿರುದ್ಧ ವಾಗ್ದಾಳಿ ನಡೆಸಿದರು.Last Updated 26 ಏಪ್ರಿಲ್ 2024, 22:45 IST